ಹುಣಸೆ, ಹಲಸು ಮತ್ತು ನೇರಳೆ ಬೆಳೆಗಳಿಗೆ ರಾಷ್ಟ್ರೀಯ ಮಂಡಳಿ ಸ್ಥಾಪಿಸಿ: ಎಚ್‌ಡಿ ದೇವೇಗೌಡ

ಬೆಂಗಳೂರು: ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸದಸ್ಯ ಎಚ್‌ಡಿ ದೇವೇಗೌಡ, ಹುಣಸೆ, ಹಲಸು ಮತ್ತು ನೇರಳೆ ಮುಂತಾದ ಪೌಷ್ಟಿಕಾಂಶಯುಕ್ತ ಹಣ್ಣಿನ ಬೆಳೆಗಳಿಗಾಗಿ…