ಪರಿಹಾರ ನೀಡದೆ ಬುಲ್ಡೋಜರ್ ತರುವುದು ಸರ್ವಾಧಿಕಾರಿ ಆಡಳಿತದ ಲಕ್ಷಣ: ಮುನೀರ್ ಕಾಟಿಪಳ್ಳ

ಮಂಗಳೂರು: ವಾಮಜೂರಿನ ಮಂಗಳ ಜ್ಯೋತಿಯಲ್ಲಿ ನೂರಾರು ವರ್ಷಗಳಿಂದ  ವಾಸಿಸುತ್ತಿರುವ ಈ ನೆಲದ ಮೂಲ ನಿವಾಸಿಗಳಾದ ಕೊರಗ ಸಮುದಾಯದ ಜನರನ್ನು ರಸ್ತೆ ಅಗಲೀಕರಣದ…