ಸಚಿವ ಸ್ಥಾನ ಕೊಡಿಸುವುದಾಗಿ ಬಿಜೆಪಿ ಶಾಸಕರೊಬ್ಬರಿಗೆ 100 ಕೋಟಿ ರೂ. ವಂಚಿಸಲು ಯತ್ನಿಸಿದ್ದ ನಾಲ್ವರ ಬಂಧನ

ಮುಂಬೈ: ಮಹಾರಾಷ್ಟ್ರ ಸರ್ಕಾರದಲ್ಲಿ ಸಚಿವ ಸ್ಥಾನ ಕೊಡಿಸುವ ನೆಪದಲ್ಲಿ ಶಾಸಕರೊಬ್ಬರಿಗೆ 100 ಕೋಟಿ ರೂಪಾಯಿ ವಂಚಿಸಲು ಯತ್ನಿಸಿದ್ದ ನಾಲ್ವರ ತಂಡವನ್ನು ಸುಲಿಗೆ ನಿಗ್ರಹ…