ಲಾಡ್ಜ್‌ ಕೊಠಡಿಯಲ್ಲಿ ತಹಶೀಲ್ದಾರ್ ಮೃತದೇಹ ಪತ್ತೆ

ಬೆಂಗಳೂರು: ನಗರದ ಲಾಡ್ಜ್‌ ವೊಂದರ ಕೊಠಡಿಯಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಹಶೀಲ್ದಾರ್ ಜಿ.ಬಿ. ಜಕ್ಕನಗೌಡರ್ (54)  ಮೃತದೇಹವು  ಪತ್ತೆಯಾಗಿದ್ದು, ಹೃದಯಾಘಾತದಿಂದ ಮೃತಪಟ್ಟಿರಬಹುದು…