ಲಾಭಕೋರ ಆರ್ಥಿಕತೆಯೂ ಅಮಾಯಕ ಜೀವಗಳೂ

ಮೈಕ್ರೋಫೈನಾನ್ಸ್‌ ಕಂಪನಿಗಳು ತಳಸ್ತರದ ಜನತೆಯ ಬದುಕನ್ನು ಮತ್ತಷ್ಟು ದುರ್ಭರಗೊಳಿಸುತ್ತಿವೆ  1990ರ ದಶಕದಲ್ಲಿ ಭಾರತವನ್ನು ಪ್ರವೇಶಿಸಿದ ಜಾಗತೀಕರಣದ ಆರ್ಥಿಕ ನೀತಿಗಳು ದೇಶದ ಬಂಡವಾಳಶಾಹಿ…