ಕೌಟುಂಬಿಕ ಹಿಂಸೆಯಲ್ಲಿ ಹೆಚ್ಚಳ : ಉತ್ತರ ಪ್ರದೇಶದಲ್ಲಿ ಅತೀ ಹೆಚ್ಚು ದೌರ್ಜನ್ಯ

ನವದೆಹಲಿ : ಮನೆಗಳಲ್ಲಿ ಹಿಂಸೆ ಮತ್ತು ಕಿರುಕುಳವಾಗುತ್ತಿದೆ ಎಂದು ದೂರು ನೀಡಿರುವ ಮಹಿಳೆಯರ ಸಂಖ್ಯೆ 2020ಕ್ಕೆ ಹೋಲಿಸಿದರೆ 2021 ರಲ್ಲಿ ಗಮನಾರ್ಹ…

16 ವರ್ಷದ ಬಾಲಕಿಯ ಮೇಲೆ ಅಮಾನವೀಯ ದೌರ್ಜನ್ಯ ನಡೆಸಿದ ದುರುಳರು

ಅಮೇಥಿ : ಉತ್ತರ ಪ್ರದೇಶದ ಅಮೇಥಿಯಲ್ಲಿ 16 ವರ್ಷದ ದಲಿತ ಬಾಲಕಿಗೆ ಅಮಾನವಿಯವಾಗಿ ಥಳಿಸಿ, ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ.…

ಫೋಕ್ಸೋ ಕಾಯ್ದೆಯಡಿ ಲೈಂಗಿಕ ದೌರ್ಜನ್ಯಕ್ಕೆ ʻಚರ್ಮದಿಂದ ಚರ್ಮ ಸ್ಪರ್ಶಿಸಿದ್ದರೆ ಮಾತ್ರʼ ಎಂಬ ಅಂಶ ಪರಿಗಣನೆಯಲ್ಲ: ಸುಪ್ರೀಂಕೋರ್ಟ್

ನವದೆಹಲಿ: ಲೈಂಗಿಕವಾಗಿ ಬಳಸಿಕೊಳ್ಳುವ ದುರಾಲೋಚನೆಯಿಂದ ಅಪ್ರಾಪ್ತೆಯನ್ನು ಆಕೆ ತೊಟ್ಟಿದ್ದ ಬಟ್ಟೆಯ ಮೇಲಿಂದ ಸ್ಪರ್ಶಿಸಿದರೂ ಅದು ಪೋಕ್ಸೋ ಕಾಯ್ದೆಯಡಿಯೇ ಅಪರಾಧವಾಗಲಿದೆ. ಅತ್ಯಂತ ಸರಳವಾಗಿ…

ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿ ಆತ್ಮಹತ್ಯೆ; ಶಿಕ್ಷಕನ ಬಂಧನ

ಕೊಯಮತ್ತೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ 17 ವರ್ಷದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆಯು ನಡೆದಿದ್ದು, ಈಗಾಗಲೇ ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದೆ. ಆತನನ್ನು…

ವಿದ್ಯಾರ್ಥಿನಿಯನ್ನು ಕೊಲೆ ಮಾಡಿ ಮುಳ್ಳಿನ ಕಂಟಿಯಲ್ಲಿ ಬಿಸಾಕಿ ಹೋದ ಕಿರಾತಕರು

ಗದಗ: 14 ವರ್ಷದ ವಿದ್ಯಾರ್ಥಿನಿಯೋರ್ವಳನ್ನು ಕೊಲೆಗೈದು ಮುಳ್ಳಿನ ಕಂಟಿಯಲ್ಲಿ ಬಿಸಾಕಿ ಹೋಗಿರುವ ಘಟನೆ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದೇ…

ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ, ಬೆಂಕಿ ಹಚ್ಚಿ ಕೊಲೆ

ಸುರಪುರ : ವ್ಯಕ್ತಿಯೊಬ್ಬ ಮಧ್ಯರಾತ್ರಿ ಮಹಿಳೆಯ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದ್ದು, ತಪ್ಪಿಸಿಕೊಳ್ಳಲು ಯತ್ನಿಸಿದ ಆಕೆಯ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ…

ಯುವತಿಯ ಅತ್ಯಾಚಾರದ ಘಟನೆಗೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಖಂಡನೆ

ಬೆಂಗಳೂರು : ಬೆಂಗಳೂರುನ ರಾಮಮೂರ್ತಿನಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಯುವತಿಯ ಮೇಲೆ  ನಡೆದಿರುವ ಸಾಮೂಹಿಕ ಅತ್ಯಾಚಾರದ ಘಟನೆಯನ್ನು ಅಖಿಲ ಭಾರತ ಜನವಾದಿ…