ಸ್ಥಳೀಯ ಸಂಸ್ಥೆ ಚುನಾವಣೆ: ಮೈತ್ರಿಕೂಟ ರಚನೆಗೆ ಪ್ರಯತ್ನ – ರವಿಕೃಷ್ಣಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ, ವಿಧಾನಸಭೆ ಚುನಾವಣೆಗೆ ಮೈತ್ರಿಕೂಟ ರಚನೆಯಾಗಿದ್ದೂ, ಈಗ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಹ ಮೈತ್ರಿಕೂಟ ರಚನೆಯಾಗುವ ಸುಳಿವು ಸಿಕ್ಕಿದೆ.…

‘ಕೇಂದ್ರದಲ್ಲಿ ನಮ್ಮ ಸರ್ಕಾರ ಬಂದ್ರೆ ಆರ್‌ಎಸ್‌ಎಸ್ ಬ್ಯಾನ್’ – ಪ್ರಿಯಾಂಕ್ ಖರ್ಗೆ

ಬೆಂಗಳೂರು: ನಾವು ಈ ಹಿಂದೆ ಆರ್‌ಎಸ್‌ಎಸ್ ಅನ್ನು 2 ಬಾರಿ ಬ್ಯಾನ್ ಮಾಡಿದ್ದೆವು. ನಂತರ ನಮ್ಮ ಕೈಕಾಲು ಹಿಡಿದು ನಿಷೇಧವನ್ನು ವಾಪಾಸ್…

ಮೋದಿ ಸರ್ಕಾರದ `ಒಂದು ರಾಷ್ಟ್ರ, ಒಂದು ಚುನಾವಣೆ’ ಯೋಚನೆ ದೇಶಕ್ಕೆ ವಿನಾಶಕಾರಿ: ಸಿಪಿಐ(ಎಂ) ಪೊಲಿಟ್‍ಬ್ಯುರೊ

ಸಂಸತ್ತು, ರಾಜ್ಯ ವಿಧಾನಸಭೆಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಬೇಕೆಂಬ ಕೋವಿಂದ್ ಸಮಿತಿಯ ಶಿಫಾರಸುಗಳನ್ನು ಕೇಂದ್ರ ಸಚಿವ ಸಂಪುಟ ಅಂಗೀಕರಿಸಿದೆ.…

ಅಶ್ಲೀಲ ವಿಡೀಯೋಗಳ ಪೆನ್​​​​​ಡ್ರೈವ್ ಗಳನ್ನು ಯಾರು ಹಂಚಿದ್ದಾರೆಂದು ಗೊತ್ತಿದೆ : ಪರಮೇಶ್ವರ್ ಮಾರ್ಮಿಕ ಹೇಳಿಕೆ

ಬೆಂಗಳೂರು: ಅಶ್ಲೀಲ ವಿಡೀಯೋಗಳ ಪೆನ್​​​​​ಡ್ರೈವ್ ಗಳನ್ನು ಯಾರು ಹಂಚಿದ್ದಾರೆಂದು ಗೊತ್ತಿದೆ ಎಂದು ಸಚಿವ ಡಾ.ಜಿ.ಪರಮೇಶ್ವರ್ ಮಾರ್ಮಿಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ…

ಬಿಜೆಪಿ ನಾಯಕನ ಕುಟುಂಬದ ಶಾಲೆಯಿಂದ ಆರು ನೀಟ್ ಟಾಪರ್‌ಗಳು: ಹರಿಯಾಣದಲ್ಲಿ ‘ಮೋದಿ ಗ್ಯಾರಂಟಿ’ ಕುರುಹು ಇಲ್ಲ

ನವದೆಹಲಿ: ದೇಶಾದ್ಯಂತ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ನಡೆಸಿದ ನೀಟ್ ಪರೀಕ್ಷೆಯಲ್ಲಿ ಅಕ್ರಮಗಳ ದೊಡ್ಡ ಕೇಂದ್ರವೆಂದರೆ ಜಜ್ಜರ್‌ನ ಹರದಯಾಳ್ ಪಬ್ಲಿಕ್ ಸ್ಕೂಲ್…

ಲೋಕಸಭೆ ಚುನಾವಣೆ: 140ಕ್ಕೂ ಹೆಚ್ಚು ಸ್ಥಾನಗಳಲ್ಲಿ ಇವಿಎಂ ಮೂಲಕ ಚಲಾವಣೆಯಾದ ಮತಗಳಿಗಿಂತ ಅಧಿಕ ಮತಗಳ ಎಣಿಕೆ

ನವದೆಹಲಿ: 2024 ರ ಲೋಕಸಭಾ ಚುನಾವಣೆಯ ಫಲಿತಾಂಶಗಳು ಬಂದಿವೆ, ಆದರೆ ಚುನಾವಣಾ ಪ್ರಕ್ರಿಯೆಯ ವಿವಾದ ಇನ್ನೂ ಮುಂದುವರೆದಿದೆ. ಲೋಕಸಭೆ  2019 ರ…

ಜನರ ತೀರ್ಪು ಎಚ್ಚರಿಕೆ ಗಂಟೆ, ನಮ್ಮ ತಪ್ಪುಗಳನ್ನು ಪರಾಮರ್ಶಿಸಿ ಸರಿಪಡಿಸಿಕೊಳ್ಳಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಲೋಕಸಭೆ ಚುನಾವಣೆಯಲ್ಲಿನ ಜನರ ತೀರ್ಪು ನಮಗೆ ಎಚ್ಚರಿಕೆ ಗಂಟೆಯಾಗಿದ್ದು, ನಮ್ಮಿಂದ ಎಲ್ಲಿ ತಪ್ಪಾಗಿದೆ ಎಂದು ಪರಾಮರ್ಶೆ ನಡೆಸಿ ಅದನ್ನು ಸರಿಪಡಿಸಿಕೊಳ್ಳಬೇಕು”…

ಮಹಾರಾಷ್ಟ್ರ; 15 ಕ್ಷೇತ್ರಗಳಲ್ಲಿ ಹೀನಾಯ ಸೋಲು ಕಂಡ ಬಿಜೆಪಿ

ಮಹಾರಾಷ್ಟ್ರ : ಎನ್‌ಡಿಎ ಲೋಕಸಭೆ ಚುನಾವಣೆಯಲ್ಲಿ ಬಹುಮತವನ್ನು ಪಡೆದುಕೊಂಡಿದ್ದರೂ, ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಉಂಟಾಗಿರುವ ದೊಡ್ಡ ಹಿನ್ನೆಡೆಯಿಂದ ಕಾರ್ಯಕರ್ತರು ಕಂಗಾಲಾಗಿದ್ದಾರೆ. ವಿಧಾನಸಭಾ ಚುನಾವಣೆ…

ಉತ್ತರ ಪ್ರದೇಶದ ಸುಮಾರು 16 ಕ್ಷೇತ್ರಗಳಲ್ಲಿ ಬಿಜೆಪಿಗೆ ನೆರವಾದ ಬಹುಜನ ಸಮಾಜ ಪಕ್ಷ ಅಭ್ಯರ್ಥಿಗಳು

ನವದೆಹಲಿ : ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಸುಮಾರು 16 ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳ ಅಭ್ಯರ್ಥಿಗಳ ಗೆಲುವಿಗೆ…

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ; ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುವುದಿಲ್ಲ. ಯಥಾಸ್ಥಿತಿಯಲ್ಲಿ ಮುಂದುವರಿಯಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಈಗಾಗಲೇ ಲೋಕಸಭೆ…

ಮೋದಿಯವರ 41 ಸಂದರ್ಶನಗಳು: ಬರೀ ಆಲಿಸುವುದಷ್ಟೆ, ಕಠಿಣ ಪ್ರಶ್ನೆಗಳಿಲ್ಲ… ಖಂಡನೆಯ ಮಾತುಗಳಿಲ್ಲ… ಸತ್ಯಾಸತ್ಯತೆ ತಿಳಿಯುವ ಪ್ರಯತ್ನಗಳಿಲ್ಲ

-ಸಿ.ಸಿದ್ದಯ್ಯ ಪ್ರಧಾನಿ ನರೇಂದ್ರ ಮೋದಿಯವರು ಮಾರ್ಚ್ 31 ಮತ್ತು ಮೇ 14 ರ ನಡುವೆ ವಾರಣಾಸಿ ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸುವಷ್ಟರಲ್ಲಿ…

ಪ್ರಧಾನಿ ಹುದ್ದೆಗೆ ಕರ್ನಾಟಕದಿಂದ ಯಾರೂ ಅಭ್ಯರ್ಥಿಗಳಿಲ್ಲ ಎಂದು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಈ ಬಾರಿ ಲೋಕಸಭೆ ಚುನಾವಣೆಯ ಫಲಿತಾಂಶ ಬಹುತೇಕ ಇಂಡಿಯಾ ಒಕ್ಕೂಟಕ್ಕೆ ಗೆಲುವು ಎಂಬ ವಿಚಾರ ಮುನ್ನಲೆಗೆ ಬಂದಿರುವುದರಿಂದ ಕಾಂಗ್ರೆಸ್‌ನಿಂದ ಪಿಎಂ…

ಐದನೇ ಹಂತದಲ್ಲಿಯೂ ಹೇಳಲಿಲ್ಲ ಮತದಾರರ ಸಂಖ್ಯೆ: ಮತ್ತೆ ಅನುಮಾನ ಮೂಡುಸಿದ ಚುನಾವಣಾ ಆಯೋಗ

ನವದೆಹಲಿ: ಐದನೇ ಹಂತದಲ್ಲಿಯೂ ಚುನಾವಣಾ ಆಯೋಗವು ಮತದಾರರ ಸಂಖ್ಯೆಯನ್ನು ಹೇಳುವ ಬದಲು ಮತದಾನದ ಶೇಕಡಾವಾರು ಅಂದಾಜು ಅಂಕಿ ಅಂಶವನ್ನು ನೀಡಿದೆ. ಇದಕ್ಕೂ…

ಸೇತುವೆಗಾಗಿ ಆಗ್ರಹ: 3 ಗ್ರಾಮಗಳಲ್ಲಿ ಮತದಾನಕ್ಕೆ ನಿರಾಕಾರ

ನವದೆಹಲಿ: ಐದನೇ ಹಂತದ ಲೋಕಸಭೆ ಚುನಾವಣೆಗೆ ಇಂದು ಸೋಮವಾರ ನಡೆದ ಐದನೇ ಹಂತಕ್ಕೆ ಆರು ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ…

ಲೋಕಸಭೆ ಚುನಾವಣೆ: ಬಿಜೆಪಿಯ  ¼ ರಷ್ಟು ಅಭ್ಯರ್ಥಿಗಳು ಪಕ್ಷಾಂತರಿಗಳು 

ನವದೆಹಲಿ: ಚುನಾವಣೆಗೆ ಸ್ಪರ್ಧಿಸಲು ಪಕ್ಷ ಬದಲಿಸುವ ನಾಯಕರಿಗೆ ಟಿಕೆಟ್ ನೀಡುವುದು ಭಾರತದ ರಾಜಕೀಯದಲ್ಲಿ ಹೊಸದೇನಲ್ಲ, ಆದರೆ ಈ ಬಾರಿಯ ಲೋಕಸಭೆ ಚುನಾವಣೆಗಳಲ್ಲಿ…

ಮೋದಿಗೆ ಅಡುಗೆ ಮಾಡುತ್ತೇನೆಂದ ಮಮತಾ ಬ್ಯಾನರ್ಜಿ: ಈ ಬಗ್ಗೆ ಯಾರು ಯಾರು ಏನೆಂದರು?

ಕೊಲ್ಕತ್ತಾ: ಲೋಕಸಭೆ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ವಾಗ್ದಾಳಿ ನಡೆಸಲು ಆಹಾರ ಪದ್ಧತಿಯನ್ನು ತಮ್ಮ ಆರೋಪ, ಪ್ರತ್ಯಾರೋಪಗಳಿಗೆ ಬಳಸಿಕೊಳ್ಳುತ್ತಿದ್ದು, ಇತ್ತೀಚೆಗಷ್ಟೇ…

ನಾಲ್ಕನೇ ಹಂತ: ಅಲ್ಲಲ್ಲಿ ಅಹಿತಕರ ಘಟನೆ, ಕೆಲವೆಡೆ ಹೊಡೆದಾಟ, ಬಿಜೆಪಿ ಅಭ್ಯರ್ಥಿ ವಿರುದ್ಧವೂ ಪ್ರಕರಣ ದಾಖಲು

ನವದೆಹಲಿ: ಲೋಕಸಭೆ ಚುನಾವಣೆ 2024ರ ಮೇ 13 ರ ಸೋಮವಾರದಂದು ನಾಲ್ಕನೇ ಹಂತದ ಮತದಾನದ ವೇಳೆ ಕೆಲವು ಅಹಿತಕರ ಘಟನೆಗಳು ನಡೆದಿದ್ದು,…

ನಾಲ್ಕನೇ ಹಂತದಲ್ಲಿ ಸಂಜೆ 5 ರವರೆಗೆ 62% ರಷ್ಟು ಮತದಾನ: ಪಶ್ಚಿಮ ಬಂಗಾಳದಲ್ಲಿ ಹೆಚ್ಚು, ಬಿಹಾರದಲ್ಲಿ ಕಡಿಮೆ ಮತದಾನ

ನವದೆಹಲಿ: ಲೋಕಸಭೆ ಚುನಾವಣೆ 2024ಗೆ ದೇಶಾದ್ಯಂತ ನಡೆದ 4ನೇ ಹಂತದ ಮತದಾನ ಪ್ರಕ್ರಿಯೆಯಲ್ಲಿ ಸೋಮವಾರ ಸಂಜೆ 5 ಗಂಟೆಯವರೆಗೆ 62% ಮತದಾನ…

ಅರವಿಂದ್ ಕೇಜ್ರಿವಾಲ್‌ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು

ಹೊಸದಿಲ್ಲಿ: ಸಿಎಂ ಅರವಿಂದ್ ಕೇಜ್ರಿವಾಲ್ ದಿಲ್ಲಿ ಲಿಕ್ಕರ್ ನೀತಿ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿದ್ದು, ಅವರಿಗೆ ಕೊನೆಗೂ ಜಾಮೀನು ದೊರಕಿದೆ.…

ಲೋಕಸಭೆ ಚುನಾವಣೆ ನ್ಯಾಯಸಮ್ಮತವಾಗಿ ನಡೆದರೆ ಬಿಜೆಪಿಗೆ ಅಧಿಕಾರ ಉಳಿಸಿಕೊಳ್ಳುವುದು ಕಷ್ಟ; ಮಾಯಾವತಿ

ಉತ್ತರ ಪ್ರದೇಶ : ಮುಕ್ತವಾಗಿ ಮತ್ತು ನ್ಯಾಯಸಮ್ಮತ ರೀತಿಯಲ್ಲಿ ಲೋಕಸಭೆ ಚುನಾವಣೆಯು ನಡೆದರೆ ಬಿಜೆಪಿಗೆ ಕೇಂದ್ರದಲ್ಲಿ ಅಧಿಕಾರ ಉಳಿಸಿಕೊಳ್ಳುವುದು ಕಷ್ಟವಾಗಲಿದೆ ಎಂದು ಬಿಎಸ್‌ಪಿ…