ನಮ್ಮ ಗ್ಯಾರಂಟಿಗಳಿಂದಾಗಿ ಹೆಣ್ಣುಮಕ್ಕಳ ಆರ್ಥಿಕ‌ ಸಾಮರ್ಥ್ಯ ಹೆಚ್ಚಿದೆ: ಸಿಎಂ ಸಿದ್ದರಾಮಯ್ಯ

ವರುಣಾ : ನನಗಿಂತ ಹೆಚ್ಚು ಲೀಡ್ ಕೊಟ್ಟು ಸುನಿಲ್ ಬೋಸ್ ಗೆಲ್ಲಿಸಿ, ಬಿಜೆಪಿಯ ಸುಳ್ಳುಗಳನ್ನು ಸೋಲಿಸಿ. ಮೈಸೂರು-ಚಾಮರಾಜನಗರ ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ.…

ಲೋಕಸಭಾ ಚುನಾವಣೆ | ಚುನಾವಣೋತ್ತರ ಸಮೀಕ್ಷೆಗೆ ಚುನಾವಣಾ ಆಯೋಗ ನಿರ್ಬಂಧ

ನವದೆಹಲಿ :ಲೋಕಸಭೆ ಹಾಗೂ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ವೇಳೆ ಚುನಾವಣೋತ್ತರ ಸಮೀಕ್ಷೆ ನಡೆಸುವುದು ಅಥವಾ ಪ್ರಕಟಿಸುವುದಕ್ಕೆ,  ಏಪ್ರಿಲ್‌ 19ರ ಬೆಳಿಗ್ಗೆ…

ಕೇರಳ ಲೋಕಸಭೆ | 15 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಸಿಪಿಐ(ಎಂ)

ತಿರುವನಂತಪುರಂ: 2019ರ ಲೋಕಸಭಾ ಚುನಾವಣೆಯಲ್ಲಿ ತಾನು ಅನುಭವಿಸಿದ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಕೇರಳದ ಸಿಪಿಐ(ಎಂ) 2024ರ ಲೋಕಸಭಾ ಚುನಾವಣೆಗೆ ತಯಾರಿ ನಡೆಸಿದ್ದು,…

ಲೋಕಸಭೆಗೆ ಇಂಡಿಯಾ ಮೈತ್ರಿ | ದೆಹಲಿ ಮಾತುಕತೆ ಫಲಪ್ರದ; ಎಎಪಿಗೆ 4, ಕಾಂಗ್ರೆಸ್‌ಗೆ 3

ನವದೆಹಲಿ: ಲೋಕಸಭೆ ಚುನಾವಣೆಗಾಗಿ ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಕಾಂಗ್ರೆಸ್ ನಡುವಿನ ಸೀಟು ಹಂಚಿಕೆ ಮಾತುಕತೆ ಅಂತಿಮ ಸುತ್ತಿನಲ್ಲಿ ಫಲಪ್ರದವಾಗಿದೆ.…

ತಮಿಳುನಾಡು | ಲೋಕಸಭೆಯಲ್ಲಿ ಸಿಪಿಐ(ಎಂ) ಕ್ಷೇತ್ರದ ಮೇಲೆ ಕಣ್ಣಿಟ್ಟ ನಟ ಕಮಲ್ ಹಾಸನ್!

ಚೆನ್ನೈ: ಮಕ್ಕಳ್ ನೀಧಿ ಮೈಯಂ (ಎಂಎನ್‌ಎಂ) ಅಧ್ಯಕ್ಷರೂ ಆಗಿರುವ ತಮಿಳು ಸೂಪರ್‌ಸ್ಟಾರ್ ಕಮಲ್ ಹಾಸನ್ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕೊಯಮತ್ತೂರು ಅಥವಾ…

ಲೋಕಸಭೆ | 5 ವರ್ಷಗಳಲ್ಲಿ ಒಂದೇ ಒಂದು ಶಬ್ಧ ಮಾತಾಡದ ರಾಜ್ಯದ ನಾಲ್ವರು ಬಿಜೆಪಿ ಸಂಸದರು

ನವದೆಹಲಿ: ಕಳೆದ ಐದು ವರ್ಷಗಳಲ್ಲಿ ಲೋಕಸಭೆಯು 1,354 ಗಂಟೆಗಳ ಕಾಲ ನಡೆದಿದ್ದು, ಅದರಲ್ಲಿ ದೇಶದ ಒಂಬತ್ತು ಸಂಸದರು ಈ ಐದು ವರ್ಷಗಳ…

2024ರ ಲೋಕಸಭೆ ಚುನಾವಣೆಗೂ ಮುನ್ನ ಸಿಎಎ ಜಾರಿ – ಅಮಿತ್ ಶಾ ಹೇಳಿಕೆ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೂ ಮುನ್ನ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಅಧಿಸೂಚನೆ ಹೊರಡಿಸಿ ಜಾರಿಗೆ ತರಲಾಗುವುದು ಎಂದು ಕೇಂದ್ರ ಗೃಹ…

ಅಮಾನತಾದ 97 ಸಂಸದರ ಅನುಪಸ್ಥಿತಿಯಲ್ಲಿ 3 ಕ್ರಿಮಿನಲ್ ಕಾನೂನು ಮಸೂದೆ ಲೋಕಸಭೆಯಲ್ಲಿ ಅಂಗೀಕಾರ!

ನವದೆಹಲಿ: ದೇಶದಲ್ಲಿರುವ ಹಾಲಿ ಕಾನೂನು ವ್ಯವಸ್ಥೆಯನ್ನು ಬದಲಿಸುವ ವಿವಾದಾತ್ಮಕ ಮೂರು ಪರಿಷ್ಕೃತ ಕ್ರಿಮಿನಲ್ ಕಾನೂನು ಮಸೂದೆಗಳನ್ನು ಲೋಕಸಭೆ ಬುಧವಾರ ಅಂಗೀಕರಿಸಿತು. ಕೇಂದ್ರ…

ಲೋಕಸಭೆಗೆ ಪ್ರವೇಶಿಸಿ ಅಶ್ರುವಾಯು ಎಸೆದ ಅಪರಿಚಿತರು; ಮೈಸೂರು ಸಂಸದ ಪ್ರತಾಪ್ ಸಿಂಹ ಹೆಸರಿನಲ್ಲಿ ಪಾಸ್ ಪಡೆದಿದ್ದ ಆರೋಪಿಗಳು

ನವದೆಹಲಿ: ಬುಧವಾರ ಮಧ್ಯಾಹ್ನ ಇಬ್ಬರು ವ್ಯಕ್ತಿಗಳು ಲೋಕಸಭೆ ಸಂದರ್ಶಕರ ಗ್ಯಾಲೆರಿಯಿಂದ ಸದನಕ್ಕೆ ಜಿಗಿದು ಮಾಡಿ ಅಶ್ರುವಾಯು ಎಸೆದಿರುವ ಬಗ್ಗೆ ವರದಿಯಾಗಿದೆ. ಆರೋಪಿಗಳಿಗೆ…

ಗೋರ್ಕಲ್ಲ ಮೇಲೆ ಮಳೆ!

– ರಾಜಾರಾಂ ತಲ್ಲೂರು ನನ್ನ ಆರನೇ ಸೆನ್ಸ್ ಈಗಾಗಲೇ ಹೇಳಿರುವಂತೆ ಸಂಸದೆ ಮೊಹುವಾ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಛಾಟಿಸುವುದು ಬಹುತೇಕ ಖಚಿತ.…

ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಒಪ್ಪಿಗೆ

ನವದೆಹಲಿ: ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿಯನ್ನು ಕಲ್ಪಿಸುವ ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಒಪ್ಪಿಗೆ ಸೂಚಿಸಿದ್ದಾರೆ.…

ಕೊನೆ ಕ್ಷಣದಲ್ಲಿ ಮಹಿಳಾ ಮೀಸಲಾತಿ ಮಸೂದೆಗಾಗಿ ಮೋದಿಯವರಿಗೆ ಮಹಿಳೆಯರು ಕೃತಜ್ಞರಾಗಿರಬೇಕೇ?

– ಬೃಂದಾ ಕಾರಟ್ ಹೆಣ್ಣನ್ನು ಗೃಹಿಣಿಯಾಗಿ ಮಾತ್ರ ನೋಡುವ ವಿಚಾರಧಾರೆ, ಮಹಿಳೆಯರಿಗೆ ಮೀಸಲಾತಿ ಮತ್ತು ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಗಳಲ್ಲಿ ಅವರ ಭಾಗವಹಿಸುವಿಕೆಯ  ಪ್ರಜಾಸತ್ತಾತ್ಮಕ ದ್ವನಿಯನ್ನು…

ಸಂಸತ್ತಿನಲ್ಲೆ ದ್ವೇಷ ಭಾಷಣ! | ಮುಸ್ಲಿಂ ಸಂಸದರನ್ನು ‘ಭಯೋತ್ಪಾದಕ’ ಎಂದ ಬಿಜೆಪಿ ಸಂಸದ

ನವದೆಹಲಿ: ಬಿಜೆಪಿ ಸಂಸದ ರಮೇಶ್ ಬಿಧುರಿ ಅವರು ಲೋಕಸಭೆ ಅಧಿವೇಶನದ ವೇಳೆ ಸಂಸತ್ತಿನಲ್ಲಿ ಬಹುಜನ ಸಮಾಜ ಪಕ್ಷದ ಮುಸ್ಲಿಂ ಸಂಸದ ಡ್ಯಾನಿಶ್…

ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ: ನೂತನ ಸಂಸತ್ತು ಕಟ್ಟಡದ ಕೆಳಮನೆಯ ಲೋಕಸಭೆಯಲ್ಲಿ 454 ಮತಗಳ ಬಹುಮತದಿಂದ ಮಹಿಳಾ ಮೀಸಲಾತಿ ಮಸೂದೆಗೆ  ಗುರುವಾರ ಅಂಗೀಕಾರ ಸಿಕ್ಕಿದೆ. ಮಹಿಳಾ…

ಆಗಸ್ಟ್ 10ರ ‘ಅಮೋಘ’ ಇವೆಂಟ್!

ಪ್ರಧಾನಿಗಳು ಲೋಕಸಭೆಯಲ್ಲಿ ಎರಡು ಗಂಟೆಗಳಿಗೂ ಹೆಚ್ಚು ಕಾಲ ಹಾಜರಿರುವಂತೆ ಮಾಡುವಲ್ಲಿ ವಿಪಕ್ಷಗಳು ಯಶಸ್ವಿಯಾದವು; ಅದೇ ವೇಳೆಗೆ ಮಣಿಪುರದ ಭೀಕರ ಹಿಂಸಾಚಾರದ ಪ್ರಶ್ನೆಯನ್ನು…

ಕಾಂಗ್ರೆಸ್ ನಾಯಕ ಅಧೀರ್‌ ರಂಜನ್ ಚೌಧರಿ ಲೋಕಸಭೆಯಿಂದ ಅಮಾನತು!

ರಂಜನ್ ಚೌಧರಿ ಸಂಸತ್ ಕಲಾಪಕ್ಕೆ ನಿರಂತರ ಅಡ್ಡಿಪಡಿಸುತ್ತಿದ್ದಾರೆ ಎಂದ ಸಚಿವ ಪ್ರಲ್ಹಾದ್ ಜೋಶಿ ನವದೆಹಲಿ: ಲೋಕಸಭೆಯ ಕಲಾಪಕ್ಕೆ ನಿರಂತರವಾಗಿ ಅಡ್ಡಿಪಡಿಸಿದ್ದಾರೆ ಎಂದು…

ವಿರೋಧ ಪಕ್ಷಗಳ ಪ್ರತಿಭಟನೆ:ಲೋಕಸಭೆ ಕಲಾಪ ಮಧ್ಯಾಹ್ನ 12ರ ವರೆಗೆ ಮುಂದೂಡಿಕೆ

ನವೆದೆಹಲಿ: ಲೋಕಸಭೆ ಕಲಾಪ ಪ್ರಾರಂಭವಾಗುತ್ತಿದ್ದಂತೆ ವಿರೋಧ ಪಕ್ಷಗಳ ಸಂಸದರು ಪ್ರತಿಭಟನೆ ನಡೆಸಿದ್ದು, ಕಲಾಪವನ್ನು ಮಧ್ಯಾಹ್ನ 12ರ ವರೆಗೆ ಮುಂದೂಡಲಾಗಿದೆ. ಸೋಮವಾರ ಬಹಿಷ್ಕರಿಸಲಾದ…

ಇನ್ಮುಂದೆ ಜನನ ಪ್ರಮಾಣಪತ್ರವೇ ಎಲ್ಲದಕ್ಕೂ ಆಧಾರ: ಮಸೂದೆ ಮಂಡನೆ

ನವದೆಹಲಿ: ಜನನ ಮತ್ತು ಮರಣಗಳ ನೋಂದಣಿ ಕಾಯ್ದೆ-1969ಕ್ಕೆ ತಿದ್ದುಪಡಿ ತರುವ ಉದ್ದೇಶದ ಮಸೂದೆಯನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಬುಧುವಾರ ಮಂಡಿಸಿದೆ. ಹೀಗಾಗಿ…

ಕಳೆದ ನಾಲ್ಕು ವರ್ಷದಿಂದ ಖಾಲಿ ಉಳಿದಿದೆ ಲೋಕಸಭೆ ಉಪಸಭಾಪತಿ ಸ್ಥಾನ!

ನವದೆಹಲಿ: ಪ್ರಸ್ತುತ 17ನೇ ಲೋಕಸಭೆಯ ಅಧಿಕಾರಾವಧಿ ಪೂರ್ಣಗೊಳ್ಳಲು ಇನ್ನೂ ಒಂದು ವರ್ಷವಷ್ಟೇ ಬಾಕಿ ಇದೆ. ಆದರೆ ಕಳೆದ ನಾಲ್ಕು ವರ್ಷಗಳಿಂದ ಲೋಕಸಭೆಯ…

ರಾಜ್ಯವನ್ನು ಕಡೆಗಣಿಸಿದ ಬಜೆಟ್ ಡಬಲ್ ಎಂಜಿನ್ ಊದಿದ ಮಂಕುಬೂದಿ!

ಎಸ್.ವೈ. ಗುರುಶಾಂತ್ ಅವರು ಉಟ್ಟಿರುವುದು ಇಲಕಲ್ಲ ಸೀರೆ. ಅದಕ್ಕೆ ಕಸೂತಿ ಹಾಕಿರುವುದು ನವಲಗುಂದದವರು. ಮೇಡಮ್ ನಮ್ಮ ಕಡೆಯ ಸೀರೆ ಉಟ್ಟು ಬಜೆಟ್…