ಬಿಸಿಎಮ್ ಇಲಾಖೆ ಮಹಾ ಭ್ರಷ್ಟಾಚಾರದ ತನಿಖೆಗಾಗಿ, ಮೂಲಭೂತ ಸೌಕರ್ಯಗಳಿಗಾಗಿ ನಿರಂತರ ಹೋರಾಟ: ಇತ್ಯರ್ಥವಾಗದ ಸಮಸ್ಯೆಗಳು – ಜಿಲ್ಲಾಧಿಕಾರಿಗಳಿಗೆ ಎಸ್ಎಫ್ಐ ದೂರು

ಹಾವೇರಿ: ತಾಲ್ಲೂಕಿನ ದೇವಗಿರಿ ಹತ್ತಿರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕೆಲವು ವಸತಿ ನಿಲಯಗಳಲ್ಲಿ ಊಟದ ಮೆನ್ಯೂ ಚಾರ್ಟ್…

ಬೆಲೆ ಏರಿಕೆ ನೆಪ, ವಿದ್ಯಾರ್ಥಿಗಳು ತಿನ್ನುವ ಅನ್ನಕ್ಕೆ ಕನ್ನ

ಬಿಸಿಎಮ್ ಇಲಾಖೆಯ ಮಹಾ ಭ್ರಷ್ಟಾಚಾರದ ತನಿಖೆಗಾಗಿ ಸಿಇಓಗೆ ಎಸ್ಎಫ್ಐ ದೂರು ಹಾವೇರಿ: ತಾಲ್ಲೂಕಿನ ದೇವಗಿರಿ ಹತ್ತಿರದ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿರುವ ಜಿಲ್ಲಾ…

ವಸತಿ ನಿಲಯ ವಿದ್ಯಾರ್ಥಿನಿಯರಿಗೆ ಮೂಲಭೂತ ಸೌಕರ್ಯಗಳಿಂದ ವಂಚನೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಬಿಸಿಎಮ್ ಇಲಾಖೆಯ ಅನ್ಯಾಯ ಖಂಡನೀಯ – ಎಸ್ಎಫ್ಐ ರಾಣೇಬೆನ್ನೂರ: ನಗರದ ಕಮಾಲ ನಗರದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕಿಯರ ವಸತಿ…

ವಸತಿ ಶಾಲೆ-ಕಾಲೇಜುಗಳ ಹೊರಗುತ್ತಿಗೆ ಸಿಬ್ಬಂದಿಗಳ ಬಗ್ಗೆ ಬಜೆಟ್ ಅಧಿವೇಶನದಲ್ಲಿ ಚರ್ಚೆ

ಗಂಗಾವತಿ: ಶಾಲಾ – ಕಾಲೇಜುಗಳ  ವಸತಿ ನಿಲಯಗಳಲ್ಲಿ ಕಾರ್ಯನಿರ್ವಹಿಸುವ ನೌಕರರು ಗಂಗಾವತಿ ಶಾಸಕ ಜನಾರ್ಧನರೆಡ್ಡಿಯವರಿಗೆ ಮನವಿ ಸಲ್ಲಿಸಿ ಬಜೆಟ್ ನಲ್ಲಿ ತಮ್ಮ…

ವಸತಿ ನಿಲಯದ ಮೂಲಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಹಾವೇರಿ: ನಗರದ ನಂದಿ ಲೇಔಟ್ ನಲ್ಲಿರುವ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳಿಗಾಗಿ…

ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಶೀಘ್ರವಾಗಿ ಶುಚಿ ಸಂಭ್ರಮ ಕಿಟ್ ವಿತರಣೆ ಮಾಡಲು ಒತ್ತಾಯಿಸಿ ಎಸ್ಎಫ್ಐ ಆಗ್ರಹ.

ಹಾವೇರಿ: ವಿದ್ಯಾರ್ಥಿಗಳನ್ನು ಸೌಲಭ್ಯಗಳಿಂದ ವಂಚಿಸಿರುವುದನ್ನು ವಿರೋಧಿಸಿ ಹಾಗೂ ಶೀಘ್ರವಾಗಿ ಶುಚಿ ಸಂಭ್ರಮ ಕಿಟ್ ವಿತರಿಸಲು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ)…

ವಿದ್ಯಾರ್ಥಿ ವಸತಿ ನಿಲಯ ಪ್ರವೇಶಾತಿ ಶೇ. 25ಕ್ಕೆ ಏರಿಕೆ: ಎಸ್ಎಫ್ಐ ಹೋರಾಟಕ್ಕೆ ಸಂದ ಜಯ

ಹಾವೇರಿ: ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ವಸತಿ ನಿಲಯಗಳನ್ನು ಹೆಚ್ಚಿಸುವ ಮೂಲಕ ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೂ ವಸತಿ ಕಲ್ಪಿಸುವಂತೆ ಒತ್ತಾಯಿಸಿ ಸೆಪ್ಟೆಂಬರ್…