ಜಾರ್ಖಂಡ್‌ನಲ್ಲಿ 68.45ರಷ್ಟು, ಮಹಾರಾಷ್ಟ್ರದಲ್ಲಿ ಶೇ 65.02ರಷ್ಟು ಮತದಾನ

ಮುಂಬೈ: ರಾಂಚಿ/ಮುಂಬೈ: ಜಾರ್ಖಂಡ್‌ನಲ್ಲಿ 38 ವಿಧಾನಸಭೆ ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ ಬುಧವಾರ ನಡೆಯಿತು. ಮಹಾರಾಷ್ಟ್ರದ ಒಟ್ಟು 288 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ…