ಬೆಂಗಳೂರಿನಲ್ಲಿ ಟ್ರಾಫಿಕ್‌ ಕಿರಿಕಿರಿ | 4 ಕಿ.ಮೀ.ಗೆ 2.5 ಗಂಟೆ, ಪರೀಕ್ಷೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಪರದಾಟ

ವಾರ್ತೂರು–ಗುಂಜೂರು ರಸ್ತೆಯಲ್ಲಿ ಭಾರಿ ವಾಹನ ದಟ್ಟಣೆ; ಪರೀಕ್ಷೆ ಬರೆಯಲು ತಡವಾಗಿ ತಲುಪಿದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಾರ್ತೂರು–ಗುಂಜೂರು ಮಾರ್ಗದಲ್ಲಿ ಸಂಚಾರ ದಟ್ಟಣೆ…