ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್‌ ಎಲ್ಲಿದ್ದಾರೆ ?

ನಮ್ಮೊಳಗೆ ಗುರುತು ಸಿಗದ ಅಂಬೇಡ್ಕರರನ್ನು ಮೆರವಣಿಗೆಗಳಲ್ಲಿ ಸಂಭ್ರಮಿಸುತ್ತಿದ್ದೇವೆಯೇ? ಡಾ. ಬಿ.ಆರ್.‌ ಅಂಬೇಡ್ಕರ್‌ ಮತ್ತೊಮ್ಮೆ ವಾರ್ಷಿಕ ಆಚರಣೆಗಳ ಕೇಂದ್ರ ಬಿಂದುವಾಗಿ ಸಾರ್ವಜನಿಕರ ನಡುವೆ ಕಾಣಿಸಿಕೊಳ್ಳಲಿದ್ದಾರೆ. ತಾನು ದೇಶದ ಅಭ್ಯುದಯಕ್ಕಾಗಿ ರೂಪಿಸಿಕೊಟ್ಟ…