ವಿಎಸ್ ಅಚ್ಯುತಾನಂದನ್ ಇದ್ದಿದ್ದರೆ “ಪದ್ಮ ವಿಭೂಷಣ”ವನ್ನು ಕಿರು ಬೆರಳಿನಲ್ಲೂ ಮುಟ್ಟುತ್ತಿರಲಿಲ್ಲ

ದಿನೇಶ್‌ ಅಮೀನ್ ಮಟ್ಟು‌ ಅವರು, ಅಚ್ಯುತಾನಂದನ್ ರಿಗೆ ಪದ್ಮ ವಿಭೂಷಣ ಪ್ರಶಸ್ತಿ ಘೋಷಣೆಯ‌ ಹಿನ್ನಲೆಯಲ್ಲಿ ಫೇಸ್ ಬುಕ್ ನಲ್ಲಿ ಬರೆದಿರುವ ಬರಹ…