ಮುಸ್ಲಿಂ ಸಮುದಾಯದ ವಿರುದ್ಧ ವಿವಾದಾತ್ಮಕ ಹೇಳಿಕೆ| ‌ನ್ಯಾ.ಶೇಖರ್ ಕುಮಾರ್ ಯಾದವ್ ವಿಚಾರಣೆಗೆ ಹಾಜರಾಗುವಂತೆ ಸುಪ್ರೀಂ ಕೋರ್ಟ್ ಸೂಚನೆ

ಅಲಾಹಾಬಾದ್ : ಅಲಾಹಾಬಾದ್ ಹೈಕೋರ್ಟ್‌ ನ್ಯಾಯಮೂರ್ತಿ ಶೇಖರ್ ಕುಮಾರ್ ಮುಸ್ಲಿಂ ಸಮುದಾಯದ ವಿರುದ್ಧ ನೀಡಿದ್ದ ಹೇಳಿಕೆಗಳಿಗೆ ಸಂಬಂಧಿಸಿದಂತೆ ವಿಚಾರಣೆಗೆ ಮುಂದಿನ ವಾರ…

ಅಜೀರ್ ಶರೀಫ್ ದರ್ಗಾ ಸ್ಥಳವನ್ನು ಶಿವದೇವಾಲಯ ಎಂದು ಘೋಷಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ರಾಜಸ್ಥಾನ ನ್ಯಾಯಾಲಯ ಒಪ್ಪಿಗೆ

ಜೈಪುರ : ಅಜೀರ್ ಶರೀಫ್ ದರ್ಗಾ ಅಥವಾ ಸೂಫಿ ಸಂತ ಸ್ವಾಜಾ ಮೊಯಿನುದ್ದೀನ್ ಚಿಸ್ತಿ ಸಮಾಧಿ ಸ್ಥಳವನ್ನು ಶಿವದೇವಾಲಯ ಎಂದು ಘೋಷಿಸುವಂತೆ…

ಮುಡಾ ಪ್ರಕರಣ| ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಅಂತ್ಯ : ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಅರ್ಜಿಯು ವಿಚಾರಣೆಯ ಸುದೀರ್ಘ ವಾದ – ಪ್ರತಿವಾದ ಆಲಿಸಿ ಹೈಕೋರ್ಟ್‌…

ಮುಡಾ ಹಗರಣ; ಸಿಎಂ ಸಿದ್ದರಾಮಯ್ಯ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆ ಗುರುವಾರ ನಡೆದಿದ್ದು ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಲಾಗಿದೆ. ರಾಜ್ಯ ರಾಜಕಾರಣದಲ್ಲಿ…

ವಾಲ್ಮೀಕಿ ನಿಗಮ ಆಕ್ರಮ ಪ್ರಕರಣ;ನಾಗೇಂದ್ರ ಬಂಧನ ನಂತರ ಬಸವನಗೌಡ ದದ್ದಲ್ ನಾಪತ್ತೆ

ಬೆಂಗಳೂರು: ವಾಲ್ಮೀಕಿ ನಿಗಮ ಆಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರನನ್ನು ವಶಕ್ಕೆ ಪಡೆಯುತ್ತಿದಂತೆ ನಿಗಮದ ಅಧ್ಯಕ್ಷ  ಬಸವನಗೌಡ ದದ್ದಲ್ ನಾಪತ್ತೆಯಾಗಿದ್ದಾರೆ.…

ವಿಚಾರಣೆಗೆ ಅಸಹಕಾರ; ಹೊರಗೆ ಬಂದ ಕೂಡಲೇ ನೋಡಿಕೊಳ್ಳುವುದಾಗಿ ಅಧಿಕಾರಿಗಳನ್ನು ಬೆದರಿಸಿದ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಬಂಧಿಸಲಾಗಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರು ವಿಶೇಷ ತನಿಖಾ ದಳದ (ಎಸ್‌ಐಟಿ)…

ಅಖಿಲೇಶ್ ಯಾದವ್‌ಗೆ ಸಿಬಿಐ ನೋಟಿಸ್; ಅವರು ವಿಚಾರಣೆಗೆ ಹಾಜರಾಗಲ್ಲ ಎಂದ ಸಮಾಜವಾದಿ ಪಕ್ಷ

ಲಖನೌ: ಐದು ವರ್ಷಗಳ ಹಿಂದೆ ದಾಖಲಾದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಾಕ್ಷಿಯಾಗಿರುವ ಸಿಬಿಐ ವಿಚಾರಣೆಗೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್…

ಉಮರ್ ಖಾಲಿದ್ ಜಾಮೀನು ಅರ್ಜಿ ವಿಚಾರಣೆ 11ನೇ ಬಾರಿಗೆ ಮುಂದೂಡಿದ ಸುಪ್ರೀಂಕೋರ್ಟ್!

ನವದೆಹಲಿ: ದೆಹಲಿ ಗಲಭೆಗಳ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಎನ್‌ಯು ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರು ಸಲ್ಲಿಸಿದ ಜಾಮೀನು ಅರ್ಜಿಯ…

ಉಮರ್ ಖಾಲಿದ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿದ ಸುಪ್ರೀಂಕೋರ್ಟ್!

ನವದೆಹಲಿ: ಫೆಬ್ರವರಿ 2020ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ಪಿತೂರಿಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ…

ಸನಾತನ ಧರ್ಮ ವಿವಾದ: ಉದಯನಿಧಿ ಸ್ಟಾಲಿನ್ ವಿರುದ್ಧದ ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂ ನಿರಾಕರಣೆ

ನವದೆಹಲಿ: ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು ‘ಸನಾತನ ಧರ್ಮ’ ಕುರಿತ ಹೇಳಿಕೆಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮವನ್ನು ಕೋರಿ ಸಲ್ಲಿಸಲಾದ…

ಸುಪ್ರೀಂಕೋರ್ಟ್‌ ವಿಚಾರಣೆಗೆ ಮುನ್ನಾದಿನ ತಡೆಹಿಡಿದ ಮಸೂದೆ ರಾಷ್ಟ್ರಪತಿಗೆ ಕಳುಹಿಸಿದ ಕೇರಳ ರಾಜ್ಯಪಾಲ!

ತಿರುವನಂತಪುರಂ: ಶಾಸಕಾಂಗವು ಅಂಗೀಕರಿಸಿದ ಮಹತ್ವದ ಮಸೂದೆಗಳನ್ನು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಹೇಗೆ ತಡೆಹಿಡಿದಿದ್ದಾರೆ ಎಂಬ ಕೇರಳ ಸರ್ಕಾರದ ಮೊಕದ್ದಮೆಯನ್ನು ಸುಪ್ರೀಂ…

2020ರ ದೆಹಲಿ ಗಲಭೆ: ಉಮರ್ ಖಾಲಿದ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

ಮುಂದಿನ ವಿಚಾರಣೆಗಾಗಿ ಆಗಸ್ಟ್ 9 ರಂದು ಪಟ್ಟಿ ಮಾಡುವ ಸಾಧ್ಯತೆಯಿದೆ ಉಮರ್ ಖಾಲಿದ್ ನವದೆಹಲಿ: 2020ರ ದೆಹಲಿ ಹಿಂಸಾಚಾರಕ್ಕೆ ಪಿತೂರಿ ಮಾಡಿದ್ದಾರೆ…

ದೆಹಲಿ ಅಬಕಾರಿ ನೀತಿ ಹಗರಣ: ಸಿಬಿಐನಿಂದ ಕೆಸಿಆರ್‌ ಪುತ್ರಿ-ಶಾಸಕಿ ಕವಿತಾ ವಿಚಾರಣೆ

ಹೈದರಾಬಾದ್‌: ದೆಹಲಿ ಅಬಕಾರಿ ನೀತಿಯಲ್ಲಿ ನಡೆದಿರುವ ಅವ್ಯವಹಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿರುತ್ತಿರುವ ಕೇಂದ್ರೀಯ ತನಿಖಾ ದಳ(ಸಿಬಿಐ) ನಡೆಸುತ್ತಿದ್ದು, ಮಂಗಳವಾರದಂದು ವಿಚಾರಣೆಗೆ ಹಾಜರಾಗದ…

ಡಿ ಕೆ ಶಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು (ಇ ಡಿ) ಮತ್ತೆ ಸಮನ್ಸ್  ಜಾರಿ

ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಅವರ ಸಹೋದರ, ಸಂಸದ ಡಿ ಕೆ ಸುರೇಶ್ ಅವರಿಗೆ  ವಿಚಾರಣೆಗೆ ಹಾಜರಾಗುವಂತೆ…

ಸುಪ್ರೀಂ ಕೋರ್ಟ್‌: ಸೆ.12ರಂದು ಪೌರತ್ವ ತಿದ್ದಪಡಿ ಕಾಯಿದೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ

ನವದೆಹಲಿ: ವಿವಾದಿತ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)-2019ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಸೆಪ್ಟಂಬರ್‌ 12ರಂದು ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್‌ ತಿಳಿಸಿದೆ.…

ಗೌರಿ ಲಂಕೇಶ್ ಹತ್ಯೆ: ಕೊಲೆ ನೋಡಿದ ಮೊದಲ ಇಬ್ಬರು ಸಾಕ್ಷಿದಾರರು ಕೋರ್ಟ್​​​ಗೆ ಹಾಜರು

ಬೆಂಗಳೂರು : ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಪ್ರಕರಣ ಸಂಬಂಧ ವಿಚಾರಣೆ‌ ನಡೆಸುತ್ತಿರುವ ಕೋಕಾ ವಿಶೇಷ ನ್ಯಾಯಾಲಯ ಮುಂದೆ‌ ಇಂದು ಇಬ್ಬರು ಸಾಕ್ಷಿದಾರರು ಹಾಜರಾಗಿ…

ರಾಹುಲ್‌ ಗಾಂಧಿ ಇಡಿ ವಿಚಾರಣೆ ಮೂರನೇ ದಿನಕ್ಕೆ; ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವ್ಯವಹಾರ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ)ದ ರಾಹುಲ್‌ ಗಾಂಧಿ ವಿಚಾರಣೆಯು ಇಂದು (ಜೂನ್‌ 15) ಮೂರನೇ…

ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಹಾಜರಾದ ಹಂಸಲೇಖ: ಪರ-ವಿರೋಧಿ ಬಣಗಳಿಂದ ಪ್ರತಿಭಟನೆ

ಬೆಂಗಳೂರು: ಪೇಜಾವರ ಶ್ರೀಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ದಾಖಲಾಗಿದ್ದ ದೂರಿನ ವಿಚಾರಣೆಗೆ ಸಂಬಂಧಿಸಿದಂತೆ ಸಂಗೀತ ನಿರ್ದೇಶಕ ಹಂಸಲೇಖ ಇಂದು…