ಸಾರಿಗೆ ಬಸ್ ವ್ಯವಸ್ಥೆ ಇಲ್ಲದೆ ಆಟೋದಲ್ಲಿ ಪರೀಕ್ಷೆ ಬರೆಯಲು ಹೊರಟ ವಿದ್ಯಾರ್ಥಿಗಳು

ಬಾಲಕೋಟೆ: ನಗರದದ ಕೆರೂರ ಪಟ್ಟಣದ ಪರೀಕ್ಷಾ ಕೇಂದ್ರಕ್ಕೆ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯಲು ಹೊರಟ ವಿದ್ಯಾರ್ಥಿಗಳು ಗ್ರಾಮದ ಬಸ್ ನಿಲ್ದಾಣದಲ್ಲಿ ಸಾರಿಗೆ ಬಸ್ ಇಲ್ಲದೆ…

ಅನ್ಯಾಯದ ವಿರುದ್ಧ ಹುತಾತ್ಮರ ಹೋರಾಟದ ಕಿಚ್ಚು ಪ್ರತಿಯೊಬ್ಬರ ಮನದಲ್ಲಿ ಮಿಡಿದರೆ ಸಾವಿರಾರು ಭಗತ್ ಸಿಂಗ್ ಹುಟ್ಟುತ್ತಾರೆ – ದೇವರಾಜ ಹುಣಸಿಕಟ್ಟಿ

ರಾಣೆಬೇನ್ನೂರ: ಸಮಾಜದಲ್ಲಿ ನಡೆಯುವ ಅನ್ಯಾಯ, ಶೋಷಣೆ ವಿರುದ್ಧ ಭಗತ್ ಸಿಂಗ್ ಹಾಗೂ ಅವರ ಸಂಗಾತಿಗಳ ರೀತಿಯಲ್ಲಿ ಹೋರಾಟದ ಕಿಚ್ಚು ಪ್ರತಿಯೊಬ್ಬ ಮನದಲ್ಲಿ…

ಮಂಗಳೂರು| ಪಿಜಿಗೆ ಹೆಚ್ಚಿನ ಗೂಗಲ್ ರೇಟಿಂಗ್ ನೀಡುವಂತೆ ವಿದ್ಯಾರ್ಥಿಯ ಮೇಲೆ ಹಲ್ಲೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕದ್ರಿಯಲ್ಲಿ ಬಾಯ್ಸ್ ಪಿಜಿ ಸ್ವಚ್ಛತೆ ಇಲ್ಲದೇ, ಊಟ-ತಿಂಡಿ ವ್ಯವಸ್ಥೆ ಸರಿಯಿಲ್ಲದೇ ಅವ್ಯವಸ್ಥೆಯ ಆಗರವಾಗಿದ್ದರೂ ಗೂಗಲ್ ರೇಟಿಂಗ್…

ಯಾವುದೇ ರಾಜ್ಯದ ಮೇಲೆ ಯಾವುದೇ ಭಾಷೆ ಹೇರಲಾಗುವುದಿಲ್ಲ: ಶಿಕ್ಷಣ ಸಚಿವಾಲಯ

ನವದೆಹಲಿ: ಯಾವುದೇ ರಾಜ್ಯದ ಮೇಲೆ ತ್ರಿಭಾಷಾ ಸೂತ್ರದ ಅಡಿಯಲ್ಲಿ ಯಾವುದೇ ಭಾಷೆಯನ್ನು ಹೇರಲಾಗುವುದಿಲ್ಲ ಎಂದು ಶಿಕ್ಷಣ ಸಚಿವಾಲಯ ರಾಜ್ಯಸಭೆಗೆ ತಿಳಿಸಿದೆ. ಮೇಲೆ …

ಸರ್ಕಾರ ಭ್ರಷ್ಟ ಕೆಪಿಎಸ್ಸಿ ಜೊತೆ ಶಾಮೀಲಾಗಿದೆಯೇ? ಟಿ.ಎ.ನಾರಾಯಣ ಗೌಡ ಪ್ರಶ್ನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಕೆಟ್ಟ ಹೆಸರು ತೆಗೆದುಕೊಂಡವರಲ್ಲ. ಆದರೆ ಕೆಪಿಎಸ್ಸಿಯಿಂದ ಅನ್ಯಾಯಕ್ಕೊಳಗಾದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ…

ಕೋಲ್ಕತ್ತಾ| ಎಸ್‌ಎಫ್‌ಐ ಪ್ರತಿಭಟನೆ: ಗಾಯಗೊಂಡ ಶಿಕ್ಷಣ ಸಚಿವ ಬೃತ್ಯ ಬಸು

ಕೋಲ್ಕತ್ತಾ: ವಿದ್ಯಾರ್ಥಿ ಸಂಘಗಳ ಚುನಾವಣೆಯನ್ನು ತಕ್ಷಣ ನಡೆಸುವಂತೆ ಒತ್ತಾಯಿಸಿ ಎಸ್‌ಎಫ್‌ಐ ಪಶ್ಚಿಮ ಬಂಗಾಳ ರಾಜ್ಯ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು  ಶನಿವಾರ ಇಲ್ಲಿನ…

ಗುಲ್ಬರ್ಗ ವಿ.ವಿ: ಹಣ ನೀಡಿದರೆ ಮಾತ್ರ ವಿದ್ಯಾರ್ಥಿಗಳಿಗೆ ಅಂಕಪಟ್ಟಿ

ಕಲಬುರಗಿ: ಆಗಾಗ ಗುಲ್ಬರ್ಗ ವಿಶ್ವವಿದ್ಯಾಲಯ ಒಂದಲ್ಲಾವೊಂದು ವಿವಾದಗಳಿಂದ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಮತ್ತೊಂದು ವಿವಾದದೊಂದಿಗೆ ಸದ್ದು ಮಾಡುತ್ತಿದೆ. ಸರಿಯಾದ ಸಮಯಕ್ಕೆ ವಿದ್ಯಾರ್ಥಿಗಳಿಗೆ…

ಬೆಂಗಳೂರು| ನಾಳೆಯಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ಬೆಂಗಳೂರು: ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ನಾಳೆಯಿಂದ ಆರಂಭವಾಗಲಿದ್ದೂ, ಮಾರ್ಚ್ 1 ರಿಂದ 20 ರವರೆಗೆ ಈ ಪರೀಕ್ಷೆಗಳು ನಡೆಯಲಿವೆ. ವಿದ್ಯಾರ್ಥಿಗಳು…

ಹುಬ್ಬಳ್ಳಿ| ವಿದ್ಯಾರ್ಥಿಗಳಿಗೆ ಸ್ಪಂದಿಸದ ಕೋಚಿಂಗ್‌ ಕೇಂದ್ರಗಳಿಂದ ಶುಲ್ಕ ಮರುಪಾವತಿ

ಹುಬ್ಬಳ್ಳಿ: ನಗರದಲ್ಲಿ ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆಯು ಕೋಚಿಂಗ್‌ ಕೇಂದ್ರಗಳನ್ನು ತೆರೆದು ವಿದ್ಯಾರ್ಥಿಗಳಿಗೆ ಸರಿಯಾಗಿ ಸ್ಪಂದಿಸದ ಹಾಗೂ ಸೇವಾ ನ್ಯೂನತೆ ಹೊಂದಿದ…

ರಾಜ್ಯ ಸರಕಾರ ವಿಶ್ವವಿದ್ಯಾಲಯ ಮುಚ್ಚುವ ತೀರ್ಮಾನ ಹಿಂಪಡೆಯಲು ಎಸ್ಎಫ್ಐ ಒತ್ತಾಯ

ರಾಣೆಬೆನ್ನೂರು: ರಾಜ್ಯದಲ್ಲಿ 9 ಹೊಸ ವಿಶ್ವವಿದ್ಯಾಲಯಗಳನ್ನು ಮುಚ್ಚಲು ರಾಜ್ಯ ಸರಕಾರದ ಸಚಿವ ಸಂಪುಟದ ಉಪ ಸಮಿತಿ ತೀರ್ಮಾನಿಸಿದೆ. ಸರಕಾರದ ಈ ನಡೆ…

ವಿವಿ ಹಾಸನದಲ್ಲೆ ಉಳಿಸಲು ಆಗ್ರಹಿಸಿ 3ನೇ ದಿನವು ಧರಣಿ ಮುಂದುವರಿಕೆ

ಹಾಸನ: ಹಾಸನ ವಿಶ್ವವಿದ್ಯಾಲಯವನ್ನು ಇಲ್ಲಿಯೇ ಮುಂದುವರಿಸುವಂತೆ ಆಗ್ರಹಿಸಿ ವಿಶ್ವ ವಿದ್ಯಾಲಯದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸೇರಿ ಮೂರನೇ ದಿನ ಬುಧವಾರವು ಕೂಡ…

ತಮಿಳುನಾಡು| ಬಾಲಕಿ ಮೇಲೆ 7 ಮಂದಿ ಕಾಲೇಜು ವಿದ್ಯಾರ್ಥಿಗಳಿಂದ ಸಾಮೂಹಿಕ ಅತ್ಯಾಚಾರ

ತಮಿಳುನಾಡು: ಕೊಯಮತ್ತೂರಿನಲ್ಲಿ ಏಳು ಮಂದಿ ಕಾಲೇಜು ವಿದ್ಯಾರ್ಥಿಗಳು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. ಇದೀಗ ಪ್ರಕರಣ ದಾಖಲಾಗಿದ್ದು, ಏಳು…

ತೆಲಂಗಾಣ| ಶಾಲೆಯಿಂದ ತಡವಾಗಿ ಬಂದಿದ್ದಕ್ಕೆ 14 ವರ್ಷದ ಮಗನನ್ನು ಕೊಂದ ತಂದೆ

ತೆಲಂಗಾಣ: ಶಾಲೆಯಿಂದ ತಡವಾಗಿ ಬಂದಿದ್ದಕ್ಕೆ ಕುಡುಕ ತಂದೆಯೊಬ್ಬ 14 ವರ್ಷದ ಮಗನನ್ನು ಹೊಡೆದು ಕೊಂದಿರುವ ಘಟನೆ ತೆಲಂಗಾಣದಲ್ಲಿ ಶನಿವಾರ ರಾತ್ರಿ ನಡೆದಿದೆ.…

ಸಾರ್ವಜನಿಕ ಶಿಕ್ಷಣ ಕ್ಷೇತ್ರವನ್ನು ಕಡೆಗಣಿಸಿರುವ ವಿದ್ಯಾರ್ಥಿ- ಯುವಜನರ ವಿರೋಧಿ ಬಜೆಟ್ – ಎಸ್‌ಎಫ್‌ಐ

ಬೆಂಗಳೂರು: 2025-26 ನೇ ಸಾಲಿನ ಕೇಂದ್ರ ಬಜೆಟ್ ದಿನಾಂಕ 1-02-2025 ರಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಿದ್ದಾರೆ.…

ಸಿಂದಗಿ| ಖಾಸಗಿ ಶಿಕ್ಷಣ ಸಂಸ್ಥೆಗಳ ಕಳ್ಳಾಟ : ಪ್ರಕರಣ ದಾಖಲಿಸಿದ ಆರ್‌ಟಿಓ

ಸಿಂದಗಿ: ಪಟ್ಟಣ ಸೇರಿದಂತೆ ತಾಲೂಕಿನಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ಕಳ್ಳಾಟ ಜೋರಾಗಿದ್ದೂ, ಖಾಸಗಿ ಶಿಕ್ಷಣ ಸಂಸ್ಥೆಗಳು ಹೊಂದಿರುವ ಶಾಲಾ ವಾಹನಗಳಿಗೆ ಇನ್ಸೂರೆನ್ಸ್…

ಧಾರವಾಡ| 8ನೇ ತರಗತಿಯ ವಿದ್ಯಾರ್ಥಿಯ ಮೇಲೆ ಶಿಕ್ಷಕನಿಂದ ಕ್ರೌರ್ಯ

ಧಾರವಾಡ: ಗುರುವನ್ನು ದೇವರಿಗೆ ಹೋಲಿಸಿದ್ದಾರೆ. ಆದರೆ, ದೇವರ ರೂಪದಲ್ಲಿರುವ ಗುರುವೊಬ್ಬ ಬೈಲಹೊಂಗಲ ತಾಲೂಕಿನ ಪುಳಾರಕೊಪ್ಪ ಗ್ರಾಮದ 8ನೇ ತರಗತಿಯ ವಿದ್ಯಾರ್ಥಿಯ ಮೇಲೆ…

ಮೈಸೂರು| ಹೃದಯಾಘಾತದಿಂದ 15 ವರ್ಷದ ಬಾಲಕಿ ಮೃತ

ಮೈಸೂರು: ಇತ್ತೀಚಿನ ದಿನಗಳಲ್ಲಿ ಯುವಜನತೆಗೆ ಹೃದಯಾಘಾತ ಹೆಚ್ಚುತ್ತಿದ್ದು, ಅದರಲ್ಲೂ ವಿದ್ಯಾರ್ಥಿಗಳು ಇದಕ್ಕೆ ಬಲಿಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಹೃದಯಾಘಾತದಿಂದ ಎಸ್ಎಸ್ಎಲ್‌ಸಿ ವಿದ್ಯಾರ್ಥಿನಿ ಮೃತಪಟ್ಟ…

ಕಜಾವಿವಿ ವಿದ್ಯಾರ್ಥಿಗಳ ಸೆಮಿಸ್ಟರ ಫಲಿತಾಂಶ ಬಿಡುಗಡೆ ಭರವಸೆ ಹುಸಿಯಾದರೆ: ಹೋರಾಟಕ್ಕೆ ಸಿದ್ದ

ಶಿಗ್ಗಾಂವಿ: ತಾಲ್ಲೂಕಿನ ಗೊಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಆವರಣದಲ್ಲಿ ವಿದ್ಯಾರ್ಥಿಗಳು ಸೆಮಿಸ್ಟರ್ ಫಲಿತಾಂಶ ಹಾಗೂ ಅಂಕಪಟ್ಟಿ ಸೇರಿದಂತೆ ಮೂಲಭೂತ ಸೌಕರ್ಯಗಳ ಪರಿಹಾರಕ್ಕಾಗಿ…

ಮೆಟ್ರೋ ದರ ಹೆಚ್ಚಳ ವಿರುದ್ಧ ಆಪ್ ತೀವ್ರ ವಿರೋಧ

ಬೆಂಗಳೂರು: ಕಳೆದ ಏಳೆಂಟು ವರ್ಷಗಳಿಂದ ಮೆಟ್ರೋ ದರವನ್ನು ಏರಿಸಿಲ್ಲವೆಂಬ ಕಾರಣವನ್ನು ನೀಡಿ ಏಕಾಏಕಿ 40 ರಿಂದ 45 % ದರ ಏರಿಕೆ…

ಕೊಪ್ಪಳ| ಕಲಿಕೆಯಲ್ಲಿ ಹಿಂದುಳಿಯುವಿಕೆ ; ಭಯಗೊಂಡು ನಾಪತ್ತೆಯಾಗಿದ್ದ 4 ವಿದ್ಯಾರ್ಥಿಗಳು ಪತ್ತೆ

ಕೊಪ್ಪಳ: ಸೋಮವಾರ ಸಂಜೆಯಿಂದ ಕಲಿಕೆಯಲ್ಲಿ ಹಿಂದುಳಿದ ಕಾರಣಕ್ಕೆ ಭಯಗೊಂಡಿದ್ದ ಕುಷ್ಟಗಿ ತಾಲ್ಲೂಕಿನ ಮಣೇಧಾಳದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನಾಲ್ಕು ಜನ…