ಟಾಟಾ ಪವರ್ ಅರ್ಜಿ ವಾಪಸು: ಖಾಸಗೀಕರಣ ವಿರೋಧಿ ಹೋರಾಟಕ್ಕೆ ಸಿಕ್ಕ ಗೆಲುವು

ಬೆಂಗಳೂರು: ಕರ್ನಾಟಕದ 19 ಕಂದಾಯ ಜಿಲ್ಲೆಗಳಲ್ಲಿ ಸಮಾನಾಂತರ ವಿದ್ಯುತ್ ವಿತರಣೆಗೆ ಪರವಾನಗಿ ಕೋರಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ (ಕೆಇಆರ್‌ಸಿ) ಸಲ್ಲಿಸಿದ್ದ…