ಚುನಾವಣಾ ಪ್ರಕ್ರಿಯೆಗೆ ಅಡ್ಡಿ ಆರೋಪ: ಮಾಲ್ದಾದಲ್ಲಿ 15 ಮಂದಿ ಬಂಧನ

ನವದೆಹಲಿ: ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ವೇಳೆ ರಸ್ತೆ ತಡೆ ಹಾಗೂ…

ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಸೋಲಿಗೆ ಕಾರಣ ಬಿಚ್ಚಿಟ್ಟ ಮಾಜಿ ಸಚಿವ ಎಚ್.ಆಂಜನೇಯ

ಕೊಪ್ಪಳ: ಸಮಾಜದ ಪರವಾದ ನನ್ನ ಗಟ್ಟಿಧ್ವನಿ ಅಡಗಿಸಲು ದುಷ್ಟಶಕ್ತಿಗಳು ಪ್ಯಾಕೇಜ್ ಮಾಡಿಕೊಂಡು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲಿಸಿದ್ದಾರೆ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ…

ಎಐಎಡಿಎಂಕೆಗೆ ಅವಕಾಶ ನೀಡಿದರೆ ಬೆಂಬಲ ಹಿಂತೆಗೆದುಕೊಳ್ಳುತ್ತೇವೆ: ಸಿಪಿಐ(ಎಂ) ಎಚ್ಚರಿಕೆ

ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರಿಗೆ, ಅವರ ಮೈತ್ರಿ ಸರ್ಕಾರದ ಪಾಲುದಾರರಲ್ಲಿ ಒಬ್ಬರಾದ ಸಿಪಿಐ(ಎಂ) ಪಕ್ಷವು ಸಚಿವ ಸಂಪುಟದಲ್ಲಿ…

ಕೇರಳ | ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಪ್ರಮಾಣ ವಚನ

ತಿರುವನಂತಪುರಂ: ಆರು ಬಾರಿ ಶಾಸಕರಾಗಿರುವ ಹಾಗೂ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ವಿಜಯದತ್ತ ಕೊಂಡೊಯ್ದ ವಿ.ಡಿ. ಸತೀಶನ್ ಅವರು ಮೇ 18ರಂದು…

ಪ್ರಚೋದನಕಾರಿ ಹೇಳಿಕೆ ಆರೋಪ: ಅಭಿಷೇಕ್ ಬ್ಯಾನರ್ಜಿ ವಿರುದ್ಧ ಎಫ್‌ಐಆರ್

ಕೊಲ್ಕತ್ತಾ: ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ “ಪ್ರಚೋದನಕಾರಿ” ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪ್ರಧಾನ ಕಾರ್ಯದರ್ಶಿ…

ಹಿಮಂತ ಬಿಸ್ವಾ ಶರ್ಮಾ ಅಸ್ಸಾಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಹಿಮಂತ ಬಿಸ್ವಾ ಶರ್ಮಾ ಮೇ…

ಕೇರಳ: ಮತ್ತೆ ಎಲ್.ಡಿ.ಎಫ್-ಯು.ಡಿ.ಎಫ್ ಅದಿಕಾರ ಅದಲಿ – ಬದಲಿ ಟ್ರೆಂಡ್?

ಕೇರಳದಲ್ಲಿ 1982 ರಿಂದ ಸುಮಾರು ನಾಲ್ಕುವರೆ ದಶಕಗಳ ಕಾಲ, ಪ್ರತಿ ವಿಧಾನಸಭಾ ಚುನಾವಣೆಯಲ್ಲಿ ಸಿಪಿಐ(ಎಂ) ನಾಯಕತ್ವದ ಎಲ್.ಡಿ.ಎಫ್ ಮತ್ತು ಕಾಂಗ್ರೆಸ್ ನಾಯಕತ್ವದ…

ಸೋಲಿನ ಬಳಿಕ ಮತ್ತಷ್ಟು ಬಲಿಷ್ಠವಾಗಿ ಮರಳುತ್ತೇವೆ: ಜನರ ತೀರ್ಪು ಒಪ್ಪಿಕೊಂಡ ಪಿಣರಾಯಿ ವಿಜಯನ್

ಕೇರಳ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಜನರ ತೀರ್ಪನ್ನು ಗೌರವದಿಂದ ಸ್ವೀಕರಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮೇ 7ರಂದು ತಿಳಿಸಿದ್ದಾರೆ.…

ತಮಿಳುನಾಡು: ವಿಜಯ್ ಗೆಲುವು — ಹೊಸ ರಾಜಕೀಯ ಸಮೀಕರಣವೇ?

ಮೇ 4ರಂದು ತಮಿಳುನಾಡು ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ರಾಜಕೀಯ ವಿಶ್ಲೇಷಕರಿಗೆ ‘ತಾವು ಹಾದಿ ತಪ್ಪಿದ್ದು ಎಲ್ಲಿ’ ಎನ್ನುವ ಜಿಜ್ಞಾಸೆ ಶುರುವಾಯಿತು.…

ಪದ್ಮನಾಭಪುರಂ ಮತ್ತು ಕಿಲ್ವೇಲೂರು ಕ್ಷೇತ್ರಗಳಲ್ಲಿ ಸಿಪಿಎಂ ಗೆಲುವು!

ತಮಿಳುನಾಡು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ, ಡಿಎಂಕೆ ನೇತೃತ್ವದ ಜಾತ್ಯತೀತ ಮೈತ್ರಿಕೂಟದ ಭಾಗವಾಗಿ ಸ್ಪರ್ಧಿಸಿದ್ದ ಕಮ್ಯುನಿಸ್ಟ್ ಪಕ್ಷ ಆಫ್ ಇಂಡಿಯಾ-ಮಾರ್ಕ್ಸ್ವಾದಿ (ಸಿಪಿಐಎಂ), ಪದ್ಮನಾಭಪುರಂ…

ಮತ ಎಣಿಕೆ ಮಧ್ಯೆ ಮಮತಾ ಆರೋಪ: ‘ಅಂಕಿ-ಸಂಖ್ಯೆಗಳು ನಕಲಿ’

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿಗೆ ಹಿನ್ನಡೆಯಾಗಿರುವ ಕುರಿತು ಮೊದಲ ಪ್ರತಿಕ್ರಿಯೆ ನೀಡಿರುವ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಮತ…

ಮತದಾನ ಮುಗಿದಂತೆ ನಿರ್ಗಮನ ಸಮೀಕ್ಷೆಗಳತ್ತ ಗಮನ: ಏನು ಹೇಳುತ್ತವೆ ಎಕ್ಸಿಟ್ ಪೋಲ್ಸ್?

ನವದೆಹಲಿ: ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಮತ್ತು ಪುದುಚೇರಿಯಂತಹ ರಾಜ್ಯಗಳಲ್ಲಿ 2026 ರ ವಿಧಾನಸಭಾ ಚುನಾವಣೆಯ ಎರಡನೇ ಮತ್ತು ಅಂತಿಮ…

ಪಶ್ಚಿಮ ಬಂಗಾಳ ಚುನಾವಣೆ : ಮಧ್ಯಾಹ್ನ 1 ಗಂಟೆಯವರೆಗೆ ಶೇ 61.11 ರಷ್ಟು ಮತದಾನ ದಾಖಲು

ಪಶ್ಚಿಮ ಬಂಗಾಳ: ರಾಜ್ಯದಲ್ಲಿ ಏಪ್ರಿಲ್‌ 29ರಂದು ವಿಧಾನಸಭಾ ಚುನಾವಣೆಯ ಅಂತಿಮ ಹಂತದ ಮತದಾನ ಬಿರುಸಿನಿಂದ ಸಾಗುತ್ತಿದೆ. ಪ್ರಮುಖ ಜಿಲ್ಲೆಗಳಲ್ಲಿ ಮತದಾರರು ಉತ್ಸಾಹದಿಂದ…

ಪಶ್ಚಿಮ ಬಂಗಾಳ| ಮತದಾರರಿಗೆ ಬೆದರಿಕೆ ಆರೋಪ: ತನಿಖೆಗೆ ಆದೇಶಿಸಿದ ಇ.ಸಿ

ಕೋಲ್ಕತ್ತ: ಡೈಮಂಡ್ ಹಾರ್ಬರ್ ಕ್ಷೇತ್ರದಲ್ಲಿ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ಮತದಾರರನ್ನು…

ಮೊದಲ ಹಂತದಲ್ಲಿ 91.78% ಮತದಾನ: ಪಶ್ಚಿಮ ಬಂಗಾಳದಲ್ಲಿ ಹೊಸ ದಾಖಲೆ!

ಕೋಲ್ಕತ್ತಾ: ಏಪ್ರಿಲ್‌ 23ರಂದು ನಡೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ ಸ್ವಾತಂತ್ರ್ಯದ ನಂತರದ ಅತಿ ಹೆಚ್ಚು ಮತದಾನದ ಶೇಕಡಾವಾರು…

ವಿಧಾನಸಭಾ ಚುನಾವಣೆ: ತಮಿಳುನಾಡು – 56.81% ಮತದಾನ; ಪಶ್ಚಿಮ ಬಂಗಾಳದಲ್ಲಿ 62.18% ಮತದಾನ

ನವದೆಹಲಿ: ತಮಿಳುನಾಡಿನ ಎಲ್ಲಾ 234 ವಿಧಾನಸಭಾ ಸ್ಥಾನಗಳು ಮತ್ತು ಪಶ್ಚಿಮ ಬಂಗಾಳದ 294 ಸ್ಥಾನಗಳಲ್ಲಿ 152 ಸ್ಥಾನಗಳಿಗೆ ಏಪ್ರಿಲ್‌ 23ರಂದು ಚುನಾವಣೆ…

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತದಾನ ವೇಳೆ ಬಾಂಬ್ ದಾಳಿ!

ಕೋಲ್ಕತ್ತಾ: ದುಷ್ಕರ್ಮಿಗಳು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿದ್ದ ವೇಳೆ ಬಾಂಬ್ ದಾಳಿ ನಡೆಸಿರುವ ಘಟನೆ ನಡೆದಿದೆ…

ಭಾರೀ ಪೈಪೋಟಿ ಇರುವ ತಮಿಳುನಾಡು, ಬಂಗಾಳ ಚುನಾವಣೆಗಳಲ್ಲಿ SPA, ಎಡರಂಗ ಪ್ರಚಾರ ಚುರುಕು

ಚೆನ್ನೈ/ಕೋಲ್ಕತ್ತಾ: ಏಪ್ರಿಲ್‌ 21ಕ್ಕೆ ಚುನಾವಣಾ ಪ್ರಚಾರ ಅಂತ್ಯಗೊಳ್ಳಲಿದ್ದು, ತಮಿಳುನಾಡು ಏಪ್ರಿಲ್‌ 23ರಂದು ಮತದಾನಕ್ಕೆ ಸಜ್ಜಾಗಿದೆ. ರಾಜ್ಯದ 234 ಕ್ಷೇತ್ರಗಳಲ್ಲಿ 6 ಕೋಟಿಗೂ…

ಚುನಾವಣಾ ಕೆಲಸಗಳನ್ನು ಚುರುಕುಗೊಳಿಸಿ: ಡಿಎಂಕೆ ಕಾರ್ಯಕರ್ತರಿಗೆ ಸಿಎಂ ಸ್ಟಾಲಿನ್ ಸೂಚನೆ

ಚೆನ್ನೈ: ವಿಧಾನಸಭಾ ಚುನಾವಣೆಗೆ ಕೇವಲ 10 ದಿನಗಳು ಬಾಕಿ ಇರುವಾಗ, ಡಿಎಂಕೆ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಏಪ್ರಿಲ್‌ 12ರಂದು…

ಮತದಾರರಿಗೆ ಹಣ ಹಂಚಿಕೆ; ಬಿಜೆಪಿ ಅಭ್ಯರ್ಥಿ ವಿರುದ್ಧ ತನಿಖೆ ಆರಂಭ

ಪಾಲಕ್ಕಾಡ್: ಕೇರಳದ ಪಾಲಕ್ಕಾಡ್‌ನ ಬಿಜೆಪಿ ಅಭ್ಯರ್ಥಿ ಶೋಭಾ ಸುರೇಂದ್ರನ್ ವಿರುದ್ಧ ವಿಧಾನಸಭಾ ಚುನಾವಣೆಗೆ ಮುನ್ನ ಮತದಾರರಿಗೆ ಹಣ ಹಂಚಿದ ಆರೋಪದಡಿ ಚುನಾವಣಾ…