ಕೆಳಮನೆಯಿಂದ ಮೇಲ್ಮನೆಗೆ 11ಮಂದಿ ಅವಿರೋಧ ಆಯ್ಕೆ

ಬೆಂಗಳೂರು : ಕೆಳಮನೆಯಿಂದ ಮೇಲ್ಮನೆಗೆ ಹನ್ನೊಂದು ಮಂದಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ಕಾಂಗ್ರೆಸ್‌ನಿಂದ 7, ಬಿಜೆಪಿಯಿಂದ 3, ಜೆಡಿಎಸ್‌ನಿಂದ…

ಸಿಕ್ಕಿಂ ವಿಧಾನಸಭೆ ಚುನಾವಣೆ: 32 ಕ್ಷೇತ್ರಗಳ ಪೈಕಿ 31 ಸ್ಥಾನ ಗೆದ್ದ ಸಿಕೆಎಂ

ಸಿಕ್ಕಿಂ: ಸಿಕ್ಕಿಂ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದೆ. ಆಡಳಿತಾರೂಢ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (ಸಿಕೆಎಂ) ಸತತ ಎರಡನೇ ಬಾರಿಗೆ ಅಧಿಕಾರದ…

ಬೆಂಗಳೂರಿಗೆ 1,000 ಕೋಟಿ ರೂ. ಅನುದಾನ ತಕ್ಷಣ ಬಿಡುಗಡೆ ಮಾಡಿ, ಮಳೆ ಹಾನಿ ತಡೆಯಲು ಕ್ರಮ ವಹಿಸಿ: ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಅಭಿವೃದ್ಧಿಗೆ ಕೂಡಲೇ 1,000 ಕೋಟಿ ರೂ. ಹಣ ಬಿಡುಗಡೆ ಮಾಡಬೇಕು. ಮಳೆ ಬರುವ ಮುನ್ನವೇ ಮುನ್ನೆಚ್ಚರಿಕೆ ಕ್ರಮಗಳನ್ನು…

ಮೇಲ್ಮನೆ 3 ಸ್ಥಾನಕ್ಕೆ 40ಕ್ಕೂ ಹೆಚ್ಚು ಹೆಸರುಗಳ ಚರ್ಚೆ: ಸಿ.ಟಿ.ರವಿ

ಬೆಂಗಳೂರು: ಬಿಜೆಪಿ ಸಂಖ್ಯಾಬಲದ ಆಧಾರದಲ್ಲಿ ವಿಧಾನಪರಿಷತ್ತಿಗೆ 3 ಸ್ಥಾನಗಳು ನಮಗೆ ಲಭಿಸಲಿವೆ. ಇದನ್ನು ಆಧರಿಸಿ 3 ಸ್ಥಾನಗಳಿಗೆ ಅಂತಿಮವಾಗಿ ಅಭ್ಯರ್ಥಿಗಳನ್ನು ನಿರ್ಣಯಿಸುವ…

ವಿಧಾನಸಭೆಯಿಂದ ಮೇಲ್ಮನೆಗೆ ತೆರವಾಗಲಿರುವ ಸ್ಥಾನಗಳಿಗೆ ಚುನಾವಣೆ ಘೋಷಣೆ:ಯತೀಂದ್ರ ಸಿದ್ದರಾಮಯ್ಯಗೆ ಮೇಲ್ಮನೆಯ ಸ್ಥಾನ ಬಹುತೇಕ ಕಚಿತ

ಬೆಂಗಳೂರು: ಕೆಳಮನೆಯಿಂದ ಮೇಲ್ಮನೆಗೆ ಆಯ್ಕೆಯಾಗುವ ಸದಸ್ಯರ ಅವಧಿ ಜೂನ್‌ 17 ಕ್ಕೆ ಮುಗಿಯಲಿದ್ದು, 12 ಸದಸ್ಯರ ಆಯ್ಕೆಗೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು,…

ರಾಜ್ಯ ಸರ್ಕಾರ ಡಬಲ್‌ ಪರಿಹಾರ ನೀಡಲಿ – ಆರ್.ಅಶೋಕ್ ಆಗ್ರಹ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬರಪರಿಹಾರಕ್ಕೆ ತನ್ನ ಪಾಲಿನ ಡಬಲ್ ಪರಿಹಾರ ನೀಡಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ. ಮಲ್ಲೇಶ್ವರದ…

ಲೋಕಸಭಾ ಚುನಾವಣೆ | ಚುನಾವಣೋತ್ತರ ಸಮೀಕ್ಷೆಗೆ ಚುನಾವಣಾ ಆಯೋಗ ನಿರ್ಬಂಧ

ನವದೆಹಲಿ :ಲೋಕಸಭೆ ಹಾಗೂ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ವೇಳೆ ಚುನಾವಣೋತ್ತರ ಸಮೀಕ್ಷೆ ನಡೆಸುವುದು ಅಥವಾ ಪ್ರಕಟಿಸುವುದಕ್ಕೆ,  ಏಪ್ರಿಲ್‌ 19ರ ಬೆಳಿಗ್ಗೆ…

ಮರಾಠರಿಗೆ 10% ಮೀಸಲಾತಿ | ಮಹಾರಾಷ್ಟ್ರ ವಿಧಾನಸಭೆ ಸರ್ವಾನುಮತದಿಂದ ಅಂಗೀಕಾರ

ಮುಂಬೈ: ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮರಾಠ ಸಮುದಾಯಕ್ಕೆ 10%ದಷ್ಟು ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಮಹಾರಾಷ್ಟ್ರ ವಿಧಾನಸಭೆ ಮಂಗಳವಾರ ಸರ್ವಾನುಮತದಿಂದ ಅಂಗೀಕರಿಸಿದೆ.…

ಉತ್ತರ ಕರ್ನಾಟಕ ಭಾಗದ ಶಾಸಕರಿಗೆ ಪ್ರಯಾಣಕ್ಕೆ 30 ವಿಮಾನ ಟಿಕೆಟ್ ಉಚಿತ ಕೊಡಿ ; ಬಸನಗೌಡ ಪಾಟೀಲ್

ಬೆಳಗಾವಿ: ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್, ಉತ್ತರ ಕರ್ನಾಟಕ ಭಾಗದ ಶಾಸಕರಿಗೆ ಪ್ರಯಾಣಕ್ಕೆ ಅನುಕೂಲ ಆಗುವಂತೆ 30 ವಿಮಾನ ಟಿಕೆಟ್…

ಕೊಬ್ಬರಿಗೆ ಹೆಚ್ಚುವರಿ 250 ರೂ. ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

ಬೆಳಗಾವಿ: ಪ್ರತಿ ಕ್ವಿಂಟಾಲ್ ಕೊಬ್ಬರಿಗೆ ರಾಜ್ಯ ಸರ್ಕಾರ 1250 ರೂಪಾಯಿ ಪ್ರೋತ್ಸಾಹ ಧನ ನೀಡಲಾಗುತ್ತಿತ್ತು. ಅದಕ್ಕೆ ‌250 ರೂಪಾಯಿ ಸೇರಿಸಿ‌ 1500…

ವಿಧಾನಸಭೆಯಲ್ಲಿ ಸಾವರ್ಕರ್ ಭಾವಚಿತ್ರ ತೆಗೆಯುವ ಕುರಿತು ಸ್ಪೀಕರ್ ನಿರ್ಧರಿಸುತ್ತಾರೆ| ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದ ವಿಧಾನಸಭೆಯ ಸಭಾಂಗಣದಲ್ಲಿ ಅನಾವರಣಗೊಂಡಿರುವ ವಿನಾಯಕ ದಾಮೋದರ ಸಾವರ್ಕರ್ ಅವರ ಭಾವಚಿತ್ರವನ್ನು ತೆಗೆಯುವ ಬಗ್ಗೆ ಸ್ಪೀಕರ್ ನಿರ್ಧರಿಸಲಿದ್ದಾರೆ…

ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಒಪ್ಪಿಗೆ

ನವದೆಹಲಿ: ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿಯನ್ನು ಕಲ್ಪಿಸುವ ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಒಪ್ಪಿಗೆ ಸೂಚಿಸಿದ್ದಾರೆ.…

ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ: ನೂತನ ಸಂಸತ್ತು ಕಟ್ಟಡದ ಕೆಳಮನೆಯ ಲೋಕಸಭೆಯಲ್ಲಿ 454 ಮತಗಳ ಬಹುಮತದಿಂದ ಮಹಿಳಾ ಮೀಸಲಾತಿ ಮಸೂದೆಗೆ  ಗುರುವಾರ ಅಂಗೀಕಾರ ಸಿಕ್ಕಿದೆ. ಮಹಿಳಾ…

ಅಧಿಕೃತ ವಿರೋಧ ಪಕ್ಷದ ನಾಯಕನಿಲ್ಲದೆ ವಿಧಾನಸಭೆ ಅಧಿವೇಶನ ನಡೆದಿರುವುದು ಇತಿಹಾಸದಲ್ಲಿ ಹೊಸ ದಾಖಲೆ!

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಬಜೆಟ್ ಅಧಿವೇಶನ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಇದೇ ವೇಳೆ ಇದೇ ಮೊದಲ ಬಾರಿಗೆ ಅಧಿಕೃತ ವಿರೋಧ…

ಜೆಡಿಎಸ್ ಅವಕಾಶವಾದಿ ಪಕ್ಷ, ಅಧಿಕಾರಕ್ಕಾಗಿ ಯಾರ ಜೊತೆಗಾದರೂ ‘ಸೈ’: ದಿನೇಶ್ ಗುಂಡೂರಾವ್

ಬೆಂಗಳೂರು: ಎನ್‌ಡಿಎ ಮಿತ್ರಕೂಟದೊಂದಿಗೆ ಜೆಡಿಎಸ್‌ ಸೇರ್ಪಡೆಯಾಗುವ ವರದಿಗಳ ಕುರಿತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಕಿಡಿಕಾರಿದ್ದಾರೆ.…

ವಿಧಾನಸಭೆಯ ಉಪಸಭಾಧ್ಯಕ್ಷ ಸ್ಥಾನಕ್ಕೆ ಇಂದು ನಾಮಪತ್ರ ಸಲ್ಲಿಕೆ ನಾಳೆ ಚುನಾವಣೆ

ಬೆಂಗಳೂರು: ವಿಧಾನಸಭೆ  ಉಪಸಭಾಧ್ಯಕ್ಷ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಹಾವೇರಿ ಕ್ಷೇತ್ರದ ಶಾಸಕ ರುದ್ರಪ್ಪ ಲಮಾಣಿ ಆಯ್ಕೆಯಾಗಿದ್ದಾರೆ.…

ವಿಧಾನಸಭೆ,ವಿಧಾನ ಪರಿಷತ್‌ಗೆ ಮುಖ್ಯ ಸಚೇತಕರ ನೇಮಕ

ಬೆಂಗಳೂರು: ವಿಧಾನಸಭೆಯಲ್ಲಿ ಕಾಂಗ್ರೆಸ್‌ನ ಮುಖ್ಯ ಸಚೇತಕರಾಗಿ ಶಾಸಕ ಅಶೋಕ ಪಟ್ಟಣ್‌ ಅವರನ್ನು ನೇಮಕ ಮಾಡಲಾಗಿದೆ. ವಿಧಾನ ಪರಿಷತ್‌ನ ಮುಖ್ಯ ಸಚೇತಕರಾಗಿ ಕಾಂಗ್ರೆಸ್‌…

ಹೊಸ ಪಡಿತರ ಚೀಟಿ ವಿತರಣೆ ಕಾರ್ಯ ಜಾರಿಯಲ್ಲಿದೆ: ಸಚಿವ ಮಾಧುಸ್ವಾಮಿ

ಬೆಂಗಳೂರು: ಹೊಸದಾಗಿ ಅರ್ಜಿ ಸಲ್ಲಿಸುವವರಿಗೆ ಪಡಿತರ ಚೀಟಿ ವಿತರಿಸುವ ಕಾರ್ಯ ಜಾರಿಯಲ್ಲಿದೆ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು. ವಿಧಾನ…

ಆಯೋಗದ ವರದಿ ಬಂದ ನಂತರ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಿಗದಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎಗೆ ಮೀಸಲಾತಿ ನೀಡಿಕೆ ಸಂಬಂಧಿಸದಂತೆ ಹಿಂದುಳಿದ ವರ್ಗಗಳ ಆಯೋಗ ವರದಿ ನೀಡಿದ ನಂತರ ರಾಜ್ಯ ಸರ್ಕಾರ ಕಾನೂನು…

ರಾಜ್ಯದ ನೂತನ ಲೋಕಾಯುಕ್ತರನ್ನಾಗಿ ಬಿಎಸ್ ಪಾಟೀಲ್ ನೇಮಕ

ಬೆಂಗಳೂರು: ರಾಜ್ಯ ಸರ್ಕಾರದಿಂದ ಲೋಕಾಯುಕ್ತ ನ್ಯಾಯಮೂರ್ತಿಯನ್ನಾಗಿ, ನಿವೃತ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್ ರನ್ನು ಮುಖ್ಯಮಂತ್ರಿಗಳು, ಕರ್ನಾಟಕ ವಿಧಾನಸಭೆ ಹಾಗು ವಿಧಾನಪರಿಷತ್ ಸಭಾಧ್ಯಕ್ಷರು,…