2.67 ಲಕ್ಷ ಮೆ.ಟನ್ ಯುರಿಯಾ ಪೂರೈಸುವಂತೆ ಕೇಂದ್ರ ಕೃಷಿ ಸಚಿವರಿಗೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಮನವಿ

ಬೆಂಗಳೂರು: ರಸಗೊಬ್ಬರ ಪೂರೈಸದ ಕಾರಣ  ರಾಜ್ಯದಲ್ಲಿ ಯುರಿಯಾ ಅಭಾವ ಉಂಟಾಗಿದೆ ಕೇಂದ್ರ ಸರ್ಕಾರ 2025-26ನೇ ಸಾಲಿನಲ್ಲಿ ಹಂಚಿಕೆ ಮಾಡಿರುವ 2.67 ಲಕ್ಷ ಮೆ.ಟನ್ ಪೂರೈಕೆ ಮಾಡುವಂತೆ…