ರಾಜ್ಯಪಾಲರ ನಡೆ ಅಸಂವಿಧಾನಿಕ, ಸರ್ವಾಧಿಕಾರಿ ನಡೆ – ಸಿಪಿಐ(ಎಂ) ಪ್ರತಿಭಟನೆ

ಬೆಂಗಳೂರು: ರಾಜ್ಯ ಸರಕಾರವನ್ನು ಪ್ರತಿನಿಧಿಸುವ ರಾಜ್ಯಪಾಲರು ಸರಕಾರ ನಡೆಸುವ ಪ್ರತಿವರ್ಷದ ಮೊದಲ ವಿಧಾನ ಮಂಡಲದ ಜಂಟಿ ಅಧಿವೇಶನದಲ್ಲಿ ಪಾಲ್ಗೊಂಡು ಮಂತ್ರಿಮಂಡಲ ಸಿದ್ಧಪಡಿಸಿದ…

ಕುರಿಗಾಯಿಗಳ ಮೇಲಿನ ದೌರ್ಜನ್ಯ: ನಿಂದಿಸಿದ್ರೇ ಜೈಲೆ ಶಿಕ್ಷೆ ಖಚಿತ

ಬೆಂಗಳೂರು: ರಾಜ್ಯದಲ್ಲಿ ಕುರಿಗಾಯಿಗಳ ಮೇಲಿನ ದೌರ್ಜನ್ಯ ತಡೆಗೆ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದೂ, ಇದಕ್ಕಾಗಿ ಕರಡು ಮಸೂದೆ ಸಿದ್ಧಪಡಿಸಲಾಗಿದೆ. ಈ ಮಸೂದೆಯನ್ನು…

ವಿಧಾನ ಮಂಡಲ ಚಳಿಗಾಲದ ಅಧಿವೇಶನ | ಕನ್ನಡ ಸಾಹಿತ್ಯ ಸಮ್ಮೇಳನದ ಕಾರಣಕ್ಕಾಗಿ ಒಂದು ದಿನ ಮೊಟಕು

ಮಂಗಳೂರು:ಮಂಡ್ಯದಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕಾರಣಕ್ಕಾಗಿ ವಿಧಾನ ಮಂಡಳ ಚಳಿಗಾಲದ ಅಧಿವೇಶನವನ್ನು ಒಂದು ದಿನ ಮೊಟಕುಗೊಳಿಸಲಾಗಿದೆ. ಡಿ.9ರಿಂದ…

ಹಸಿವು ಮುಕ್ತ ಕರ್ನಾಟಕ ರಾಜ್ಯ ಸ್ಥಾಪನೆಗೆ ಸರ್ಕಾರ ಆದ್ಯತೆ ನೀಡಲಿದೆ :ರಾಜ್ಯಪಾಲ ಥಾವರಚಂದ್‌ ಗೆಹಲೋತ್‌

ಬೆಂಗಳೂರು: ರಾಜ್ಯದಲ್ಲಿ ನೂತನ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ವಿಧಾನ ಮಂಡಲ ಜಂಟಿ ಅಧಿವೇಶನ ಇಂದು ಜುಲೈ 3ರಂದು ಆರಂಭವಾಗಿದೆ.…

ಅಧಿವೇಶನದಲ್ಲಿ ಮತ್ತೆ ಪ್ರತಿಧ್ವನಿಸಿದ ‘ಬೆಲೆ ಏರಿಕೆ ಬಿಸಿ’

ಬೆಂಗಳೂರು (ವಿಧಾನಸಭೆ) : ವಿಧಾನಸಭೆ ಕಲಾಪದ ವೇಳೆ ಬೆಲೆ ಏರಿಕೆ ವಿಚಾರ ಮತ್ತೆ ಪ್ರತಿಧ್ವನಿಸಿದ್ದು, ಆಡಳಿತ ಪಕ್ಷ ಬಿಜೆಪಿ ಹಾಗೂ ವಿಪಕ್ಷ…