ಲೋಕಭವನ್ ಚಲೋ | ನರೇಗಾ ಹೆಸರು ಬದಲಾವಣೆ – ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ವಿಬಿ ಜಿ ರಾಮ್ ಜೀ ಯೋಜನೆ  ಹಿಂಪಡೆಯಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನಗರದ ಸ್ವಾತಂತ್ರ ಉದ್ಯಾನದಲ್ಲಿ ಪ್ರತಿಭಟನೆ ಆರಂಭಿಸಿದೆ. ಮುಖ್ಯಮಂತ್ರಿ…