ಕಠ್ಮಂಡು | 19 ಜನರಿದ್ದ ವಿಮಾನ ಪತನ : 18 ಮಂದಿ ಸಾವು

ಕಠ್ಮಂಡು: ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಬುಧವಾರ ಬೆಳಗ್ಗೆ 19 ಜನರನ್ನು ಹೊತ್ತೊಯ್ದ ವಿಮಾನ ಟೇಕಾಫ್ ವೇಳೆ ಪತನಗೊಂಡಿದೆ. 18 ಜನ ಮೃತರಾಗಿದ್ದಾರೆ…

ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ – ಡಿಕೆ ಶಿವಕುಮಾರ್

ಬೆಂಗಳೂರು: ಮೊದಲು ಬೆಂಗಳೂರು ಜಿಲ್ಲೆಗೇ ಸೇರಿದ್ದ ರಾಮನಗರವನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಲಾಗಿತ್ತು. ರಾಮನಗರ ಬದಲಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಹೆಸರು ಬದಲಿಸುವಂತೆ…

ಅಸ್ಸಾಂ, ಮಣಿಪುರಕ್ಕೆ ರಾಹುಲ್ ಗಾಂಧಿ ಭೇಟಿ – ಜನರ ಅಹವಾಲು ಆಲಿಸಿದ ವಿಪಕ್ಷ ನಾಯಕ

ನವದೆಹಲಿ: ಲೋಕಸಭೆ  ವಿರೋಧ ಪಕ್ಷದ ನಾಯಕರಾದ ಬಳಿಕ ಮೊದಲ ಬಾರಿಗೆ ರಾಹುಲ್ ಗಾಂಧಿ  ಈಶಾನ್ಯ ರಾಜ್ಯಗಳ ಪ್ರವಾಸ ಆರಂಭಿಸಿದ್ದಾರೆ. ಅಸ್ಸಾಂ (Assam)…

ಮತ್ತೊಂದು ವಿಮಾನ‌ ನಿಲ್ದಾಣದ‌‌ ಮೇಲ್ಛಾವಣಿ‌ ಕುಸಿತ

ನವದೆಹಲಿ: ದೆಹಲಿಯಲ್ಲಿ ಸುರಿದ‌ ಭಾರೀ ಮಳೆಗೆ ವಿಮಾನ‌‌ ನಿಲ್ದಾಣದ‌ ಮೇಲ್ಛಾವಣಿ ಕುಸಿತದ‌ ಬೆನ್ನಲ್ಲೇ ಮತ್ತೊಂದು ವಿಮಾನ ನಿಲ್ದಾಣದ‌ ಮೇಲ್ಛಾವಣಿ ಕುಸಿದಿದೆ. ವಿಮಾನ‌…

ಬಾಡಿಗೆ ಮೂಲಸೌಕರ್ಯ ಯೋಜನೆಗಳಲ್ಲಿ ಭ್ರಷ್ಟಾಚಾರ, ಮೋದಿ ಸರ್ಕಾರಕ್ಕೆ ತರಾಟೆ‌

ನವದೆಹಲಿ: ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1 ಮೇಲ್ಛಾವಣಿಯ ಕುಸಿತ, ಅಯೋಧ್ಯೆ ರಾಮಮಂದಿರದಲ್ಲಿ ಸೋರಿಕೆ ಇತರವುಗಳು ಸೇರಿದಂತೆ ಬಾಡಿಗೆ ಮೂಲಸೌಕರ್ಯ ಯೋಜನೆಗಳಲ್ಲಿ…

ಭಾರೀ ಮಳೆ : ದೆಹಲಿ ಏರ್​​ಪೋರ್ಟ್​ ಮೇಲ್ಛಾವಣಿ ಕುಸಿತ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಳೆ ಅವಾಂತರದಿಂದ ಏರ್ ಪೋರ್ಟ್ ಮೇಲ್ಛಾವಣಿಯೇ ಕುಸಿದು ಬಿದ್ದಿರುವುದು ವರದಿಯಾಗಿದೆ. ಈ ದುರಂತದಲ್ಲಿ ಓರ್ವ ಸಾವನ್ನಪ್ಪಿದ್ದು,…

ವಿಮಾನ ನಿಲ್ದಾಣದ ನಿರ್ದೇಶಕರಿಗೆ ಬಾಂಬ್ ಬೆದರಿಕೆ

ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕರಿಗೆ ಬಾಂಬ್ ಬೆದರಿಕೆಯೊಂದು ಬಂದಿದೆ. ವ್ಯಕ್ತಿಯೊಬ್ಬ ಮೇಲ್ ಮೂಲಕ ಅವರಿಗೆ ಜೀವ ಬೆದರಿಕೆ ಸಂದೇಶ ಕಳುಹಿಸಿದ್ದಾನೆ.…

ಕುಮಾರಸ್ವಾಮಿಗೂ ಮೊದಲು ಚನ್ನಪಟ್ಟಣ ನೋಡಿದವನು ನಾನು: ಡಿಸಿಎಂ ಡಿ.ಕೆ.ಶಿವಕುಮಾರ್

ಮಂಗಳೂರು : “ಹೆಚ್.ಡಿ.ಕುಮಾರಸ್ವಾಮಿ ಚನ್ನಪಟ್ಟಣ ನೋಡುವುದಕ್ಕೂ ಮೊದಲೇ ನಾನು ನೋಡಿದ್ದೇನೆ. ಅವರು ತಡವಾಗಿ ರಾಜಕೀಯಕ್ಕೆ ಬಂದವರು. ಅವರಿಗಿಂತ 10 ವರ್ಷ ಮೊದಲೇ…

ನಾಲ್ಕನೇ ಬಾರಿಗೆ ಆಂದ್ರ ಸಿಎಂ ಆಗಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ

ಆಂದ್ರಪ್ರದೇಶ: ತೆಲುಗು ದೇಶಂ ಪಾರ್ಟಿ ಮುಖಂಡ ಎನ್‌.ಆರ್. ಚಂದ್ರ ಬಾಬು ನಾಯ್ಡು  ಅವರಿಂದು ಬುಧವಾರ ನಾಲ್ಕನೇ ಬಾರಿಗೆ ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿ ಪ್ರಮಾಣ…

ಜಲಾವೃತಗೊಂಡ ದುಬೈ ಮಾಲ್‌ಗಳು, ಯುಎಇನಲ್ಲಿ 1.5 ವರ್ಷಗಳ ಬಳಿಕ ಚಂಡಮಾರುತ- ನೀರಿನ ಅಡಿಯಲ್ಲಿ ವಿಮಾನ ನಿಲ್ದಾಣ

ದುಬೈ: ಡೆಸರ್ಟ್‌ ಸಿಟಿ-ಸ್ಟೇಟ್‌ ದುಬೈ ವಾರದ ಆರಂಭದಲ್ಲಿಯೇ ಅಸಾಮಾನ್ಯ ಸ್ಥಿತಿಯನ್ನು ಅನುಭವಿಸಬೇಕಾಯಿತು.ಕಾರಣ, ಭಾರೀ ಗುಡುಗು ಮಿಂಚು ಮಳೆಯ ಆರ್ಭಟವನ್ನು ದುಬೈ ಜನ…

ಕನ್ನಡ ನಾಡಿನ ಶ್ರಮಿಕರ-ದುಡಿಯುವ ವರ್ಗಗಳ ಬೇಡಿಕೆಗೆ ಸಿಎಂ ಸ್ಪಂದನೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್‍ಗಳು ಕಾರ್ಯನಿರ್ವಹಿಸಲಿವೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದು, ತಮ್ಮ ಕೈಯಾರೆ…

ಉತ್ತರ ಕರ್ನಾಟಕ ಭಾಗದ ಶಾಸಕರಿಗೆ ಪ್ರಯಾಣಕ್ಕೆ 30 ವಿಮಾನ ಟಿಕೆಟ್ ಉಚಿತ ಕೊಡಿ ; ಬಸನಗೌಡ ಪಾಟೀಲ್

ಬೆಳಗಾವಿ: ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್, ಉತ್ತರ ಕರ್ನಾಟಕ ಭಾಗದ ಶಾಸಕರಿಗೆ ಪ್ರಯಾಣಕ್ಕೆ ಅನುಕೂಲ ಆಗುವಂತೆ 30 ವಿಮಾನ ಟಿಕೆಟ್…

ಇಂಜಿನ್ ನಿರ್ವಹಣೆ ಕಾರ್ಯದ ವೇಳೆ ಸ್ಪೈಸ್ ಜೆಟ್ ವಿಮಾನ ಬೆಂಕಿಗೆ ಆಹುತಿ

ನವದೆಹಲಿ: ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಜಿನ್ ನಿರ್ವಹಣೆ ಕಾರ್ಯದ ವೇಳೆ ಸ್ಪೈಸ್ ಜೆಟ್ ವಿಮಾನವೊಂದು ಬೆಂಕಿಗೆ ಆಹುತಿಯಾಗಿದೆ. ಈ ಘಟನೆಯ ಕುರಿತು, ವಿಮಾನ…

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಗಮನ ಪ್ರಯಾಣಿಕರಿಂದ ʻಬಳಕೆದಾರರ ಅಭಿವೃದ್ಧಿ ಶುಲ್ಕʼ ಸಂಗ್ರಹ

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಳಕೆದಾರರ ಅಭಿವೃದ್ಧಿ ಶುಲ್ಕವನ್ನು ಸದ್ಯ ನಿರ್ಗಮನ ಪ್ರಯಾಣಿಕರಿಂದ ಮಾತ್ರ ಸಂಗ್ರಹಿಸಲಾಗುತ್ತಿದ್ದು, ಮುಂದಿನ ಫೆಬ್ರವರಿ 1ರಿಂದ…

ಅಮಿತ್ ಶಾ ದಿಢೀರ್ ಕರ್ನಾಟಕ ಪ್ರವಾಸ, ರಾಜ್ಯ ಬಿಜೆಪಿಯಲ್ಲಿ ಸಂಚಲನ

ಬೆಂಗಳೂರು: ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್‌ ಶಾ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಕೇಂದ್ರ ಸಾಂಸ್ಕೃತಿಕ ಇಲಾಖೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು…

ನಾಯಿಗಳ ಮೂಲಕ ಕೋವಿಡ್ ಸೋಂಕಿತರನ್ನು ಪತ್ತೆ ಮಾಡುವ ಪ್ರಯತ್ನ

ನವದೆಹಲಿ,ಫೆ.10 : ಭಾರತದ ಸೈನ್ಯ ತಮ್ಮ ಎರಡು ನಾಯಿಗಳನ್ನು ಕೋವಿಡ್-19 ಸೋಂಕು ಪತ್ತೆ ಮಾಡಲು ತರಬೇತಿ ನೀಡಿದೆ. ಈ ನಾಯಿಗಳು ಬೆವರು…