ಬೆಂಗಳೂರು| ವಿಧಾನಪರಿಷತ್‌ನ 4 ಸ್ಥಾನಗಳಿಗೆ 40ಕ್ಕೂ ಹೆಚ್ಚು ಮಂದಿ ಪೈಪೋಟಿ

ಬೆಂಗಳೂರು: ಏ.2 ಬುಧವಾರದಂದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕಮಾಂಡ್‌ ಭೇಟಿಗಾಗಿ ದೆಹಲಿಗೆ ತೆರಳಲು ಅನುವಾಗುತ್ತಿದ್ದಂತೆಯೇ ಕಾಂಗ್ರೆಸ್‌ನಲ್ಲಿ ವಿಧಾನಪರಿಷತ್‌ ಸ್ಥಾನಾಕಾಂಕ್ಷಿಗಳ ಲಾಬಿ ಮೇರೆ ಮೀರಿದೆ.…