ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್: ಅಂಕ ಪಟ್ಟಿ ಬಿಡುಗಡೆ; ನ್ಯೂಝಿಲೆಂಡ್‌ 1ನೇ ಸ್ಥಾನ, 6ನೇ ಸ್ಥಾನದಲ್ಲಿ ಭಾರತ

ನವದೆಹಲಿ: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯಲ್ಲಿ ನ್ಯೂಝಿಲೆಂಡ್ ಶುಭಾರಂಭ ಮಾಡಿದೆ. ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಸರಣಿಯನ್ನು ಕಿವೀಸ್ ಪಡೆ…