ಮಂಗಳೂರು ವಿವಿಯಲ್ಲಿ ಸಾವರ್ಕರ್ ಫೋಟೋ ವಿವಾದ: 6 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಹಿಂದುತ್ವವಾದಿ ವಿನಾಯಕ ದಾಮೋದರ ಸಾವರ್ಕರ್ ಭಾವಚಿತ್ರವನ್ನು ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ಹಂಪನಕಟ್ಟೆಯ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಘರ್ಷಣೆ ಏರ್ಪಟ್ಟಿದೆ.…