ನವದೆಹಲಿ: ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದ ಸಂದರ್ಭದಲ್ಲಿ ಎದುರಾದ ಉಕ್ರೇನ್-ರಷ್ಯಾ ಯುದ್ಧದ ಹಿನ್ನೆಲೆ ಉಕ್ರೇನ್‌ನಿಂದ ಭಾರತಕ್ಕೆ ಸ್ಥಳಂತಾರಗೊಂಡ ವಿದ್ಯಾರ್ಥಿಗಳಿಗೆ ಇಲ್ಲಿನ ಕಾಲೇಜುಗಳಲ್ಲಿ ಶಿಕ್ಷಣ…
Tag: ವೈದ್ಯಕೀಯ ವಿದ್ಯಾರ್ಥಿಗಳು
ಸರ್ಕಾರಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸಂಸ್ಕೃತದಲ್ಲಿ ʼಚರಕ ಶಪಥʼ ಪ್ರಮಾಣ ವಚನ!
ಮದುರೈ: ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜಿನ ಮೊದಲ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳು ತಮ್ಮ ಪ್ರವೇಶ ಸಮಾರಂಭದಲ್ಲಿ ಬಿಳಿ ಕೋಟು ಸ್ವೀಕರಿಸುವ ವೇಳೆ…
ಸರ್ಕಾರದಿಂದಲೇ ನೀಟ್ ತರಬೇತಿ ಆರಂಭಿಸುವ ಬಗ್ಗೆ ಚಿಂತನೆ: ಸಚಿವ ಕೆ. ಸುಧಾಕರ್
ಬೆಂಗಳೂರು: ರಾಜ್ಯದಲ್ಲಿ ತಾಲ್ಲೂಕು ಕೇಂದ್ರಗಳಲ್ಲಿ ಸರ್ಕಾರದ ವತಿಯಿಂದ ನೀಟ್ ತರಬೇತಿ ನೀಡಲಾಗುವ ಕೇಂದ್ರಗಳನ್ನು ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಆರೋಗ್ಯ ಮತ್ತು…
ವೈದ್ಯಕೀಯ ವಿದ್ಯಾರ್ಥಿಗಳ ಅಂತಿಮ ಪರೀಕ್ಷೆಯ ಗೊಂದಲ ಕೂಡಲೇ ನಿವಾರಿಸಿ: ಎಐಡಿಎಸ್‌ಒ
ಬೆಂಗಳೂರು: ಅಂತಿಮ ಪರೀಕ್ಷೆಗಳನ್ನು ಪೂರ್ವಭಾವಿಯಾಗಿ ನಡೆಸುವ ನಿರ್ಧಾರದಿಂದ ವೈದ್ಯಕೀಯ ವಿದ್ಯಾರ್ಥಿಗಳು ಅತ್ಯಂತ ಮಾನಸಿಕ ಒತ್ತಡಕ್ಕೆ ಸಿಲುಕಿದ್ದಾರೆ. ಸಂಕಷ್ಟದ ಶೈಕ್ಷಣಿಕ ವರ್ಷದ ಹಿನ್ನೆಲೆಯಲ್ಲಿ…
ಮುಖ್ಯಮಂತ್ರಿಯವರೇ, ಮಂಗಳೂರಿನಲ್ಲಿರುವುದು ಬಿಜೆಪಿ ಸರಕಾರನಾ? ತಾಲಿಬಾನಿಗಳದ್ದಾ?: ಸಿದ್ದರಾಮಯ್ಯ
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ರಾಷ್ಟ್ರೀಯ ಹೆದ್ದಾರಿಯ 66ರ ಸುರತ್ಕಲ್-ಎನ್‌ಐಟಿಕೆ ಬಳಿ ಇರುವ ಟೋಲ್‌ಗೇಟ್ ಹತ್ತಿರ ವೈದ್ಯಕೀಯ ವಿದ್ಯಾರ್ಥಿಗಳನ್ನು ಸಂಘ ಪರಿವಾರದ…