ಬೆಂಗಳೂರು | ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲು

ಬೆಂಗಳೂರು : ಕಾಂಗ್ರೇಸ್‌ ಹಿರಿಯ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.…