ಕಾರ್ಮಿಕ ಮುರುಗನ್ ದುರ್ಮರಣ – ವ್ಯವಸ್ಥಾತ್ಮಕ ನಿರ್ಲಕ್ಷ್ಯದ ವಿರುದ್ಧ ತುರ್ತು ಕ್ರಮಕ್ಕೆ CITU ಮನವಿ

ಮಂಗಳೂರು: ನಗರದ ಮೀನುಗಾರಿಕಾ ಧಕ್ಕೆಯಲ್ಲಿ ಹಳೆಯ, ತುಕ್ಕು ಹಿಡಿದ ಲೈಟ್ ಕಂಬ ಕುಸಿದು ತಮಿಳುನಾಡು ಮೂಲದ ಕಾರ್ಮಿಕ ಮುರುಗನ್ ಅವರು ಮೃತಪಟ್ಟಿರುವುದು…