ಶನಿವಾರಸಂತೆ | ಶಾಲೆಗಳಲ್ಲಿ ಶೌಚಾಲಯ ಹಾಗೂ ಹಲವು ಸಮಸ್ಯೆಗಳನ್ನು ಬಗೆಹರಿಸಿವಂತೆ ಗ್ರಾಮ ಸಭೆಯಲ್ಲಿ ವಿಧ್ಯಾರ್ಥಿನಿ ಮನವಿ

ಶನಿವಾರಸಂತೆ:  ಶಾಲೆಗೆ ಬರಲು ವಾಹನದ ವ್ಯವಸ್ಥೆ ಇಲ್ಲ ಶಾಲೆಗಳಲ್ಲಿ ಶೌಚಾಲಯದ ಸಮಸ್ಯೆ, ಶಾಲೆ ಸುತ್ತಮುತ್ತ ಬೆಳೆದಿರುವ ಗಿಡಗಂಟಿಗಳನ್ನು ಕಡಿದು ಸ್ವಚ್ಚಗೊಳಿಸಬೇಕು,  ಹೀಗೆ…