ಸರ್ಕಾರಿ ಶಾಲೆ ಉಳಿಯಲಿ ಬೆಳೆಯಲಿ- ನೆರೆ ಹೊರೆಯ ಸಮಾನ ಶಾಲೆಯಾಗಲಿ

ಬೆಂಗಳೂರು :  ಶಾಲೆ ಪ್ರಾರಂಭವಾಗಿ ಒಂದೂವರೆ ತಿಂಗಳು ಕಳೆದರೂ , ಇನ್ನೂ ಹಲವು ಜಿಲ್ಲೆಗಳಲ್ಲಿ ಮಕ್ಕಳಿಗೆ ಸಮವಸ್ತ್ರ , ಷೂ ಹಾಗು …

ಪರೀಕ್ಷೆ ಮುಂದೂಡಿಕೆ ಆದೇಶ ಹಿಂಪಡೆದು, ನ್ಯಾಯಾಲಯದ ತೀರ್ಪಿನಂತೆ ಪರೀಕ್ಷೆಗಳನ್ನು ರದ್ದುಪಡಿಸಿ

ಬೆಂಗಳೂರು: ರಾಜ್ಯದಲ್ಲಿ 5ನೇ ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವುದಕ್ಕೆ ಸರಕಾರವು ಡಿಸೆಂಬರ್ 12, 2022ರಂದು ಹೊರಡಿಸಿದ್ದ ಸುತ್ತೋಲೆಯು…

ಶಿಕ್ಷಣ ಸಚಿವರ ಟಿಪ್ಪಣಿ ಉಚಿತ-ಕಡ್ಡಾಯ ಶಿಕ್ಷಣದ ಸ್ಪಷ್ಟ ಉಲ್ಲಂಘನೆ; ಮುಖ್ಯಮಂತ್ರಿಗೆ ಬಹಿರಂಗ ಪತ್ರ

ಬೆಂಗಳೂರು: ಮಕ್ಕಳ ಮಾನಸಿಕ ಮತ್ತು ಬೌದ್ಧಿಕ ಧೃಡತೆಗಾಗಿ ಶಾಲೆಗಳಲ್ಲಿ ಧ್ಯಾನ ಮಾಡಬೇಕು ಎಂದು ಸುತ್ತೋಲೆಯನ್ನು ಹೊರಡಿಸಬೇಕೆಂದು ದಿನಾಂಕ: 20.10.2022ರಂದು ಶಿಕ್ಷಣ ಇಲಾಖೆಗೆ…

ಶಿಕ್ಷಣ ಕಲಿಕೆಯಿಂದ ಹೊರಗುಳಿದ 10 ಲಕ್ಷಕ್ಕೂ ಹೆಚ್ಚು ಮಕ್ಕಳು: ಹೈಕೋರ್ಟ್​​ಗೆ ಸರ್ಕಾರದ ಸಮೀಕ್ಷಾ ವರದಿ

ಬೆಂಗಳೂರು: ಕರ್ನಾಟಕದಲ್ಲಿ 10 ಲಕ್ಷಕ್ಕೂ ಹೆಚ್ಚಿನ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದು, ಅಂಗನವಾಡಿ ಮತ್ತು ಶಾಲಾ ಶಿಕ್ಷಣದಿಂದ ಹೊರಗುಳಿಸಿದ್ದಾರೆ ಎಂದು ರಾಜ್ಯ ಸರ್ಕಾರವು…

ಕೋವಿಡ್‌ನಿಂದಾಗಿ ಮಕ್ಕಳಿಗೆ ಕಲಿಕೆ ನಷ್ಟ, ಕಲಿಕೆಯ ಸಾಮರ್ಥ್ಯದಲ್ಲಿ ಇಳಿಕೆ

ಕೋವಿಡ್‍-19 ಶಾಲಾ ಶಿಕ್ಷಣರಂಗದ ಮೇಲೆ ಭಾರೀ ದುಷ್ಪರಿಣಾಮ ಉಂಟು ಮಾಡಿದೆ, ಈ ಅವಧಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕೇವಲ 8% ಮತ್ತು ನಗರ…