ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು ಮುಚ್ಚುವ ನಿರ್ಧಾರ ಕೈಬಿಡಿ – ವಿದ್ಯಾರ್ಥಿಗಳ ಆಗ್ರಹ

ಬೆಂಗಳೂರು :  ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು ಮುಚ್ಚುವ ನಿರ್ಧಾರವನ್ನು ಸರ್ಕಾರ ಹಿಂಪಡೆಯಬೇಕು. ಬದಲಿಗೆ ಶಾಲೆಗಳ ಅಭಿವೃದ್ಧಿಯೆಡೆಗೆ ಗಮನವಹಿಸಬೇಕು ಎಂದು ಎಐಡಿಎಸ್‌ಒ…