ಚಾಮರಾಜನಗರ| ಹೃದಯಾಘಾತ: 4 ನೇ ತರಗತಿ ವಿದ್ಯಾರ್ಥಿ ನಿಧನ

ಚಾಮರಾಜನಗರ: ತಾಲೂಕಿನ ಕುಲಗಾಣ ಗ್ರಾಮದಲ್ಲಿ ಹೃದಯಾಘಾತದಿಂದ 4 ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ನಡೆದಿದೆ. 4ನೇ ತರಗತಿ ವಿದ್ಯಾರ್ಥಿ ಉಲ್ಲಾಸ್…

ಶಾಲೆಯ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ

ಶಹಾಪುರ: ನಗರದ ವಸತಿ ಶಾಲೆಯ ಶೌಚಾಲಯವೊಂದರಲ್ಲಿ 9 ನೇ ತರಗತಿ ವಿದ್ಯಾರ್ಥಿನಿಯೋರ್ವಳು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಅಗಸ್ಟ್‌ 28ರಂದು…

ಕುಡಿಯುವ ನೀರಿಗೆ ಆಗ್ರಹ: ವಿದ್ಯಾರ್ಥಿನಿಯಿಂದ ಪ್ರತಿಭಟನೆ

ದಾವಣಗೆರೆ: ಜಿಲ್ಲೆಯ ಆಲೂರು ಗ್ರಾಮದಲ್ಲಿ 6ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆಲೂರು ಗ್ರಾಮ ಪಂಚಾಯತ್ ಎದುರು ನ್ಯಾಯಕ್ಕಾಗಿ ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿರುವ ಘಟನೆ …

ರಾಜ್ಯದ ಶಾಲೆಗಳಲ್ಲಿ ದ್ವಿಭಾಷಾ ನೀತಿ ಅನುಷ್ಠಾನಗೊಳಿಸಬೇಕು: ಶಿಕ್ಷಣ ನೀತಿ ಆಯೋಗ

ಬೆಂಗಳೂರು: ದ್ವಿಭಾಷಾ ನೀತಿ (ಕನ್ನಡ/ಮಾತೃಭಾಷೆ + ಇಂಗ್ಲಿಷ್) ಅನ್ನು ರಾಜ್ಯದ ಶಾಲೆಗಳಲ್ಲಿ ಅನುಷ್ಠಾನಗೊಳಿಸಬೇಕು, ಖಾಸಗಿ ಅನುದಾನ ರಹಿತ ಸಂಸ್ಥೆಗಳಲ್ಲಿ ಎಸ್ಸಿ, ಎಸ್ಟಿ,…

ಸರ್ಕಾರಿ ಪ್ರೌಢ ಶಾಲೆಯ ಶುಲ್ಕ – ಬಿಸಿ ಊಟದ ವ್ಯವಸ್ತೆಯಲ್ಲಿ ಅಕ್ರಮ; ಎಸ್ಎಫ್ಐ ಪ್ರತಿಭಟನೆ

ಯಾದಗಿರಿ: ನಾವು ಸರ್ಕಾರಿ ಪ್ರೌಢಶಾಲೆ ಹೊತಪೇಟ ಶಾಲೆಯಲ್ಲಿ ಓದುತ್ತಿರುವ ಮಕ್ಕಳು. ಈ ಮೂಲಕ ವಿನಂತಿಸಿಕೊಳ್ಳುತ್ತಾ ನಮ್ಮ ಶಾಲೆಯಲ್ಲಿ ಕೆಟ್ಟ ತತ್ತಿಗಳನ್ನು ವಿತರಿಸುತ್ತಿದ್ದು,…

500 ಕೆಪಿಎಸ್ ಶಾಲೆಗಳ ನಿರ್ಮಾಣ: ಮಧು ಬಂಗಾರಪ್ಪ

ಮಾಲೂರು: ರಾಜ್ಯದಲ್ಲಿ ₹ 2,500 ಕೋಟಿ ವೆಚ್ಚದಲ್ಲಿ 500 ಸುಸಜ್ಜಿತ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ಸರ್ಕಾರದಿಂದ ನಿರ್ಮಿಸಲಾಗುವುದು ಎಂದು ಜುಲೈ…

ಮದ್ಯ ಸೇವಿಸಿ ಶಾಲೆಯಲ್ಲಿ ಮಲಗಿದ್ದ ಮುಖ್ಯ ಶಿಕ್ಷಕ; ಅಮಾನತು

ರಾಯಚೂರು: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಮದ್ಯ ಸೇವಿಸಿ ಶಾಲೆಯ ಅಡುಗೆ ಕೋಣೆ ಮುಂದೆ ಮಲಗಿದ್ದ ಘಟನೆ  ಜಿಲ್ಲೆ…

3 ತಿಂಗಳಲ್ಲಿ ಪ್ರತಿಕ್ರಿಯಿಸಲು ಸಿಬಿಎಸ್ಇ, ಸಿಐಎಸ್ಸಿ ಶಾಲೆಗಳಲ್ಲಿ ಕನ್ನಡ ಕಡ್ಡಾಯ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ಸಿಬಿಎಸ್‌ಇ ಮತ್ತು ಸಿಐಎಸ್‌ಸಿಇ ಮಾನ್ಯತೆ ಪಡೆದಿರುವ ಶಾಲೆಗಳಲ್ಲಿ ಕನ್ನಡವನ್ನು ಒಂದು ವಿಷಯವನ್ನಾಗಿ ಕಲಿಸಬೇಕೆಂದು ಕಡ್ಡಾಯಗೊಳಿಸಿರುವ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ…

ವಸತಿ ಶಾಲೆಯಲ್ಲಿ ಬಾಲಕಿ ಸಾವು; ಸೂಕ್ತ ತನಿಖೆಗೆ ಆಗ್ರಹ

ಕೊಪ್ಪ: ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಇತ್ತೀಚೆಗೆ ಮೃತಪಟ್ಟ ಬಾಲಕಿ ಸಾವಿನ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಳಪಡಿಸಬೇಕು ಎಂದು…

ತೃತೀಯ ಭಾಷೆ ಹಿಂದಿಯನ್ನು ಪಠ್ಯಕ್ರಮದಿಂದ ಹೊರಗಿಡಿ: ಕರವೇ ಆಗ್ರಹ

ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳನ್ನು ಕಡ್ಡಾಯಗೊಳಿಸುವ ದ್ವಿಭಾಷಾ ನೀತಿ ಜಾರಿಗೆ ತರಬೇಕು. ತೃತೀಯ ಭಾಷೆ ಹಿಂದಿಯನ್ನು ಪಠ್ಯಕ್ರಮದಿಂದ…

ಬ್ಯಾಗ್ರಹಿತ ದಿನ | ಪ್ರತಿ ತಿಂಗಳಲ್ಲಿ ಒಂದು ಶನಿವಾರ ‘ಸಂಭ್ರಮ ಶನಿವಾರ’ ಆಚರಣೆ

ಬೆಂಗಳೂರು:  ಪ್ರತಿ ತಿಂಗಳಲ್ಲಿ ಒಂದು ಶನಿವಾರ ‘ಸಂಭ್ರಮ ಶನಿವಾರ’ (ಬ್ಯಾಗ್ರಹಿತ ದಿನ)ವನ್ನು ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಆಚರಿಸಲು ಶಿಕ್ಷಣ…

ಶಾಲೆಗಳು ಆರಂಭವಾಗಿ ವಾರ ಕಳೆದರೂ ವಿದ್ಯಾರ್ಥಿಗಳ ಕೈ ಸೇರದ ಪಠ್ಯ ಪುಸ್ತಕಗಳು

ಬೆಂಗಳೂರು: ರಾಜ್ಯದಲ್ಲಿ 2025-2026ನೇ ಸಾಲಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿದ್ದೂ, ಮಕ್ಕಳು ಕಳೆದ ಒಂದು ವಾರದಿಂದ ಶಾಲೆಗೆ ತೆರಳುತ್ತಿದ್ದಾರೆ.…

ಕೋವಿಡ್ ಪ್ರಕರಣಗಳ ಏರಿಕೆ: ಶಾಲೆಗಳಿಗೆ ಹೊಸ ಮಾರ್ಗಸೂಚಿ ಜಾರಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರ ಶಾಲೆಗಳಿಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಆರೋಗ್ಯ ಮತ್ತು ಕುಟುಂಬ…

ತರಗತಿ ಕೊಠಡಿಗಳಿಗೆ ಪ್ರತಿಭಟನೆ ನಡೆಸಿದ್ದ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಅಮಾನತು

ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲ್ಲೂಕಿನ ನಿಡಗುಂದಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ತರಗತಿ ಕೊಠಡಿಗಳ ಮಂಜೂರಾತಿಗಾಗಿ ಆಗ್ರಹಿಸಿ ಮೌನ ಕಾಲ್ನಡಿಗೆ…

ಆಪರೇಷನ್‌ ಸಿಂಧೂರ: ಜಮ್ಮು ಪ್ರದೇಶದ ಗಡಿ ಭಾಗದ ಶಾಲೆಗಳ ಪುನರಾರಂಭ

ಜಮ್ಮು ಮತ್ತು ಕಾಶ್ಮೀರದ ಗಡಿ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಶೆಲಿಂಗ್‌ ಮತ್ತು ಗಡಿಯಲ್ಲಿ ಉದ್ಭವಿಸಿದ ಯುದ್ಧದಂತಹ ಪರಿಸ್ಥಿತಿಗಳಿಂದ ಶಾಲೆಗಳು…

ಮಕ್ಕಳ ದಾಖಲಾತಿ ಹೆಚ್ಚಿಸಲು “ನಮ್ಮ ಶಾಲೆ ನಮ್ಮ ಜವಾಬ್ದಾರಿ” ಕಾರ್ಯಕ್ರಮ

ಬೆಂಗಳೂರು: “ನಮ್ಮ ಶಾಲೆ ನಮ್ಮ ಜವಾಬ್ದಾರಿ” ಕಾರ್ಯಕ್ರಮವನ್ನು 2025 – 26ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಮತ್ತು ಸರ್ಕಾರಿ ಪದವಿ ಪೂರ್ವ…

ಖಾಸಗಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿಗೆ ಮಾರ್ಗಸೂಚಿ ಪ್ರಕಟಣೆ

ಬೆಂಗಳೂರು: ರಾಜ್ಯ ಸರ್ಕಾರವು 2025-26 ನೇ ಸಾಲಿನಲ್ಲಿ ಮಕ್ಕಳನ್ನು ಶಾಲೆಗೆ ಅಡ್ಮಿಷನ್ ಮಾಡ್ಬೇಕು ಅಂತಿರೋ ಪೋಷಕರಿಗೆ ಗುಡ್ ನ್ಯೂಸ್ ಕೊಟ್ಟಿದೆ. ಶಾಲಾ…

ರಾಜಕಾರಣಿಗಳು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸಬೇಕು: ಮಧು ಬಂಗಾರಪ್ಪ

ಚನ್ನಗಿರಿ: ತಮ್ಮ ಮಕ್ಕಳನ್ನು ರಾಜಕಾರಣಿಗಳು ದೃಷ್ಟಿಕೋನ ಬದಲಾಯಿಸಿ, ಸರಕಾರಿ ಶಾಲೆಗಳಿಗೆ ಸೇರಿಸಿದರೆ ಮಾತ್ರ ಸರಕಾರಿ ಶಾಲೆಗಳು ಉಳಿಯಲು ಸಾಧ್ಯ ಎಂದು ಪ್ರಾಥಮಿಕ…

ಸರಕಾರ ವಿಶ್ವವಿದ್ಯಾಲಯವನ್ನು ಮುಚ್ಚುವ ಬದಲಾಗಿ ಅನುದಾನ ಒದಗಿಸಿ ಅಭಿವೃದ್ಧಿ ಪಡಿಸಬೇಕು: ಎ. ಮುರಿಗೆಪ್ಪ

ಹಾವೇರಿ: ಹಿಂದಿನ ಸರಕಾರ ಆರಂಭಿಸಿದ ಹಾವೇರಿ ವಿಶ್ವ ವಿದ್ಯಾಲಯ ಸೇರಿದಂತೆ 9 ವಿ. ವಿಗಳನ್ನು ರಾಜ್ಯ ಸರಕಾರವು ಮುಚ್ಚಲು ಮುಂದಾಗಿರುವುದು ಸರಿಯಾದ…

ಶಾಲಾ ಶಿಕ್ಷಣದಲ್ಲಿ ತ್ರಿಭಾಷ ಬದಲು ಬಹುಭಾಷಾ ಸೂತ್ರ ಜಾರಿ: ಪಾಫ್ರೆ ಅಭಿಪ್ರಾಯ

ಬೆಂಗಳೂರು: ಶಾಲೆಗಳಲ್ಲಿ ಮಕ್ಕಳ ತಾಯ್ನುಡಿ ಅಥವಾ ದೇಶೀಯ ಭಾಷೆಯನ್ನು ನಿರ್ಲಕ್ಷಿಸುತ್ತಿರುವುದರಿಂದ ಮಕ್ಕಳ ಭಾಷಾ ಕಲಿಕೆಗೆ ಮಾತ್ರವಲ್ಲದೆ ಸೃಜನಶೀಲ ಕಲಿಕೆಗೂ ಕೂಡ ದೊಡ್ಡ…