ಎಸ್‌ಎಫ್‌ಐ ರಾಜ್ಯ ಸಮ್ಮೇಳನ | ಸಾರ್ವಜನಿಕ ಶಿಕ್ಷಣ ಬಲಪಡಿಸಲು, ಖಾಲಿ ಶಿಕ್ಷಕರ ಹುದ್ದೆ ಭರ್ತಿಗೆ ಆಗ್ರಹ

ಕಲಬುರಗಿ: ಸರ್ಕಾರಿ ಶಾಲೆ, ಕಾಲೇಜುಗಳಲ್ಲಿನ ಮೂಲಸೌಕರ್ಯ ಕೊರತೆ ನೀಗಿಸಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಬೇಕು. ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ…