ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳ ಸಮವಸ್ತ್ರಕ್ಕೆ ಕಳಪೆ ಬಟ್ಟೆ ಪೂರೈಕೆ ಮತ್ತು ಅದಕ್ಕೆ 117 ಕೋಟಿ ಹಣ ಪಾವತಿಸಿರುವ ಪ್ರಕರಣದ ಬಗ್ಗೆ…
Tag: ಶಿಕ್ಷಣ ಇಲಾಖೆ
ಕ್ರೂರ ವರ್ತನೆಗೆ ಗುರಿಯಾದ ಬಾಲಕನ ಮನೆಗೆ ಸಿಪಿಐ(ಎಂ) ನಿಯೋಗದ ಭೇಟಿ
ಸಿಪಿಐ(ಎಂ) ಪೊಲಿಟ್ ಬ್ಯೂರೋ ಸದಸ್ಯೆ ಸುಭಾಷಿಣಿ ಅಲಿ ಮತ್ತು ರಾಜ್ಯಸಭಾ ಸದಸ್ಯ ಜಾನ್ ಬ್ರಿಟ್ಟಾಸ್ ಅವರನ್ನೊಳಗೊಂಡ ಸಿಪಿಐ(ಎಂ) ನಿಯೋಗವು ಉತ್ತರಪ್ರದೇಶದ ಮುಝಫ್ಫರ್ ನಗರ ಜಿಲ್ಲೆಯ ಒಂದು ಹಳ್ಳಿಯ ಶಾಲೆಯ ಮಾಲೀಕರೂ ಆದ ಶಿಕ್ಷಕರ ಕ್ರೂರ ವರ್ತನೆಗೆ ಗುರಿಯಾದ ಮುಸ್ಲಿಂ ಬಾಲಕನ ಕುಟುಂಬವನ್ನು ಆಗಸ್ಟ್ 30ರಂದು ಭೇಟಿ ಮಾಡಿತು. ನಿಯೋಗವು ಖುಬ್ ಬಾಪುರ್ ಗ್ರಾಮದ ಅವರ ಅವಿಭಕ್ತ ಕುಟುಂಬದ ಮನೆಯಲ್ಲಿ ಆ ಚಿಕ್ಕ ಹುಡುಗನನ್ನು ಮತ್ತು ಆತನ ಪೋಷಕರಾದ ಇರ್ಷಾದ್ ಮತ್ತು ರುಬೀನಾರನ್ನು ಭೇಟಿ ಮಾಡಿತು. ಅವರು ಬಡ ಜನಗಳು. ಅವರ ಇಬ್ಬರು ಹಿರಿಯ ಪುತ್ರರು ಚಂಡೀಗಢದಲ್ಲಿ ಕೆಲಸ ಮಾಡುತ್ತಿದ್ದಾರೆ.…
ಅನ್ನಪೂರ್ಣ ಕುಟುಂಬಕ್ಕೆ ಸೂಕ್ತ ಪರಿಹಾರಕ್ಕೆ ಅಕ್ಷರ ದಾಸೋಹ ನೌಕರರ ಸಂಘ ಆಗ್ರಹ
ಉತ್ತರ ಕನ್ನಡ : ಮುಂಡಗೋಡದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆಯಲ್ಲಿ ಬಿಸಿಯೂಟ ಯೋಜನೆಯ ಮುಖ್ಯ ಅಡುಗೆದಾರರಾಗಿ ಕೆಲಸ ಮಾಡುತ್ತಿದ್ದ ಅನ್ನಪೂರ್ಣ ಹುಳ್ಯಾಳ, …
ಬೇಬಿ ಕೇರ್ ಸೆಂಟರ್‌ನಲ್ಲಿ ಬಡಿದಾಡಿಕೊಂಡ ಎಳೆಯ ಕಂದಮ್ಮಗಳು
ಬೆಂಗಳೂರು : ಬೇಬಿ ಕೇರ್ ಸೆಂಟರ್‌ನಲ್ಲಿ ಮೂರು ವರ್ಷದ ಬಾಲಕ 2 ವರ್ಷದ ಬಾಲಕಿ ಮೇಲೆ ಮನಸೋ ಇಚ್ಛೆ ಹಲ್ಲೆನಡೆಸಿರುವ ದಾರುಣ…
5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ರದ್ದು : ಹೈಕೋರ್ಟ್
ಬೆಂಗಳೂರು : ಇದೇ ತಿಂಗಳ 13ನೇ ತಾರೀಖಿನಿಂದ ಆರಂಭವಾಗಬೇಕಿದ್ದ 5 ಮತ್ತು 8ನೇ ತರಗತಿಯ ಮಂಡಳಿ ಪರೀಕ್ಷೆಗಳನ್ನು ರದ್ದು ಮಾಡಿರುವ ಹೈಕೋರ್ಟ್…
15 ಸಾವಿರ ಪ್ರಾಥಮಿಕ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು: ಕರ್ನಾಟಕ ಹೈಕೋರ್ಟ್
ಬೆಂಗಳೂರು: ಕರ್ನಾಟಕ ಸರ್ಕಾರ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಹೊರಡಿಸಿರುವ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ರದ್ದುಗೊಳಿಸಿ ಹೈಕೋರ್ಟ್…
ಶಾಲೆಗಳಲ್ಲಿ ಮಕ್ಕಳು ಮೊಟ್ಟೆ ಕೇಳಿದರೆ ಕಡ್ಡಾಯವಾಗಿ ಕೊಡಬೇಕು: ಸರ್ಕಾರ ಆದೇಶ
ಬೆಂಗಳೂರು: ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಮಕ್ಕಳಿಗೆ ಮೊಟ್ಟೆ ವಿತರಿಸದ ಆರೋಪ ಕೆಲವು ಕಡೆಗಳಲ್ಲಿ ಕೇಳಿ ಬರುತ್ತಿದ್ದು, ರಾಜ್ಯ ಸರ್ಕಾರ ಶಾಲೆಗಳಲ್ಲಿ ಮಕ್ಕಳು…
2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ
ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷ 2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ(10ನೇ ತರಗತಿ) ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು…
ಶಾಲೆಗಳಲ್ಲಿ ʻಸಂವಿಧಾನ ದಿನʼ ಆಚರಣೆ ನಿರ್ಧಾರ ಸ್ವಾಗತಾರ್ಹ; ಪರಿಣಾಮ ಕ್ರಮಕೈಗೊಳ್ಳಿ
ಬೆಂಗಳೂರು: ಸಂವಿಧಾನ ದಿನ(ನವೆಂಬರ್ 26)ವನ್ನು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಆಚರಿಸುವ ಕುರಿತು ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶವು ಸ್ವಾಗತಾರ್ಹವಾಗಿದ್ದು, ಇಲಾಖೆಯು ಆಚರಣೆಯನ್ನು…
ರಾಜಕೀಯ ಪಕ್ಷದ ಕಛೇರಿಗಳಾಗುತ್ತಿರುವ ಶಾಲೆಗಳು
ಡಾ.ಕೆ.ಷರೀಫಾ ರಾಜ್ಯದಲ್ಲಿ ಪಠ್ಯಗಳ ಕೇಸರೀಕರಣದ ನಂತರ ಸರ್ಕಾರವು ಶಾಲೆಯ ಗೋಡಗಳಿಗೂ ಕೇಸರಿ ಬಣ್ಣ ಬಳಿಯರು ಹೊರಟಿರುವುದು ವಿಷಾದನೀಯ. ಹಿಂದೆ ಕೇಸರಿ ಬಣ್ಣವೆಂದರೆ…
ಟಿಇಟಿ ಪರೀಕ್ಷೆ ಬರೆಯಲು ಬಳ್ಳಾರಿಯಿಂದ ಚಿಕ್ಕಮಗಳೂರಿಗೆ ಬಂದ ಅಭ್ಯರ್ಥಿಗೆ ಪ್ರವೇಶಾತಿ ಸಿಗಲಿಲ್ಲ
ಚಿಕ್ಕಮಗಳೂರು: ಶಿಕ್ಷಣ ಇಲಾಖೆಯ ಯಡವಟ್ಟಿನಿಂದಾಗಿ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಬರೆಯದೇ ಅಭ್ಯರ್ಥಿಗಳು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಇದೀಗ ಕಲಬುರಗಿ ಮತ್ತು ಮಂಡ್ಯ…
ಒಪ್ಪಿಗೆ ಇಲ್ಲದಿದ್ದರೂ ನನ್ನ ಪದ್ಯ ಸೇರ್ಪಡೆ-ಸರ್ಕಾರದ ಏಕಪಕ್ಷೀಯ ತೀರ್ಮಾನ ಖಡನೀಯ: ರೂಪ ಹಾಸನ
ಹಾಸನ: ರಾಜ್ಯ ಸರ್ಕಾರ ನೇಮಿಸಿದ ರಾಜ್ಯದಲ್ಲಿ ಪಠ್ಯಪುಸ್ತಕ ಪುನರ್ ಪರಿಶೀಲನಾ ಸಮಿತಿ ಮಾಡಿದ ಎಡವಟ್ಟು ಖಂಡಿಸಿ ರಾಜ್ಯದಲ್ಲಿ ಭಾರೀ ಪ್ರತಿರೋಧ ವ್ಯಕ್ತವಾಗಿ…
ಸರ್ಕಾರಿ ಶಾಲೆಗಳ ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸರ್ಕಾರ ವಿಫಲವಾಗಿದೆ; ʻʻಧ್ಯಾನʼʼದಲ್ಲಿ ಮುಳುಗಿದೆ
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಶೌಚಾಲಯವಿಲ್ಲ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲ, ಆರೋಗ್ಯ ತಪಾಸಣೆ ಇಲ್ಲ. ಹೀಗೆ ಸಾಕಷ್ಟು…
ಅರೇಬಿಕ್ ಶಾಲೆಗಳಲ್ಲಿ ಶಿಕ್ಷಣ ಇಲಾಖೆ ನಿಯಮ ಉಲ್ಲಂಘನೆ, ಸಮೀಕ್ಷೆ ನಡೆಸಲು ನಿರ್ಧಾರ: ಸಚಿವ ಬಿ.ಸಿ.ನಾಗೇಶ್
ಬೆಂಗಳೂರು: ಕರ್ನಾಟಕದಲ್ಲಿ ಸುಮಾರು 200 ಅರೇಬಿಕ್ ಶಾಲೆಗಳಲ್ಲಿನ ಸ್ಥಿತಿಗತಿ ಹಾಗೂ ಕಾರ್ಯನಿರ್ವಹಣೆ ಕುರಿತು ಶೀಘ್ರ ವರದಿ ಸಲ್ಲಿಸುವಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್…
ಬಗೆಹರಿಯದ ಪ್ರವೇಶ ಶುಲ್ಕ-ವಿದ್ಯಾರ್ಥಿ ವೇತನದ ಗೊಂದಲ; ಎಐಡಿಎಸ್‌ಒ ಪ್ರತಿಭಟನೆ
ಮೈಸೂರು: ವಿದ್ಯಾರ್ಥಿಗಳ ಮೇಲೆ ಏಕಾಏಕಿ ಸಾವಿರಾರು ರೂಪಾಯಿ ಪ್ರವೇಶ ಶುಲ್ಕವನ್ನು ಕಟ್ಟಿ ಎಂದು ಒತ್ತಡ ಹೇರಲಾಗುತ್ತಿದ್ದು, ಪ್ರವೇಶ ಶುಲ್ಕ ಹಾಗೂ ವಿದ್ಯಾರ್ಥಿ…
ದೇಣಿಗೆ ಸಂಗ್ರಹ ಮೂಲಕ ಬಡವರನ್ನು ಶಿಕ್ಷಣದಿಂದ ವಂಚಿಸುವ ಹುನ್ನಾರ: ಸಿಪಿಐ(ಎಂ) ಆರೋಪ
ಬೆಂಗಳೂರು: ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ನಿರ್ವಹಣೆಗಳಿಗಾಗಿ ವಿದ್ಯಾರ್ಥಿಗಳ ಪೋಷಕರಿಂದ ಮಾಸಿಕ ಕೊಡುಗೆಯನ್ನು ಪಡೆಯುವ ಮತ್ತು ಆ ಮೂಲಕ ಬಡವರ ಹಾಗೂ…
ಸರ್ಕಾರಿ ಶಾಲೆಗಳಲ್ಲಿ ಪೋಷಕರಿಂದ ಮಾಸಿಕ ವಂತಿಗೆ ವಸೂಲಿ ಆದೇಶ ಹಿಂಪಡೆಯಲು ಎಸ್ಎಫ್ಐ ಒತ್ತಾಯ
ಕೊಪ್ಪಳ: ಸರ್ಕಾರಿ ಶಾಲೆಗಳ ಮೂಲಭೂತ ಸೌಲಭ್ಯಗಳನ್ನು ನಿರ್ವಹಿಸುವುದಕ್ಕಾಗಿ ವಿದ್ಯಾರ್ಥಿಗಳ ಪೋಷಕರಿಂದ ಪ್ರತಿ ತಿಂಗಳ 100 ರೂ. ದೇಣಿಗೆ ಸಂಗ್ರಹಿಸಬೇಕೆಂದು ರಾಜ್ಯ ಬಿಜೆಪಿ…
ಶಿಕ್ಷಣ ಇಲಾಖೆಯ ಆದೇಶ ಸಂವಿಧಾನ-ಕಡ್ಡಾಯ ಶಿಕ್ಷಣ ಹಕ್ಕಿನ ಸ್ಪಷ್ಟ ಉಲ್ಲಂಘನೆ
ಬೆಂಗಳೂರು: ಶಿಕ್ಷಣ ಇಲಾಖೆ ಎಲ್ಲಾ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಒದಗಿಸಲು ಸಂಪೂರ್ಣವಾಗಿ ಸೋತಿದ್ದು, ಪ್ರತಿನಿತ್ಯ ಒಂದಲ್ಲ ಒಂದು ಗೊಂದಲವನ್ನು ಸೃಷ್ಟಿಸುತ್ತಿದೆ. ಕಳೆದ…
ಭ್ರಷ್ಟಾಚಾರದ ದೂರುಗಳ ತನಿಖೆಗೆ ಆಯೋಗ ರಚನೆ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್
ಬೆಂಗಳೂರು: ಸರ್ಕಾರಿ ಶಾಲೆಗಳ ಜಾಗದ ಮೇಲೆ ರಿಯಲ್ ಎಸ್ಟೇಟ್, ಭೂಮಾಫಿಯಾದವರ ಕಣ್ಣು ಬಿದ್ದಿದ್ದು, ಕಬಳಿಸುವ ಹುನ್ನಾರ ನಡೆಯುತ್ತಿವೆ. ಹೀಗಾಗಿ, ಈ ಜಾಗಗಳನ್ನು…