ಶಿಕ್ಷಣವನ್ನು ವಂಚಿಸುವ, ವಿಭಜನೆ ಸೃಷ್ಟಿಸುವ, ಸಂಪೂರ್ಣ ಕಾರ್ಪೋರೇಟೀಕರಣಗೊಳಿಸುವ ಪ್ರಕ್ರಿಯೆ ವ್ಯಾಪಕವಾಗುತ್ತಿವೆ: ಶಿಕ್ಷಣ ತಜ್ಞ ನಿರಂಜನಾರಾಧ್ಯ

ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷಗಳ ಬಳಿಕವೂ ನಮ್ಮಲ್ಲಿ ಶಿಕ್ಷಣ ಮಾಧ್ಯಮದಲ್ಲಿ ಭಾಷಾ ಗೊಂದಲವಿದೆ. ಈಗಾಗಲೇ ಅಂತರರಾಷ್ಟ್ರೀಯ ಮಟ್ಟದಲ್ಲಿ ಹಾಗೂ…

ಶಿಕ್ಷಣ ರಂಗ ಕೋಮುವಾದಿಗಳ ಅಂಗಳವಲ್ಲ: ಜನವಾದಿ ಮಹಿಳಾ ಸಂಘಟನೆ ಆರೋಪ

ಬೆಂಗಳೂರು: ರಾಜ್ಯ ಸರ್ಕಾರವು ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧನೆ ಮಾಡಲಾಗುವುದು ಎಂದು ಪ್ರಕಟಿಸಿದ್ದು, ಸರ್ಕಾರದ ಕ್ರಮವನ್ನು ಖಂಡಿಸಿರುವ…

ಡಾ. ಜಿ.ಎಸ್‌. ಶಿವರುದ್ರಪ್ಪ ಪ್ರತಿಷ್ಠಾನ ಸಮಿತಿ ಅಧ್ಯಕ್ಷರು- ಕೆಲ ಸದಸ್ಯರ ರಾಜೀನಾಮೆ

ಬೆಂಗಳೂರು: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಶಿಕ್ಷಣ, ಸಂಸ್ಕೃತಿ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳ ಮೇಲೆ ನಡೆಯುತ್ತಿರುವ ಅಸಂವಿಧಾನಿಕ ದಬ್ಬಾಳಿಕೆಯನ್ನು ಖಂಡಿಸಿ ಹಿರಿಯ…

ಒಂದು ತಲೆಮಾರನ್ನು ಉಳಿಸಲು ಹೋರಾಟ

ಮಯೂಖ್ ಬಿಸ್ವಾಸ್, ಪ್ರಧಾನ ಕಾರ್ಯದರ್ಶಿ, ಎಸ್‍.ಎಫ್‍.ಐ. ಸುಮಾರು ಎರಡು ವರ್ಷಗಳಿಂದ ಶಾಲಾ–ಕಾಲೇಜುಗಳನ್ನು ಮುಚ್ಚಿರುವುದರಿಂದ ಲಕ್ಷಾಂತರ ವಿದ್ಯಾರ್ಥಿಗಳು ಶಿಕ್ಷಣದ ಹಕ್ಕಿನಿಂದ ವಂಚಿತರಾಗುತ್ತಿದ್ದಾರೆ.  ಆದರೂ…