ಹಾವೇರಿ ವಿ.ವಿಗಳನ್ನು ವಿಲೀನ ಹಾಗೂ ಮುಚ್ಚದಂತೆ ಒತ್ತಾಯಿಸಿ ಮನವಿ; ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಭರವಸೆ

ಹಾವೇರಿ: ಹಾವೇರಿ ವಿಶ್ವ ವಿದ್ಯಾಲಯವನ್ನು ಮುಚ್ಚದಂತೆ ಹಾಗೂ ವಿಲೀನಗೊಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಲು ಪ್ರಯತ್ನಿಸಲಾಗುವುದು ಎಂದು ಜವಳಿ, ಕಬ್ಬು ಅಭಿವೃದ್ಧಿ-ಸಕ್ಕರೆ ಹಾಗೂ…