ಶಿಶು ಕಳ್ಳಸಾಗಣೆ ಪ್ರಕರಣದಲ್ಲಿ ಭಾಗಿಯಾಗುವ ಆಸ್ಪತ್ರೆಗಳ ಪರವಾನಗಿ ತಕ್ಷಣ ಅಮಾನತುಗೊಳಿಸುವಂತೆ ಸುಪ್ರೀಂ ಕೋರ್ಟ್ ಆದೇಶ

ಸುಪ್ರೀಂ ಕೋರ್ಟ್ ಇಂದು ನವಜಾತ ಶಿಶುಗಳ ಕಳ್ಳಸಾಗಣೆ ಪ್ರಕರಣಗಳಲ್ಲಿ ಭಾಗಿಯಾಗುವ ಆಸ್ಪತ್ರೆಗಳ ಪರವಾನಗಿಯನ್ನು ತಕ್ಷಣ ಅಮಾನತುಗೊಳಿಸುವ ದೃಢ ನಿರ್ಣಯ ಹೊರಡಿಸಿದೆ. ಮಕ್ಕಳ…