ಹಿಂಸಾಚಾರ ಪೀಡಿತ ಸಂಭಾಲ್‌ ಗೆ ಭೇಟಿ ನೀಡಲಿರುವ ರಾಹುಲ್ ಗಾಂಧಿ

ಲಖನೌ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಉತ್ತರ ಪ್ರದೇಶದ ಹಿಂಸಾಚಾರ ಪೀಡಿತ ಸಂಭಾಲ್‌ಗೆ ಬುಧವಾರದಂದು ಭೇಟಿ ನೀಡಲಿದ್ದಾರೆ ಎಂದು ಪಕ್ಷದ…