ಸಭ್ಯತೆ ಸೌಜನ್ಯ ಸಂಯಮ ಕಲಿಸುವ ಪಾಠಶಾಲೆ ಬೇಕಿದೆ; ಸೂಕ್ಷ್ಮ ಸಂವೇದನೆಯಿಲ್ಲದ ನಾಯಕರು-ಮಾಧ್ಯಮಗಳು ಸಮಾಜಕ್ಕೆ ನೀಡುವ ಸಂದೇಶವೇನು?

-ನಾ ದಿವಾಕರ ಸ್ವಾತಂತ್ರ್ಯಪೂರ್ವ ಭಾರತದಲ್ಲಿ ವಿವಿಧ ವಿಚಾರಧಾರೆಗಳಿಂದ ಪ್ರಭಾವಿತರಾಗಿ ಬ್ರಿಟೀಷ್‌ ವಸಾಹತುಶಾಹಿಯ ವಿರುದ್ಧ ನಡೆದ ಹೋರಾಟಗಳಲ್ಲಿ ತೊಡಗಿದ್ದ ಮತ್ತು ಈ ಹೋರಾಟಗಳ…