ರೈತರ ಟ್ರ್ಯಾಕ್ಟರ್ ರ್‍ಯಾಲಿ ಮುಂದೂಡಿಕೆ- ಕನಿಷ್ಠ ಬೆಂಬಲ ಬೆಲೆ ಕಾನೂನು ಜಾರಿಗೆ ಗಡುವು ನೀಡಿದ ಎಸ್‌ಕೆಎಂ

ನವದೆಹಲಿ: ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ಸು​ ಪಡೆಯುವ ಮಸೂದೆ ಸೋಮವಾರದಿಂದ ಆರಂಭವಾಗಲಿರುವ ಸಂಸತ್ತಿನ ಅಧಿವೇಶನದ ಮೊದಲ ದಿನದಂತೆ ಮಂಡನೆಯಾಗಲಿದೆ. ಗುರುನಾನಕ್‌…