ಬಿಜೆಪಿ ಸಭೆಯನ್ನೂ ಪೋಲೀಸ್‌ ಠಾಣೆಯಲ್ಲಿ ನಡೆಸಲು ಅವಕಾಶ – ಅಧಿಕಾರಿ ಅಮಾನತ್ತು

ಬೆಳಗಾವಿ: ಖಾನಾಪುರ ಪೊಲೀಸ್‌ ಠಾಣೆಯಲ್ಲಿ ಬಿಜೆಪಿ ಸಭೆ ನಡೆಸಲು ಅವಕಾಶ ಕೊಟ್ಟ ಕಾರಣಕ್ಕಾಗಿ ಅಧಿಕಾರಿಯ ಅಮಾನತುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.…

ದ.ಕ. ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಕುರಿತು ಚರ್ಚಿಸಲು ಜಿಲ್ಲಾಧಿಕಾರಿಗಳು ಸಭೆ ಕರೆಯಬೇಕು: ಹೋರಾಟ ಸಮಿತಿ ಆಗ್ರಹ

ಸುರತ್ಕಲ್: ನಂತೂರು ಸಹಿತ ದಕ್ಷಿಣ ಕನ್ನಡ ಜಿಲ್ಲೆಯನ್ನು ಹಾದು ಹೋಗುವ ಐದು ರಾಷ್ಟ್ರೀಯ ಹೆದ್ದಾರಿಗಳು ಗಂಭೀರ ಸಮಸ್ಯೆಗಳಿಂದ ಬಳಲುತ್ತಿವೆ. ಹಲವು ವರ್ಷಗಳಿಂದ…

ಬೆಂಗಳೂರಿನಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಸ್ಥಳ ಆಯ್ಕೆಗಾಗಿ ಸಭೆ

ಬೆಂಗಳೂರು: ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನಲ್ಲಿ ನಿರ್ಮಿಸಲು  ಸ್ಥಳ ಆಯ್ಕೆ ಮಾಡಲು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ, ಡಿಸಿಎಂ…

ಜಿಎಸ್‌ಟಿ ಕೌನ್ಸಿಲ್‌ನ ಮಹತ್ವದ ಸಭೆ; ಔಷಧಿಗಳ ಮೇಲಿನ ಜಿಎಸ್‌ಟಿ ಇಳಕೆ

ನವದೆಹಲಿ : ಸೋಮವಾರ ಜಿಎಸ್‌ಟಿ ಕೌನ್ಸಿಲ್‌ನ ಮಹತ್ವದ ಸಭೆ  ನಡೆಯಿತು. ಎರಡು ವಿಷಯಗಳ ಬಗ್ಗೆ ಈ ಸಭೆಯಲ್ಲಿ ಮುಖ್ಯವಾಗಿ ಚರ್ಚೆಯಾಗಬೇಕಿತ್ತು. ಆರೋಗ್ಯ…

ಪಕ್ಷ ಬಲಪಡಿಸಲು ಕಾಂಗ್ರೆಸ್ ಸಭೆ

ನವದೆಹಲಿ: ನೂತನವಾಗಿ ನೇಮಕಗೊಂಡಿರುವ ಅಖಿಲ ಭಾರತ ಕಾಂಗ್ರೆಸ್‌ ಸಮಿತಿ (ಎಐಸಿಸಿ) ಕಾರ್ಯದರ್ಶಿ ಹಾಗೂ ಜಂಟಿ ಕಾರ್ಯದರ್ಶಿಗಳೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು…

ಬೆಂಗಳೂರು | ಪಕ್ಷದ ಲೋಕಸಭಾ ಚುನಾವಣಾ ಸಮಿತಿ ಸಭೆ 19ಕ್ಕೆ: ಡಿ.ಕೆ. ಶಿವಕುಮಾರ್‌

ಬೆಂಗಳೂರು: ಪಕ್ಷದ ಲೋಕಸಭಾ ಚುನಾವಣಾ ಸಮಿತಿಯ ಸಭೆ ಜನವರಿ 19 ರಂದು ನಗರದಲ್ಲಿ ನಡೆಯಲಿದ್ದು, ನಂತರ ಜನವರಿ 21 ರಂದು ಮಂಗಳೂರಿನಲ್ಲಿ…

ಕೇಂದ್ರದಲ್ಲಿ ಅದಾನಿ ಬಗ್ಗೆ ಟೀಕೆ; ತೆಲಂಗಾಣದಲ್ಲಿ ಸಭೆ | ಕಾಂಗ್ರೆಸ್ ದ್ವಿಮುಖ ನೀತಿ?

ಹೈದರಾಬಾದ್: ಅದಾನಿ ಗ್ರೂಪ್‌ ಮತ್ತು ಕೇಂದ್ರದ ಬಿಜೆಪಿ ಸರ್ಕಾರದ ನಡುವಿನ ಸಂಬಂಧಗಳ ಬಗ್ಗೆ ಕಾಂಗ್ರೆಸ್ ಪಕ್ಷವು ವ್ಯಾಪಕ ಟೀಕೆ ಮಾಡುತ್ತಿರುವ ನಡುವೆಯೆ,…

ಬೆಂಗಳೂರು | ಡಿಸೆಂಬರ್ 2ರಂದು ಫ್ರೀಡಂ ಪಾರ್ಕ್‌ನಲ್ಲಿ ಪ್ಯಾಲೆಸ್ತೀನ್ ಪರ ಸದಾಗ್ರಹ ಸಭೆ

ಬೆಂಗಳೂರು: ಪ್ಯಾಲೆಸ್ತೀನ್ ಪರ ಸದಾಗ್ರಹ ಸಭೆ ನಗರದ ಫ್ರೀಡಂ ಪಾರ್ಕ್‌ನಲ್ಲಿ ಡಿಸೆಂಬರ್‌ 2ರ ಶನಿವಾರ ಸಂಜೆ 4.30ಕ್ಕೆ  ನಡೆಯಲಿದ್ದು, ಈ ಬಗ್ಗೆ ಹೋರಾಟಗಾರರು…

ದುಶ್ಯಾಸನರ ದರ್ಬಾರಿನಲ್ಲಿ ದ್ರೌಪದಿ

 ಕೆ.ಷರೀಫಾ ತುಂಬಿದ ಸಭೆಯಲ್ಲಿ ದ್ರೌಪದಿಯ ಎಳೆತಂದು ಸೀರೆ ಸೆಳೆದರಂತೆ ದುಶ್ಯಾಸನರ ಸಭೆಯಲ್ಲಿ ಅಪಮಾನ ಸಹಿಸಲಾರದೇ ಅವಳು ಬಿಕ್ಕಿದಳಂತೆ ಯಾರ ಸಹಾಯ ನಿರೀಕ್ಷಿಸುತ್ತಾಳೆ…

ಸೆ-27 ನೈಸ್‌ ಕಂಪನಿ ದೌರ್ಜನ್ಯ ಹಾಗೂ ಭ್ರಷ್ಟಾಚಾರ ವಿರೋಧಿಸಿ ದುಂಡು ಮೇಜಿನ ಸಭೆ

ಬೆಂಗಳೂರು: ನೈಸ್‌ ಕಂಪನಿ ದೌರ್ಜನ್ಯ ಹಾಗೂ ಭ್ರಷ್ಟಾಚಾರ ವಿರೋಧಿಸಿ ಸೆ-27 ರಂದು ದುಂಡು ಮೇಜಿನ ಸಭೆ ನಡೆಯಲಿದೆ ಎಂದು ಕರ್ನಾಟಕ ಪ್ರಾಂತ…

ಕಾವೇರಿ ನದಿ ನೀರು ಹಂಚಿಕೆ: ಸಿಎಂ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವರ, ಸಂಸದರ ಸಭೆ

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ಸಂಬಂದ ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವರು ಹಾಗೂ ಸರ್ವಪಕ್ಷ…

ಧರ್ಮಸ್ಥಳ ಹೆಗ್ಗಡೆ ಪರ ಪ್ರತಿಭಟನೆಯಲ್ಲಿ ಸೌಜನ್ಯ ಕುಟುಂಬ ಸದಸ್ಯರ ಮೇಲೆ ಹಲ್ಲೆಗೆ ಯತ್ನ!

‘ಸೌಜನ್ಯಳಿಗೆ ನ್ಯಾಯ ಕೊಡಿಸಿ’ ಎಂಬ ಬಿತ್ತಿ ಪತ್ರವನ್ನು ಹಿಡಿದು ಸೌಜನ್ಯರ ಅಲ್ಲಿಗೆ ತೆರಳಿದ್ದರು ದಕ್ಷಿಣ ಕನ್ನಡ: ಅತ್ಯಾಚಾರಕ್ಕೊಳಗಾಗಿ ಹತ್ಯೆಯಾದ ಕುಮಾರಿ ಸೌಜನ್ಯ…

ಭ್ರಷ್ಟಚಾರ ಸಹಿಸಲ್ಲ: ಮುಖಂಡರ ಸಭೆಯಲ್ಲಿ ಸಚಿವರಿಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಎಚ್ಚರಿಕೆ

ನವದೆಹಲಿ: ಎಐಸಿಸಿ ಕಚೇರಿಯಲ್ಲಿ ಜುಲೈ-02 ರಂದು ಬುಧುವಾರ ನಡೆದ ರಾಜ್ಯ ಕಾಂಗ್ರೆಸ್‌ನ ಹಿರಿಯ ನಾಯಕರ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್‌ ನಾಯಕ ರಾಹುಲ್‌…

ದೆಹಲಿಯಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಸಭೆ ರಾಜ್ಯದ ಹಲವು ನಾಯಕರು ಭಾಗಿ : ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ,ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌,ಸಚಿವರು, ಶಾಸಕರು ಹಾಗೂ ಸಂಸದರು ಸೇರಿದಂತೆ ಹಲವು ನಾಯಕರು ಇಂದು ನವದೆಹಲಿಯಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಜೊತೆಗಿನ ಸಭೆಯಲ್ಲಿ…

ಮಣಿಪುರ ಹಿಂಸಾಚಾರ: ಜೂನ್ 26ಕ್ಕೆ ಸರ್ವಪಕ್ಷಗಳ ಸಭೆ ಕರೆದ ಅಮಿತ್ ಶಾ

ನವದೆಹಲಿ: ಮೇ 3 ರಿಂದ ನಿರಂತರ ಹಿಂಸಾಚಾರ ನಡೆಯುತ್ತಿರುವ ಮಣಿಪುರ ರಾಜ್ಯದ ಪರಿಸ್ಥಿತಿಯನ್ನು ಪರಿಶೀಲಿಸಲು ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್…