ಸಮಾಜವಾದಿ ಪಕ್ಷದಲ್ಲಿ ಭೇದ ಸಾಧ್ಯತೆ: ರಾಜ್ಭರ್ ಹೇಳಿಕೆ, ಅಖಿಲೇಶ್ ತಿರುಗೇಟು

ಲಖ್ನೌ: ಉತ್ತರ ಪ್ರದೇಶದಲ್ಲಿ ಮತ್ತೆ ರಾಜಕೀಯ ಕದನ ತೀವ್ರಗೊಂಡಿದ್ದು, ಸಮಾಜವಾದಿ ಪಕ್ಷ (SP) ಒಳಗೆ ಭಾರೀ ಭೇದ ಸಂಭವಿಸಬಹುದು ಎಂದು ರಾಜ್ಯ…

ಪ್ರಜಾಪ್ರಭುತ್ವ ಸಂಸ್ಥೆಗಳನ್ನು ದುರ್ಬಲಗೊಳಿಸುತ್ತಿದೆ: ಅಖಿಲೇಶ್ ಯಾದವ್ ಬಿಜೆಪಿ ವಿರುದ್ಧ ವಾಗ್ದಾಳಿ

ಉತ್ತರ ಪ್ರದೇಶ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಜೂನ್‌ 12ರಂದು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಪ್ರಜಾಪ್ರಭುತ್ವ…

“ಇದು ಹೃದಯವಿದ್ರಾವಕ” : ಸಹೋದರನ ನಿಧನಕ್ಕೆ ಅಖಿಲೇಶ್ ಸಂತಾಪ

ನವದೆಹಲಿ: ಸಮಾಜವಾದಿ ಪಕ್ಷದ ಮುಖ್ಯಸ್ಥ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ತಮ್ಮ ಸಹೋದರ ಪ್ರತೀಕ್ ಯಾದವ್ ಅವರ…

‘ಜಾತಿ ಜನಗಣತಿಯನ್ನು ವಿಳಂಬ ಮಾಡುವ ಉದ್ದೇಶ ಪ್ರಧಾನಿಗಿದೆ’: ಕಾಂಗ್ರೆಸ್ ಆಕ್ರೋಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು “ಜಾತಿ ಜನಗಣತಿಯನ್ನು ವಿಳಂಬಗೊಳಿಸುವ ಎಲ್ಲಾ ಉದ್ದೇಶವನ್ನು ಹೊಂದಿದ್ದಾರೆ” ಎಂದು ಏಪ್ರಿಲ್ 30ರಂದು ಆರೋಪಿಸಿರುವ ಕಾಂಗ್ರೆಸ್,…

ಮಹಿಳಾ ಮೀಸಲಾತಿಯಲ್ಲಿ ಜಾತಿ ಪ್ರಶ್ನೆ: ಕಾಂಗ್ರೆಸ್, ಎಸ್‌ಪಿ ವಿರುದ್ಧ ಮಾಯಾವತಿ ವಾಗ್ದಾಳಿ

ಉತ್ತರ ಪ್ರದೇಶ: ಕ್ಷೇತ್ರ ಪುನರ್ವಿಂಗಡಣೆ ಮತ್ತು ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನದ ಕುರಿತು ನಡೆಯುತ್ತಿರುವ ಚರ್ಚೆಯ ಮಧ್ಯೆ, ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ)…

ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿದ ಅಖಿಲೇಶ್ ಯಾದವ್

ನವದೆಹಲಿ: ಏಪ್ರಿಲ್‌ 2ರಂದು ಲೋಕಸಭೆಯಲ್ಲಿ ಮಂಡನೆಯಾದ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಬಲವಾಗಿ ವಿರೋಧಿಸಿದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಮಸೂದೆಯ…

ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಒಮರ್ ಅಬ್ದುಲ್ಲಾ

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಪ್ರಮಾಣ ವಚನ ಸ್ವೀಕರಿಸಿದ್ದು, ಉನ್ನತ…

ಅಯೋಧ್ಯೆಯಲ್ಲಿ ಬಿಜೆಪಿಗೆ ಹಿನ್ನಡೆ

ನವದೆಹಲಿ: ಸದ್ಯದ ಮಾಹಿತಿಯಂತೆ ಸಮಾಜವಾದಿ ಪಕ್ಷವು 34 ಸ್ಥಾನಗಳಲ್ಲಿ ಮತ್ತು ಕಾಂಗ್ರೆಸ್ ಎಂಟು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ ಸದ್ಯ 35…

ನಾಲ್ಕನೇ ಹಂತ: ಅಲ್ಲಲ್ಲಿ ಅಹಿತಕರ ಘಟನೆ, ಕೆಲವೆಡೆ ಹೊಡೆದಾಟ, ಬಿಜೆಪಿ ಅಭ್ಯರ್ಥಿ ವಿರುದ್ಧವೂ ಪ್ರಕರಣ ದಾಖಲು

ನವದೆಹಲಿ: ಲೋಕಸಭೆ ಚುನಾವಣೆ 2024ರ ಮೇ 13 ರ ಸೋಮವಾರದಂದು ನಾಲ್ಕನೇ ಹಂತದ ಮತದಾನದ ವೇಳೆ ಕೆಲವು ಅಹಿತಕರ ಘಟನೆಗಳು ನಡೆದಿದ್ದು,…

ಅಖಿಲೇಶ್ ಯಾದವ್‌ಗೆ ಸಿಬಿಐ ನೋಟಿಸ್; ಅವರು ವಿಚಾರಣೆಗೆ ಹಾಜರಾಗಲ್ಲ ಎಂದ ಸಮಾಜವಾದಿ ಪಕ್ಷ

ಲಖನೌ: ಐದು ವರ್ಷಗಳ ಹಿಂದೆ ದಾಖಲಾದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಾಕ್ಷಿಯಾಗಿರುವ ಸಿಬಿಐ ವಿಚಾರಣೆಗೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್…

ಉತ್ತರ ಪ್ರದೇಶ | ಕಾಂಗ್ರೆಸ್‌ಗೆ 17 ಸ್ಥಾನಗಳ ಅಂತಿಮ ಆಫರ್‌ ನೀಡಿದ ಸಮಾಜವಾದಿ ಪಕ್ಷ

ಲಖನೌ: ಉತ್ತರ ಪ್ರದೇಶದಲ್ಲಿ ವಿಪಕ್ಷಗಳ ಒಕ್ಕೂಟವಾದ ಇಂಡಿಯಾ ಮೈತ್ರಿಯ ಕುರಿತು ಇನ್ನೂ ಗೊಂದಲ ಹೆಚ್ಚಾಗಿದ್ದು, ಲೋಕಸಭೆ ಚುನಾವಣೆ ವೇಳೆ ಸಮಾಜವಾದಿ ಪಕ್ಷ…

ಲೋಕಸಭೆ ಚುನಾವಣೆ | ಸಮಾಜವಾದಿ ಪಕ್ಷದಿಂದ 16 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಲಖ್ನೋ: ಕೆಲವೇ ತಿಂಗಳುಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಸಮಾಜವಾದಿ ಪಕ್ಷ(ಎಸ್‌ಪಿ) 16 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ಪ್ರಕಟಿಸಿದೆ. ವಿಪಕ್ಷಗಳ ಮೈತ್ರಿ…

ದ್ವೇಷ ಭಾಷಣ ಪ್ರಕರಣ: ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್​ಗೆ 3 ವರ್ಷ ಜೈಲು ಶಿಕ್ಷೆ

ಲಖ್ನೋ: ಸಮಾಜವಾದಿ ಪಕ್ಷ(ಎಸ್‌ಪಿ)ದ ಹಿರಿಯ ನಾಯಕ, ಶಾಸಕ ಅಜಂ ಖಾನ್‌ ವಿರುದ್ಧ ದಾಖಲಾಗಿರುವ ದ್ವೇಷ ಭಾಷಣ ಪ್ರಕರಣದ ಬಗ್ಗೆ ರಾಂಪುರ ಸೆಷನ್ಸ್‌…

ಸಮಾಜವಾದಿ ಪಕ್ಷ ಪಾದಯಾತ್ರೆಗೆ ತಡೆ: ಪೊಲೀಸರ ಕ್ರಮದ ವಿರುದ್ಧ ಅಖಿಲೇಶ್ ಯಾದವ್ ಪ್ರತಿಭಟನೆ

ಲಕ್ನೋ: ಉತ್ತರಪ್ರದೇಶ ರಾಜ್ಯದ ಯೋಗಿ ಆದಿತ್ಯನಾಥ್‌ ನೇತೃತ್ವದ ಬಿಜೆಪಿ ಆಡಳಿತದ ವಿರುದ್ಧ ಸಮಾಜವಾದಿ ಪಕ್ಷದ ನೇತೃತ್ವದಲ್ಲಿ ಅಖಿಲೇಶ್ ಯಾದವ್ ಪಾದಯಾತ್ರೆ ಹಮ್ಮಿಕೊಂಡಿದ್ದರು.…

ಕಾಂಗ್ರೆಸ್‌ ತೊರೆದ ಕಪಿಲ್‌ ಸಿಬಾಲ್:‌ ಸಮಾಜವಾದಿ ಪಕ್ಷದಿಂದ ರಾಜ್ಯಸಭೆಗೆ ನಾಮಪತ್ರ ಸಲ್ಲಿಕೆ

ನವದೆಹಲಿ: ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಕಪಿಲ್‌ ಸಿಬಾಲ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಉತ್ತರಪ್ರದೇಶದಿಂದ ರಾಜ್ಯಸಭೆಗೆ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ…

ಉತ್ತರಪ್ರದೇಶ: ವಿಧಾನಸಭೆ ವಿರೋಧ ಪಕ್ಷದ ನಾಯಕನಾಗಿ ಅಖಿಲೇಶ್ ಯಾದವ್ ಆಯ್ಕೆ

ಲಕ್ನೋ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಉತ್ತರ ಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಸಮಾಜವಾದಿ ಪಕ್ಷದ 111…

ಉತ್ತರ ಪ್ರದೇಶದಲ್ಲಿ ಬಿಎಸ್‌ಪಿ-ಎಐಎಂಐಎಂ ಪಕ್ಷಗಳಿಂದ ಮತ ವಿಭಜನೆ

ಲಖನೌ: ಉತ್ತರ ಪ್ರದೇಶ ರಾಜ್ಯದಲ್ಲಿ ಇತ್ತೀಚಿಗೆ ಚುನಾವಣೆ ಪ್ರಕ್ರಿಯೆಗಳು ಮುಗಿದು, ಫಲಿತಾಂಶ ಹೊರಬಂದು, ಬಿಜೆಪಿ ಪಕ್ಷ ಮತ್ತೆ ಅಧಿಕಾರವನ್ನು ಮರಳಿ ಪಡೆದುಕೊಂಡಿದೆ.…

ಉತ್ತರ ಪ್ರದೇಶ ಚುನಾವಣಾ ಫಲಿತಾಂಶಗಳು ಏನನ್ನು ಸೂಚಿಸುತ್ತಿವೆ?

ಚಿತ್ರಕೃಪೆ: ಎನ್‍ಡಿಟಿವಿ.ಕಾಂ ಉತ್ತರಪ್ರದೇಶದಲ್ಲಿ ಬಿಜೆಪಿ ಸತತ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದ ಮೊದಲ ಪಕ್ಷ ಎಂಬ ಸಾಧನೆ ದಾಖಲಿಸಿದೆ. ಎರಡನೇ ಮೂರು…

ಯುಪಿ: 1985ರ ಬಳಿಕ ಮೊದಲ ಬಾರಿಗೆ ಆಡಳಿತ ಪಕ್ಷಕ್ಕೇ ಮತ್ತೆ ಅಧಿಕಾರ

ಲಖನೌ: ಐದು ರಾಜ್ಯಗಳ ವಿಧಾನಸಭಾ ಕ್ಷೇತ್ರಗಳ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಉತ್ತರ ಪ್ರದೇಶದಲ್ಲಿ ಬಿಜೆಪಿ ಪಕ್ಷಕ್ಕೆ ಸ್ಪಷ್ಟ ಬಹುಮತದತ್ತ ಮುನ್ನಡೆಯಲ್ಲಿದೆ.…

ವಾರಣಾಸಿಯಲ್ಲಿ ಮತಯಂತ್ರಗಳ ಕಳ್ಳತನ: ಎಸ್‌ಪಿ ನಾಯಕ ಅಖಿಲೇಶ್‌ ಯಾದವ್ ಗಂಭೀರ ಆರೋಪ

ಲಕ್ನೋ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ದೇಶದ ಗಮನ ಸೆಳೆದಿದೆ. ಮತ ಎಣಿಕೆಗೆ ಕೇವಲ ಎರಡು ದಿನಗಳು ಬಾಕಿ ಇರುವಾಗಲೇ, ಸಮಾಜವಾದಿ…