ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ಗಳಲ್ಲಿ ನಡೆದ ಭ್ರಷ್ಟಾಚಾರ ತನಿಖೆಗೆ ಜಿಲ್ಲಾ ಪಂಚಾಯತಿ CEO ಗೆ ಎಸ್ಎಫ್ಐ ದೂರು

ಹಾವೇರಿ: ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ಗಳಲ್ಲಿ ನಡೆದ ಭಾರಿ ಭ್ರಷ್ಟಾಚಾರದ ತನಿಖೆಗೆಗಾಗಿ ಹಾಗೂ ತಾಲ್ಲೂಕು ಅಧಿಕಾರಿ ಕರ್ತವ್ಯ ನಿರ್ಲಕ್ಷಿಸಿದಕ್ಕೆ ಶಿಸ್ತು…