ಬಾಕಿ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆಗೆ ಕ್ರಮ ಕೈಗೊಳ್ಳಲಿದೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಬಾಕಿ ಉಳಿದಿರುವ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಲೇ ಬಿಡುಗಡೆ ಮಾಡಿಸಲು ಸರಕಾರ ಕ್ರಮ ಕೈಗೊಳ್ಳಲಿದೆ ಎಂದು ಡಿಸೆಂಬರ್‌ 12ರಂದು ವಿಧಾನಸಭೆಯಲ್ಲಿ ಪ್ರತಿಪಕ್ಷ…