ಬೆಂಗಳೂರು| ರಾಜ್ಯದಲ್ಲಿ ಏಪ್ರಿಲ್‌ 1 ರಿಂದ 66 ಟೋಲ್‌ಗಳ ಶುಲ್ಕ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಹಾಲು, ಮೊಸರು, ವಿದ್ಯುತ್ ಸೇರಿದಂತೆ ಸರ್ಕಾರ ಹಲವು ವಸ್ತುಗಳ ಬೆಲೆ ಏರಿಕೆ ಮಾಡಿದ್ದೂ, ಅದಲ್ಲದೇ ಇದೀಗ ಟೋಲ್ ಗಳ…

ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ; ಇಬ್ಬರ ಬಂಧನ

ಕಲಬುರಗಿ: ಯುವಕರಿಗೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಅವರಿಂದ ಲಕ್ಷಾಂತರ ಹಣ ಪಡೆದು ವಂಚಿಸುತ್ತಿದ್ದ ಇಬ್ಬರನ್ನು ಕಲಬುರಗಿ ಪೊಲೀಸರು…

ಬೆಂಗಳೂರು| ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ಮತ್ತೆ 4 ರೂ ಏರಿಕೆ

ಬೆಂಗಳೂರು: ರಾಜ್ಯದ ಜನತೆಗೆ ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ಮತ್ತೆ 4 ರೂಪಾಯಿ ಏರಿಕೆ ಮಾಡಿ ಸರ್ಕಾರ ಮತ್ತೊಂದು…

ಬೆಂಗಳೂರು| ರಾಜ್ಯದಲ್ಲಿ ನೇಮಕಾತಿ, ಬಡ್ತಿ ಪ್ರಕ್ರಿಯೆಗೆ ತಡೆ

ಬೆಂಗಳೂರು: ಒಳ ಮೀಸಲಾತಿ ಜಾರಿಯಾಗುವವರೆಗೆ ರಾಜ್ಯದಲ್ಲಿ ಯಾವುದೇ ನೇಮಕಾತಿ, ಬಡ್ತಿ ಪ್ರಕ್ರಿಯೆಗೆ ತಡೆ ನೀಡಲಾಗಿದೆ. ಬೆಂಗಳೂರು ಸರ್ಕಾರವು ಒಳ ಮೀಸಲಾತಿಗೆ ಸಂಬಂಧಿಸಿದಂತೆ…

ಕನಕಗಿರಿ ಉತ್ಸವ: ಈವೆಂಟ್‌ ಮ್ಯಾನೇಜ್‌ಮೆಂಟ್‌ ಮಾಲೀಕನಿಗೆ ₹3 ಕೋಟಿ ವಂಚನೆ

ಬೆಂಗಳೂರು: ಕಳೆದ ವರ್ಷ ಕೊಪ್ಪಳ ಜಿಲ್ಲೆಯ ‘ಕನಕಗಿರಿ ಉತ್ಸವ’ ವನ್ನು ಸರ್ಕಾರ ಆಯೋಜಿಸಿದ್ದೂ, ಅದನ್ನು ನಡೆಸಿಕೊಟ್ಟಿದ್ದ ಈವೆಂಟ್‌ ಮ್ಯಾನೇಜ್‌ಮೆಂಟ್‌ ಸಂಸ್ಥೆಯ ಮಾಲೀಕನಿಗೆ…

ಗೃಹಲಕ್ಷ್ಮಿ ಯೋಜನೆಯ 2 ಕಂತುಗಳ ಹಣ ಬಿಡುಗಡೆ: ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ‘ಮಾ.31ರ ನಂತರ ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣ ಬಿಡುಗಡೆ ಮಾಡಲಾಗುತ್ತದೆʼ ಎಂದು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮಹಿಳಾ ಮತ್ತು…

ಕಲಬುರಗಿ| ಮೀಟರ್ ಬಡ್ಡಿ ಕಿರುಕುಳ: ಆಟೋ ಚಾಲಕ ಆತ್ಮಹತ್ಯೆ

ಕಲಬುರಗಿ: ಮೈಕ್ರೋ ಫೈನಾನ್ಸ್‌ಗಳ ಮೇಲೆ ಕಡಿವಾಣ ಹಾಕಲು ಸರ್ಕಾರವು ಕಠಿಣ ನಿಯಮಗಳನ್ನು ಜಾರಿಗೆ ತಂದಿದ್ದರೂ, ಮೀಟರ್ ಬಡ್ಡಿ ದಂಧೆ ಮಾತ್ರ ಹಾಗೆಯೇ…

ಸರ್ಕಾರ ಭ್ರಷ್ಟ ಕೆಪಿಎಸ್ಸಿ ಜೊತೆ ಶಾಮೀಲಾಗಿದೆಯೇ? ಟಿ.ಎ.ನಾರಾಯಣ ಗೌಡ ಪ್ರಶ್ನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಕೆಟ್ಟ ಹೆಸರು ತೆಗೆದುಕೊಂಡವರಲ್ಲ. ಆದರೆ ಕೆಪಿಎಸ್ಸಿಯಿಂದ ಅನ್ಯಾಯಕ್ಕೊಳಗಾದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ…

ನಟಿ ರನ್ಯಾ ಎರಡನೇ ತಂದೆ, ಡಿಜಿಪಿ ಕೆ.ರಾಮಚಂದ್ರ ರಾವ್‌ ವಿರುದ್ಧವೂ ತನಿಖೆ

ಬೆಂಗಳೂರು: ಚಿತ್ರ ನಟಿ ರನ್ಯಾಳಿಂದ ಅಕ್ರಮ ಚಿನ್ನ ಸ್ಮಗ್ಲಿಂಗ್ ಪ್ರಕರಣ ಸಂಬಂಧ ಡಿಜಿಪಿ ರಾಮಚಂದ್ರ ರಾವ್ ಗೆ ಮಗಳಿಂದ ಸಂಕಷ್ಟ ಶುರುವಾಗಿದೆ.…

ಗ್ರೇಟರ್ ಬೆಂಗಳೂರು ವಿಧೇಯಕ ಮಂಡನೆ: ಡಿಕೆ ಶಿವಕುಮಾರ್

ಬೆಂಗಳೂರು: ಮಹತ್ವದ ಗ್ರೇಟರ್ ಬೆಂಗಳೂರು ವಿಧೇಯಕ ವಿಧಾನಸಭೆಯಲ್ಲಿ ಮಂಡನೆಯಾಗಿದ್ದೂ, ಡಿಸಿಎಂ ಡಿಕೆ ಶಿವಕುಮಾರ್ ವಿಧಾನಸಭೆಯಲ್ಲಿ ಇಂದು ಮಹತ್ವದ ಗ್ರೇಟರ್ ಬೆಂಗಳೂರು ವಿಧೇಯಕ…

ನೌಕರರಲ್ಲಿ ಶಕ್ತಿ ಇದ್ದಾಗ ದುಡಿಸಿ ವಯಸ್ಸಾದಾಗ ಕೈಬಿಟ್ಟರೆ ದಂಡ: ಹೈಕೋರ್ಟ್

ಬೆಂಗಳೂರು: ಸರ್ಕಾರವು 10 ವರ್ಷ ಕೆಲಸ ಮಾಡಿರುವ ನೌಕರರನ್ನು ಖಾಯಂಗೊಳಿಸುವ ನಿಟ್ಟಿನಲ್ಲಿ ಗಮನ ಹರಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ…

ವಿಶ್ವವಿದ್ಯಾಲಯಗಳನ್ನು ಮುಚ್ಚುವ ಪ್ರಸ್ತಾವನೆ ಸದ್ಯಕ್ಕೆ ಇಲ್ಲ: ಡಿಕೆ ಶಿವಕುಮಾರ್

ಬೆಂಗಳೂರು : ರಾಜ್ಯದ ಯಾವುದೇ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಪ್ರಸ್ತಾವನೆ ಸದ್ಯಕ್ಕೆ ಇಲ್ಲ ಎಂದು ಬೆಂಗಳೂರು ವಿವಿಯ ಕಟ್ಟಡ ಶಂಕು ಸ್ಥಾಪನೆ ವೇಳೆ…

ಅಭಿವೃದ್ಧಿಯ ವಿಚಾರದಲ್ಲಿ ಸರ್ಕಾರದ ನಟ್ಟು ಬೋಲ್ಟು ಲೂಸಾಗಿದೆ ವಿಜಯೇಂದ್ರ

ಬೆಂಗಳೂರು: ಅಭಿವೃದ್ಧಿ ವಿಚಾರದಲ್ಲಿ ಕಳೆದ ಎರಡು ವರ್ಷದಲ್ಲಿ ಈ ಸರ್ಕಾರದ ನಟ್ಟು ಬೋಲ್ಟು ಲೂಸ್ ಆಗಿದೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ…

ಬಿಜೆಪಿ ತಂದಿದ್ದ ಮನೆ ಹಾಳು ನೀತಿಗಳನ್ನು ರದ್ದುಗೊಳಿಸಿ: ಸಂಯುಕ್ತ ಹೋರಾಟ ಆಗ್ರಹ

ಬೆಂಗಳೂರು: ಬಜೆಟ್ ಅಧಿವೇಶನ ಕೇವಲ ಆಯವ್ಯಯದ ಮಂಡನೆಗೆ ಮಾತ್ರ ಸೀಮಿತವಾಗದೆ, ಬಿಜೆಪಿ ತಂದಿದ್ದ ಜನವಿರೋಧಿ ನೀತಿಗಳನ್ನು ರದ್ದುಗೊಳಿಸಿ, ಜನಪರ ನೀತಿಗಳನ್ನು ರೂಪಿಸಬೇಕು…

ಉತ್ತರ ಪ್ರದೇಶ| ಭೂ ವಿವಾದ: ವೃದ್ಧ ದಲಿತ ಮಹಿಳೆಯನ್ನು ಥಳಿಸಿದ ವ್ಯಕ್ತಿ

ಉತ್ತರ ಪ್ರದೇಶ: ರಾಜ್ಯದಲ್ಲಿ ಯಾವುದೇ ಸರ್ಕಾರ ಬಂದರೂ ಅಪರಾಧ ಕೃತ್ಯಗಳು ಮಾತ್ರ ಕಡಿಮೆ ಆಗುತ್ತಿಲ್ಲ. ಆರೋಪದ ನಡುವೆಯೇ ಇದೀಗ ಉತ್ತರ ಪ್ರದೇಶದ…

ಚಿಕ್ಕಬಳ್ಳಾಪುರದಲ್ಲಿ ಹಕ್ಕಿ ಜ್ವರ ದೃಢ – ವೈರಸ್ ಹರಡದಂತೆ ಜಿಲ್ಲಾಡಳಿತ ಸಜ್ಜು

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಹಕ್ಕಿ ಜ್ವರ ಇರುವುದು ದೃಢಪಟ್ಟಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ತಿಳಿಸಿದ್ದಾರೆ. ಜಿಲ್ಲಾಡಳಿತ ಭವನದಲ್ಲಿ ಅಧಿಕಾರಿಗಳೊಂದಿಗೆ ತುರ್ತು…

ಕನಿಷ್ಟ ಪಿಂಚಣಿ ಮಾಸಿಕ 6000 ರೂ – ತುಟ್ಟಿಭತ್ಯ ಮತ್ತು ಉಚಿತ ಚಿಕಿತ್ಸೆಗೆ ಒತ್ತಾಯ

ತುಮಕೂರು: ಹತ್ತಾರು ವರ್ಷಗಳ ಕಾಲ ಕೆಲಸ ಮಾಡಿ ಭವಿಷ್ಯ ನಿಧಿ ವಂತಿಕೆ ಪಾವತಿಸಿದರೆ 58 ವರ್ಷ ವಯಸ್ಸಾದಾಗ ಮಾಸಿಕ ಕನಿಷ್ಟ ಪಿಂಚಣಿಯನ್ನು…

ಅರಳುವ ಮುನ್ನವೇ ಅನಾಥವಾದ ಹಾಸನ ವಿಶ್ವ ವಿದ್ಯಾಲಯ

ಒಂದು ದೇಶದ ಅಭಿವೃದ್ಧಿ ಆ ದೇಶದ ಉನ್ನತ ಶಿಕ್ಷಣ ಮಟ್ಟವನ್ನು ಅವಲಂಬಿಸಿರುತ್ತೆ ಎನ್ನೋ ಮಾತಿದೆ. ಉನ್ನತ ಶಿಕ್ಷಣದ ಗುಣಮಟ್ಟ ಹೆಚ್ಚಿದಂತೆಲ್ಲಾ ಉತ್ತಮ…

ವಿವಿ ಹಾಸನದಲ್ಲೆ ಉಳಿಸಲು ಆಗ್ರಹಿಸಿ 3ನೇ ದಿನವು ಧರಣಿ ಮುಂದುವರಿಕೆ

ಹಾಸನ: ಹಾಸನ ವಿಶ್ವವಿದ್ಯಾಲಯವನ್ನು ಇಲ್ಲಿಯೇ ಮುಂದುವರಿಸುವಂತೆ ಆಗ್ರಹಿಸಿ ವಿಶ್ವ ವಿದ್ಯಾಲಯದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸೇರಿ ಮೂರನೇ ದಿನ ಬುಧವಾರವು ಕೂಡ…

ರಾಜ್ಯದ ಜನರಿಗೆ ಬಿಗ್ ಶಾಕ್, ಶೀಘ್ರವೇ ವಿದ್ಯುತ್ ದರ ಏರಿಕೆ-ಪ್ರಸ್ತಾವನೆ ಸಲ್ಲಿಕೆ

ಬೆಂಗಳೂರು : ಬಸ್ ಟಿಕೆಟ್​ ದರ, ಮೆಟ್ರೋ ಪ್ರಯಾಣದ ಟಿಕೆಟ್ ದರ ಏರಿಕೆ… ಹಾಲು ಹೀಗೆ ಸಾಲು ಸಾಲು ದರ ಏರಿಕೆ…