ನವದೆಹಲಿ: ಸಂಸದೀಯ ವ್ಯವಹಾರಗಳ ಸಚಿವ ಕಿರೆನ್ ರಿಜಿಜು ಜುಲೈ 27ರಂದು, ಪ್ರತಿಪಕ್ಷಗಳು ಚರ್ಚೆಯನ್ನು ಬಹಿಷ್ಕರಿಸಿದರೂ ಸಾರ್ವಜನಿಕ ಪರೀಕ್ಷೆಗಳು (ಅನ್ಯಾಯ ವಿಧಾನಗಳ ತಡೆ)…
Tag: ಸರ್ಕಾರ
ವಾಂಗ್ಚುಕ್ ಉಪವಾಸ ಅಂತ್ಯ: ಕೇಂದ್ರದ ಭರವಸೆಗಳ ನಡುವೆ ಮಹತ್ವದ ತಿರುವು
ನವದೆಹಲಿ: ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರು ತಮ್ಮ ನಿರಾಹಾರ ಸತ್ಯಾಗ್ರಹವನ್ನು ಮುಕ್ತಾಯಗೊಳಿಸಿದ್ದಾರೆ ಎಂದು ಲೇಹ್ ಏಪೆಕ್ಸ್ ಬಾಡಿ ಸಹ ಸಂಯೋಜಕ…
ಮುಂಗಾರು ಅಧಿವೇಶನ ಆರಂಭ: ಸರ್ಕಾರ ವಿರುದ್ಧ ವಿರೋಧ ಪಕ್ಷಗಳ ಒಗ್ಗಟ್ಟು
ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಸೋಮವಾರ ಗದ್ದಲದ ನಡುವೆ ಆರಂಭಗೊಂಡಿದ್ದು, ಹಲವು ವಿವಾದಾತ್ಮಕ ವಿಷಯಗಳನ್ನು ಎತ್ತಿ ಹಿಡಿದು ಬಿಜೆಪಿ ನೇತೃತ್ವದ ಎನ್‌ಡಿಎ…
ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಸಿಎಂ ಡಿಕೆಶಿ ಸರ್ಕಾರದ ಮಹತ್ವದ ನಿರ್ಧಾರ
ಬೆಂಗಳೂರು: ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿಗಳನ್ನು ಹಂಚಿಕೆ ಮಾಡಿದೆ.…
ಅಗೋಚರ ಬಡತನದ ಅಮೂರ್ತ ರೂಪಗಳು
ನೆಲದಾಳದ ವಾಸನೆಯನ್ನು ಗ್ರಹಿಸದ ಆಳ್ವಿಕೆಗೆ ನೆಲದ ವಾಸ್ತವಗಳೂ ಅರ್ಥವಾಗುವುದಿಲ್ಲ ಸ್ವತಂತ್ರ ಭಾರತದ ಎಂಟು ದಶಕಗಳ ಆಳ್ವಿಕೆಯನ್ನು ಒಳಹೊಕ್ಕು ನೋಡಿದಾಗ ಕಾಣುವ ಒಂದು…
ವಿಜಯ್‌ಗೆ ಬೆಂಬಲ ನೀಡಿದ ಜಮ್ಮು ಮತ್ತು ಕಾಶ್ಮೀರ ಸಿಎಂ ಅಬ್ದುಲ್ಲಾ
ನವದೆಹಲಿ: ತಮಿಳುನಾಡಿನಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವುದಕ್ಕೆ ಯಾವುದೇ ಸಮರ್ಥನೆ ಇಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮೇ…
ಬಹುಮತ ಪುರಾವೆ ಸಲ್ಲಿಕೆಯಲ್ಲಿ ಟಿವಿಕೆ ವಿಫಲ: ಎಐಎಡಿಎಂಕೆ ಚಲನೆ ಸಾಧ್ಯತೆ
ಚೆನ್ನೈ: ಸರ್ಕಾರ ರಚಿಸಲು 118 ಶಾಸಕರ ಬೆಂಬಲದ ಪುರಾವೆಗಳನ್ನು ಟಿವಿಕೆ ಅಧ್ಯಕ್ಷ ವಿಜಯ್ ಸಲ್ಲಿಸಲು ವಿಫಲವಾದ ನಂತರ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ…
ಸರ್ಕಾರದ ಆದೇಶಗಳನ್ನು ಪಾಲಿಸುವಂತೆ ಒತ್ತಾಯಿಸಿ ಪ್ರತಿಭಟನೆ
ಗಂಗಾವತಿ : ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘದ ಸದಸ್ಯರು ಕಾರ್ಮಿಕ ನ್ಯಾಯಾಲಯ ಮತ್ತು ಸರ್ಕಾರದ ಆದೇಶಗಳನ್ನು ಪಾಲಿಸುವಂತೆ ಒತ್ತಾಯಿಸಿ ತಾಲೂಕಿನ ವಡ್ಡರಹಟ್ಟಿ…
ಸರ್ಕಾರದ ಸಾಧನೆಗೆ ಜನಾದೇಶ ಬೆಂಬಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮೇ 4ರಂದು ಫಲಿತಾಂಶ ಪ್ರಕಟವಾದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ಶಾಂತಗೊಳಿಸುವ…
ಸರ್ಕಾರದ ಕೃಷಿ ಭೂಮಿ ಸ್ವಾಧೀನ ಕ್ರಮ ವಿರೋಧಿಸಿ 20 ಕ್ಕೂ ಹೆಚ್ಚು ರೈತರು ಪ್ರತಿಭಟನೆ
ಬೆಂಗಳೂರು: ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ನಿರ್ಮಿಸಲು ತಮ್ಮ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಕ್ರಮವನ್ನು ವಿರೋಧಿಸಿ, ಬಿಡದಿಯ ಬೈರಮಂಗಲ…
ಬೆಂಗಳೂರು: ಎಸ್‌ಎಫ್‌ಐ 16ನೇ ಜಿಲ್ಲಾ ಸಮ್ಮೇಳನ – ಶಿಕ್ಷಣ, ಉದ್ಯೋಗ, ರೈತರ ಸಮಸ್ಯೆಗಳ ಚರ್ಚೆ
ಬೆಂಗಳೂರು, ಮಾ.30: ನಗರದ ಸೌಹಾರ್ದ ಸಭಾಂಗಣದಲ್ಲಿ (ಎಲ್‌ಐಸಿ ಕಚೇರಿ) ಎಸ್‌ಎಫ್‌ಐ (ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ) 16ನೇ ಜಿಲ್ಲಾ ಸಮ್ಮೇಳನ ಭಾನುವಾರ…
ಮರ್ಯಾದೆ ಹತ್ಯೆ ತಡೆಗೆ “ಇವ ನಮ್ಮವ ಇವ ನಮ್ಮವ” ವಿಧೇಯಕ ಅಂಗೀಕಾರ
ಬೆಂಗಳೂರು: ಮಾರ್ಚ್ 24ರಂದು ವಿಧಾನಸಭೆಯಲ್ಲಿ ಮರ್ಯಾದೆ ಮತ್ತು ಸಂಪ್ರದಾಯ ಹೆಸರಿನಲ್ಲಿ ಎಸಗುವ ಅಪರಾಧಗಳನ್ನು ತಡೆಯುವ ಸಲುವಾಗಿ ಸರ್ಕಾರವು ಜಾರಿಗೆ ತರಲು ಉದ್ದೇಶಿಸಿರುವ…
ನಾಲ್ಕು ತಿಂಗಳಲ್ಲಿ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿ: ಎನ್. ಚೆಲುವರಾಯಸ್ವಾಮಿ
ಬೆಂಗಳೂರು: ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಇನ್ನು ಮೂರು-ನಾಲ್ಕು ತಿಂಗಳಲ್ಲಿ ಭರ್ತಿ ಮಾಡಲಾಗುವುದು ಎಂದು ಮಾರ್ಚ್ 18ರಂದು ವಿಧಾನಸಭೆಯ ಪ್ರಶ್ನೋತ್ತರ…
ಬಿಜೆಪಿ ಸರ್ಕಾರದ “ಜನವಿರೋಧಿ ನೀತಿಗಳ” ವಿರುದ್ಧ ಮಾ. 24ರಂದು ಸಿಪಿಐ(ಎಂ) ರ‍್ಯಾಲಿ
ನವದೆಹಲಿ: ಫೆಬ್ರವರಿ 27ರಂದು ದೆಹಲಿಯಲ್ಲಿ ಸಭೆಗೊಂಡ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸಿಸ್ಟ್) [ಸಿಪಿಐ(ಎಂ)] ರಾಜಕೀಯ ಬ್ಯೂರೋವು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ…
ಗದಗ| ದಲಿತರಿಗೆ ಕ್ಷೌರ ಮಾಡಲು ನಿರಾಕರಣೆ; ಹೊಸ ಅಂಗಡಿ ಪ್ರಾರಂಭಿಸಿದ ಸರ್ಕಾರ
ಗದಗ: ದಲಿತರಿಗೆ ಕ್ಷೌರ ಮಾಡಲು ನಿರಾಕರಿಸಿದ ಹಿನ್ನೆಲೆಯಲ್ಲಿ, ಸರ್ಕಾರವೇ ಮುಂದೆ ನಿಂತು ಗ್ರಾಮದಲ್ಲಿ ಹೊಸದಾಗಿ ಕ್ಷೌರದ ಅಂಗಡಿಯನ್ನು ಪ್ರಾರಂಭಿಸಿದ ಘಟನೆ ಜಿಲ್ಲೆಯ…
ಜನಾರ್ದನ ರೆಡ್ಡಿಗೆ ಸಂಕಷ್ಟ: ₹884 ಕೋಟಿ ವಸೂಲಿಗೆ ವರದಿ ತರಿಸಿಕೊಳ್ಳಲು ಸರ್ಕಾರ ಮುಂದು
ಬಳ್ಳಾರಿ: ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅವರಿಂದಲೇ 884 ಕೋಟಿ ನಷ್ಟ ವಸೂಲಿ ಮಾಡುವಂತೆ ಟಪಾಲ್…
ಏಪ್ರಿಲ್ ಅಂತ್ಯಕ್ಕೆ ರಸ್ತೆ ಕಾಮಗಾರಿಗಳು ಮುಗಿಯಬೇಕು: ಅಧಿಕಾರಿಗಳಿಗೆ ಡಿ.ಕೆ.ಶಿ ಸೂಚನೆ
ಬೆಂಗಳೂರು: ನಗರದಲ್ಲಿ ಸುಮಾರು ₹2,671 ಕೋಟಿ ವೆಚ್ಚದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಏಪ್ರಿಲ್ ಅಂತ್ಯಕ್ಕೆ ಎಲ್ಲ ರಸ್ತೆಗಳ ಕಾಮಗಾರಿ ಮುಗಿಯಬೇಕು ಎಂದು…
ಸರ್ಕಾರ ಬಾಕಿ ಹಣ ಬಿಡುಗಡೆ ಮಾಡದಿದ್ದರೆ ಪ್ರತಿಭಟನೆ: ಕೆಎಸ್‌ಸಿಎ ಎಚ್ಚರಿಕೆ
ಶಿವಮೊಗ್ಗ: ಸರ್ಕಾರವು ತಾವು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳಿಗೆ 37,000 ಕೋಟಿ ರೂ. ಬಾಕಿ ಹಣವನ್ನು ತಕ್ಷಣ ಬಿಡುಗಡೆ ಮಾಡದಿದ್ದರೆ ಮಾರ್ಚ್ 5…
ಮೈಸೂರು ಕುವೆಂಪು ಮನೆ ‘ಉದಯರವಿ’ ಸ್ಮಾರಕ ಬೇಡ!
ಎಮರ್ಸನ್ ಎಂಬ ಲೇಖಕ ಹೇಳ್ತಾನೆ: “ಮುಂದಿನ ಪೀಳಿಗೆಗೆ ನಾವು ಬಿಟ್ಟು ಹೋಗಲಿರುವ ಆಸ್ತಿ ಪುಸ್ತಕಗಳು!” ನಿಜ. ಈಚಿನ ವರ್ಷಗಳಲ್ಲಿ ಕನ್ನಡದ ಮೇರು…
ವಿಧಾನಂಡಲ ಜಂಟಿ ಅಧಿವೇಶನ: ಸರ್ಕಾರ ಸಿದ್ದಪಡಿಸಿದ ಭಾಷಣದಲ್ಲಿ ರಾಜ್ಯಪಾಲರ ಆಕ್ಷೇಪ ಯಾವುದಕ್ಕೆ?
ಬೆಂಗಳೂರು: ವಿಧಾನಂಡಲ ಜಂಟಿ ಅಧಿವೇಶನದ ಮೊದಲ ದಿನವೇ ಸಾಕಷ್ಟು ಬೆಳವಣಿಗೆಗೆ ಕಾರಣವಾಯ್ತು. ಜಂಟಿ ಅಧಿವೇಶನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಗಮಿಸಿದರೂ…