ಅಸ್ಪೃಶ್ಯತೆ ಮತ್ತು ಅಸಮಾನತೆಯನ್ನು ಜೀವಂತವಾಗಿರಿಸಿರುವುದೇ ಆರ್‌ಎಸ್‌ಎಸ್‌ನ 100 ವರ್ಷದ ಸಾಧನೆ – ಯೋಗೇಶ್ ಜಪ್ಪಿನಮೊಗರು

ತಣ್ಣೀರುಬಾವಿ: ಇಡೀ ದೇಶದಲ್ಲಿ ದಲಿತ ಸಮುದಾಯದ ವಿರುದ್ಧ ಸವರ್ಣೀಯರನ್ನು ಎತ್ತಿ ಕಟ್ಟಿರುವುದು ಸಂಘ ಪರಿವಾರದ ಹಿಡನ್ ಅಜೆಂಡಾದ ಭಾಗವಾಗಿದೆ. ದಲಿತರನ್ನು ಶೈಕ್ಷಣಿಕವಾಗಿ…

ಮರಕುಂಬಿಯ ದಲಿತರ ಮನೆಗೆ ಬೆಂಕಿ ಹಚ್ಚಿದ ಪ್ರಕರಣ – 101 ಜನರ ವಿರುದ್ಧದ ಆರೋಪ ಸಾಬೀತು

ಘಟನೆ ಖಂಡಿಸಿ ಸಿಪಿಐಎಂ ನೇತೃತ್ವದಲ್ಲಿ ನಡೆದಿದ್ದ ಪ್ರತಿಭಟನೆ ಕೊಪ್ಪಳ: ಹತ್ತು ವರ್ಷಗಳ ಹಿಂದೆ ಗಂಗಾವತಿ ತಾಲ್ಲೂಕಿನ ಮರಕುಂಬಿಯಲ್ಲಿ ದಲಿತರು ಹಾಗೂ ಸವರ್ಣೀಯರ…

ದಲಿತ ಯುವಕ ಉದಯ ಕಿರಣ್ ಸಾವಿಗೆ ನ್ಯಾಯ ಒದಗಿಸಿ-ಆರೋಪಿಗಳನ್ನು ಬಂಧಿಸಿ: ಸಿಪಿಐ(ಎಂ) ಆಗ್ರಹ

ಮುಳಬಾಗಿಲು: ತಾಲೂಕಿನ ಗ್ರಾಮವೊಂದರಲ್ಲಿ ದ್ವಿಚಕ್ರ ವಾಹನ ಓವರ್ ಟೆಕ್ ಮಾಡಿದ ಕಾರಣದಿಂದ ಸವರ್ಣೀಯರು ದಲಿತ ಯುವಕ ಉದಯ್ ಕಿರಣ್ (25 ವರ್ಷ)…

ಕಂಬಕ್ಕೆ ಕಟ್ಟಿ ಹಾಕಿ ದಲಿತ ಬಾಲಕನಿಗೆ ಥಳಿಸಿದ ಸವರ್ಣೀಯರು

ಚಿಂತಾಮಣಿ: ಸರ್ವಣೀಯರ ಗುಂಪೊಂದು 14 ವರ್ಷದ ದಲಿತ ಸಮುದಾಯದ ಬಾಲಕನನ್ನು ಕಂಬಕ್ಕೆ ಕಟ್ಟಿ ಹಾಕಿ ಮನಬಂದಂತೆ ಥಳಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಗುರುವಾರ…

ದಲಿತ ಬಾಲಕ ದೇವರ ಕೋಲು ಮುಟ್ಟಿದ್ದಕ್ಕೆ : ಬಹಿಷ್ಕಾರ, 60 ಸಾವಿರ ರೂ ದಂಡ

ಕೋಲಾರ: ಗ್ರಾಮ ದೇವತೆ ಮೆರವಣಿಗೆ ವೇಳೆ ದಲಿತ ಕುಟುಂಬಕ್ಕೆ ಸೇರಿದ ಬಾಲಕನೋರ್ವ ದೇವರನ್ನು ಮುಟ್ಟಿದ್ದಕ್ಕೆ, ಆ  ಬಾಲಕನ ಕುಟುಂಬವನ್ನು ಊರಿನ ಸವರ್ಣೀಯರು ಬಹಿಷ್ಕಾರ…