ಜಾತಿಗಣತಿ ಸಮೀಕ್ಷೆಗೆ ವಿರೋಧವಿಲ್ಲ; ಇಚ್ಛಾಶಕ್ತಿಯ ಬಗ್ಗೆ ನಮಗೆ ಗೊಂದಲ: ಬಿ.ವೈ.ವಿಜಯೇಂದ್ರ

ಕಲಬುರಗಿ: ‘ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗೆ ವಿರೋಧವಿಲ್ಲ. ರಾಜ್ಯ ಸರ್ಕಾರದ ಇಚ್ಛಾಶಕ್ತಿಯ ಬಗ್ಗೆ ನಮಗೆ ಗೊಂದಲವಿದೆ. ರಾಜ್ಯದ ಜನರಿಗೆ ಅನುಮಾನವಿದೆ’ ಎಂದು…