ಮೇ ದಿನದ ಆದರ್ಶ ಇಂದು ಹೆಚ್ಚು ಪ್ರಸ್ತುತತೆಯನ್ನು ಪಡೆದುಕೊಂಡಿದೆ

ಪ್ರಪಂಚದಾದ್ಯಂತ ತನ್ನ ಪ್ರಾಬಲ್ಯವನ್ನು ಸ್ಥಾಪಿಸಲು ಅಮೆರಿಕದ ಸಾಮ್ರಾಜ್ಯಶಾಹಿ ತನ್ನ ಆಕ್ರಮಣವನ್ನು ಉಲ್ಬಣಗೊಳಿಸುತ್ತಿರುವ ಈ ಸಂದರ್ಭದಲ್ಲಿ, ಈ ಸಾಮ್ರಾಜ್ಯಶಾಹಿ ದಾಳಿಗಳಿಗೆ ಜನರ ಪ್ರತಿರೋಧವು…