ಬಿಹಾರದ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್​ ಚೌಧರಿ ಪ್ರಮಾಣವಚನ ಸ್ವೀಕಾರ

ಪಾಟ್ನಾ(ಬಿಹಾರ): ಏಪ್ರಿಲ್‌ 15ರಂದು ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್​ ಚೌಧರಿ ಪ್ರಮಾಣವಚನ ಸ್ವೀಕರಿಸಿದರು. ಬೆಳಿಗ್ಗೆ ರಾಜ್ಯಪಾಲರ ನಿವಾಸ ಲೋಕಭವನಕ್ಕೆ…